Day: December 25, 2021

ಡಿಸೆಂಬರ್ 31 ರಂದು 777 ಚಾರ್ಲಿ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್…

ಸ್ಯಾಂಡಲ್ ವುಡ್ ನಲ್ಲಿ ಬಹುನಿರೀಕ್ಷಿತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ರವರ ನಟಿಸಿರುವ 777 ಚಾರ್ಲಿಯ ಚಿತ್ರದ ಲಿರಿಕಲ್ ಸಾಂಗ್ ಇದೆ ಡಿಸೆಂಬರ್ 31 ರಂದು ರಿಲೀಸ್ ಆಗಲಿದೆ.

ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದಂಗಳರಿಂದ ಗೃಹಸಚಿವರಿಗೆ ಅಭಿನಂದನೆಗಳು…

ಬಾರಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದಂಗಳವರು ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು ತಿಳಿಸಿದ್ದಾರೆ. ಹಾಗೂ ಅಧಿವೇಶನದಲ್ಲಿ ಮತಾಂತರ ಕಾಯ್ದೆ ಜಾರಿಗೊಳಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಅಭಿನಂದನೆಗಳನ್ನು ಹೇಳಿದ್ದಾರೆ. ಮುಂದಿನ ಅಧಿವೇಶನದಲ್ಲಿ ಈ ಕಾಯ್ದೆ ವಿಧಾನ ಪರಿಷತ್…

ಆರ್ಯ ಈಡಿಗ ಮಹಾಸಂಸ್ಥಾನ ಪೀಠಾರೋಹಣ ಸಮಾರಂಭದ ಪೂರ್ವಭಾವಿ ಸಭೆ…

ಆರ್ಯ ಈಡೀಗ ಮಹಾಸಂಸ್ಥಾನ ಪೀಠಾರೋಹಣ ಸಮಾರಂಭ ದಿನಾಂಕ 02.02.2022 ರ ಬಗ್ಗೆ ಶ್ರೀ ರೇಣುಕಾ ಪೀಠ, ಶ್ರೀ ನಾರಾಯಣಗುರು ಮಠ ಸೋಲೂರು ಗ್ರಾಮ, ಮಾಗಡಿ ತಾ: ರಾಮನಗರ ಜಿಲ್ಲೆಯ ನಿಯೋಜಿತ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಗಳು ಶಿವಮೊಗ್ಗ ಜಿಲ್ಲಾ…

ಪುನೀತ್ ರಾಜಕುಮಾರ್ ನಾಮಕರಣ ಫಲಕಕ್ಕೆ ಬಣ್ಣ ಹಚ್ಚಿದ ಪ್ರಕರಣ ಎಲ್ಲಾ ಕನ್ನಡ ಪರ ಸಂಘಟನೆಯಿಂದ ಪ್ರತಿಭಟನೆ…

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು. ಈ ಘಟನೆಯನ್ನು ಖಂಡಿಸಿ ರಿಪ್ಪನ್…

ಡಿಸೆಂಬರ್ 26 ರಂದು ರಾಜ್ಯ ವಾಲಿಬಾಲ್ ಸಂಸ್ಥೆ ವತಿಯಿಂದ ಸರ್ವ ಸದಸ್ಯರ ಸಭೆ…

ಶಿವಮೊಗ್ಗ: ರಾಜ್ಯ ವಾಲಿಬಾಲ್ ಸಂಸ್ಥೆ ಡಿ. 26 ರಂದು ಬೆಳಗ್ಗೆ 11.30 ಕ್ಕೆ ಕಂಟ್ರಿ ಕ್ಲಬ್ ನಲ್ಲಿ ರಾಜ್ಯಮಟ್ಟದ ಸರ್ವಸದಸ್ಯರ ಸಭೆಯನ್ನು ಕರೆಯಲಾಗಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಜಯಪ್ರಕಾಶ್ ಕಳ್ಳಿ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ವಾಲಿಬಾಲ್ ಸಂಸ್ಥೆ…

ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ…

ಶಿವಮೊಗ್ಗ: ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನಾ ಸಮಾರಂಭವನ್ನ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ಉದ್ಘಾಟನೆಯನ್ನು ನಿಕಟಪೂರ್ವ ಸಂಯೋಜನಾಧಿಕಾರಿ ಹಾಗೂ ಎನ್ಎಸ್ಎಸ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಕುಂದನ್ ಬಸವರಾಜ್ ನೆರವೆರಿಸಿದರು. ಅವರು ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ…

ಕಲ್ಲಹಳ್ಳಿಯ ಶ್ರೀಮಹಾಗಣಪತಿ ದೇವಾಲಯದಲ್ಲಿ ಶ್ರೀಮದ್ ಭಾಗವತ ಕಥಾ ಪ್ರವಚನ ಕಾರ್ಯಕ್ರಮ…

ಶಿವಮೊಗ್ಗ: ಕಲ್ಲಹಳ್ಳಿಯ ಶ್ರೀ ಅಭಿಷ್ಟವರದ ಮಹಾಗಣಪತಿ ದೇವಾಲಯದ ಹೊರ ಆವರಣದಲ್ಲಿ ಡಿ. 26 ರಿಂದ ಜ. 2 ರ ವರೆಗೆ ಶ್ರೀಮದ್ ಭಾಗವತ್ ಕಥಾ ವಾಚನ ಪ್ರವಚನ ಹಾಗೂ ಜ್ಞಾನ ಮಹಾಯಾಗ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿಯ ಕೆ.ಜಿ. ಕೃಷ್ಣಾನಂದ್ ಹೇಳಿದರು.…

ಯೋಗ ಶಿಕ್ಷಣ ಸಮಿತಿ ಮತ್ತು ಶಿವಾಲಯ ಯೋಗ ಕೇಂದ್ರ ವತಿಯಿಂದ ನೇತ್ರದಾನ ಶಿಬಿರ…

ಶಿವಮೊಗ್ಗ: ವಿನೋಬನಗರದ ಶಿವಾಲಯದ ಸಭಾಂಗಣದಲ್ಲಿ ಇಂದು ಯೋಗ ಶಿಕ್ಷಣ ಸಮಿತಿ ಮತ್ತು ಶಿವಾಲಯದ ಯೋಗ ಕೇಂದ್ರದ ವತಿಯಿಂದ ಅಜಿತ್ ಕುಮಾರ್ ಸ್ಮರಣಾರ್ಥ ಸೇವಾ ದಿನಾಚರಣೆ ಅಂಗವಾಗಿ ನೇತ್ರದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮನೋಹರ್…

ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಆಕರ್ಷಣೆಯ ಗೋದಲಿ ನಿರ್ಮಾಣ…

ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಕ್ರಿಸ್ ಮಸ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಏಸುಕ್ರಿಸ್ತನ ಜನನದ ವೃತ್ತಾಂತ ಬಿಂಬಿಸುವ ಗೋದಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ನೂರಾರು ಕ್ರೈಸ್ತ ಬಾಂಧವರು ಚರ್ಚ್ ಗೆ ಆಗಮಿಸಿ ಕ್ಯಾಂಡಲ್ ಬೆಳಗಿಸಿ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.…

ಅಟಲ್ ಬಿಹಾರಿ ವಾಜಪೇಯಿ ಒಬ್ಬ ಅಜಾತಶತ್ರು-ಡಿ.ಹೆಚ್.ಶಂಕರಮೂರ್ತಿ…

ಶಿವಮೊಗ್ಗ: ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರುