Day: December 22, 2021

ಉಜ್ಜಯಿನಿ ಪುರ ಆರೋಗ್ಯ ಕೇಂದ್ರ ವತಿಯಿಂದ ವಾಕ್ಸಿನೇಶನ್…

ನಗರ ಆರೋಗ್ಯ ಕೇಂದ್ರ ಉಜ್ಜನೀಪೂರ ಇಂದ ಕೂಲಿ ಬ್ಲಾಕ್ ಶೆಡ್ ನಲ್ಲಿ ಮನೆ ಮನೆಗೆ ತೆರಳಿ ಕೋವಿದ್ ವ್ಯಾಕ್ಸಿನೇಷನ್ ಮಾಡಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣ ಧಿಕಾರಿ ಮನೋಹರ್, ಪೂರ್ಣಿಮ, ಮತ್ತು ಆಶಾ ಕಾರ್ಯಕರ್ತೆಯರು ಇದ್ದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ…

ರಿಪ್ಪನ್ ಪೇಟೆ ಗ್ರಾಮಪಂಚಾಯತ್ ಸದಸ್ಯರಿಂದ ಸಭೆ ಬಹಿಷ್ಕರಿಸಿ ಪ್ರತಿಭಟನೆ…

ರಿಪ್ಪನ್ ಪೇಟೆ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪನವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ ಅಣ್ಣಪ್ಪರವರು…

ಕುವೆಂಪು ವಿಶ್ವವಿದ್ಯಾಲಯದಲ್ಲಿ ದೂರ ಶಿಕ್ಷಣದ ವಿದ್ಯಾರ್ಥಿಗಳಿಗೆ ಸಮಸ್ಯೆ ಖಂಡಿಸಿ ಎನ್.ಎಸ್.ಯು.ಐ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಎನ್.ಎಸ್.ಯು.ಐ, ವತಿಯಿಂದ ಕುವೆಂಪು ವಿವಿಯಲ್ಲಿ ಪ್ರತಿಭಟನೆ ನಡೆಸಲಾಯಿತು.ಕುವೆಂಪು ವಿಶ್ವವಿದ್ಯಾನಿಲಯ ವತಿಯಿಂದ ಪ್ರಕಟಿಸಿರುವ 2019 -20 ನೇ ಸಾಲಿನ ದೂರ ಶಿಕ್ಷಣ ವಿದ್ಯಾರ್ಥಿಗಳ ಪ್ರಥಮ ವರ್ಷದ ಪರೀಕ್ಷೆಗಳನ್ನು ರದ್ದುಪಡಿಸಬೇಕು ಕೂಡಲೇ…

ಶೃಂಗೇರಿ ಸಂಸ್ಥಾನ ನೂರಾರು ವರ್ಷಗಳ ಇತಿಹಾಸ-ಉಮೇಶ್…

ಶಿವಮೊಗ್ಗ: ಶೃಂಗೇರಿ ಸಂಸ್ಥಾನ ನೂರಾರು ವರ್ಷಗಳಿಂದ ಸಾಮಾಜಿಕ, ಆರ್ಥಿಕ, ಆರೋಗ್ಯ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಪ್ರತಿನಿಧಿ ಉಮೇಶ್ ಹೇಳಿದರು. ಜಾಹೀರಾತು…ಗಣೇಶ ಎಂ ಅಂಗಡಿ (ಫಾರ್ಮಸಿಸ್ಟ್) ಗಾಜನೂರು ಆದ ನಾನು ಶಿವಮೊಗ್ಗ ಡಿಸ್ಟ್ರಿಕ್ಟ್ ಚೇಂಬರ್…

ವಿಕಲಚೇತರು ಕೂಡ ಸಮಾಜದ ಮುಖ್ಯವಾಹಿನಿಗೆ ಬರಲಿ-ಫಾ. ಸ್ಟ್ಯಾನಿ ಡಿಸೋಜಾ…

ಶಿವಮೊಗ್ಗ: ವಿಕಲಚೇತನರು ಕೂಡ ಸಮಾಜದ ಮುಖ್ಯವಾಹಿನಿಗೆ ಬರಲಿ, ಅವರಿಗೂ ಎಲ್ಲರಂತೆ ಬದುಕುವ ಹಕ್ಕು ಇದೆ. ಅವರಿಗೂ ಎಲ್ಲಾ ಸೌಲಭ್ಯಗಳು ಸಿಗಲಿ. ಯಾರೂ ಕೂಡ ಅವರನ್ನು ಕಡೆಗಣಿಸಬಾರದು ಎಂದು ಸೇಕ್ರೆಡ್ ಹಾರ್ಟ್ ಚರ್ಚ್ ನ ಪ್ರಧಾನ ಗುರುಗಳಾದ ಫಾ. ಸ್ಟ್ಯಾನಿ ಡಿಸೋಜ ಹೇಳಿದ್ದಾರೆ.…

ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ನೌಕರರ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ: ವಿಜಯಪುರದ ಮಹಾನಗರಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಶಿವಮೊಗ್ಗ ಶಾಖೆ ವತಿಯಿಂದ ಇಂದು ಮಹಾನಗರ ಪಾಲಿಕೆ…

ಮಜ್ಜಿಗೆ ಮಾರಾಟ ಮಾಡುವ ಮೂಲಕ ಅತಿಥಿ ಉಪನ್ಯಾಸಕರಿಂದ ವಿನೂತನ ಪ್ರತಿಭಟನೆ…

ಶಿವಮೊಗ್ಗ: ತಮ್ಮ ಸೇವೆಯನ್ನು ಕಾಯಂಗೊಳಿಸಬೇಕೆಂದು ಆಗ್ರಹಿಸಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು 5 ನೇ ದಿನವಾದ ಇಂದು ಮಜ್ಜಿಗೆ ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಜಾಹೀರಾತುಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 2021-23 ಸಾಲಿನ ಆಡಳಿತ ಮಂಡಳಿ…

ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಮಂಜೂರು ಮಾಡಿರುವ ಯೋಜನೆಗಳನ್ನು ಜಾರಿಗೆ ತನ್ನಿ-ರಮೇಶ್ ಇಕ್ಕೇರಿ…

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಇ.ಎನ್. ರಮೇಶ್(ಇಕ್ಕೇರಿ) ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರ, ರಾಜ್ಯ, ಜಿಲ್ಲಾ ಕಾಂಗ್ರೆಸ್ ನಾಯಕರು ನನ್ನನ್ನು…

KSSIDC ವತಿಯಿಂದ ಕೈಗಾರಿಕಾ ಮಳಿಗೆ/ನಿವೇಶನದ ಹಂಚಿಕೆಗೆ ಅರ್ಜಿ ಆಹ್ವಾನ…

ಉದ್ಯಮಿಯಾಗು ಉದ್ಯೋಗ ನೀಡು : ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಶ್ರೀ ಎಸ್ ದತ್ತಾತ್ರಿ ಕರೆ… ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗಾರಿಕೆಗಳನ್ನು ಸ್ಥಾಪಿಸಲು ರಾಜ್ಯದ ವಿವಿಧ ವ್ಯಾಪ್ತಿಯಲ್ಲಿ ಬರುವ ಸುಮಾರು…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ ಬೆಳಗಾವಿ ನಡೆದಂತಹ ಕನ್ನಡಿಗರ ಮೇಲೆ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಪಂಜಿನ ಮೆರವಣಿಗೆ ಮಾಡಲಾಯಿತು.ಸಹಸ್ರ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಬಂದು ಕಾರ್ಯಕ್ರಮ ಯಶಸ್ವಿ ಮಾಡಿಕೊಟ್ಟಿದ್ದಕ್ಕೆ ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ…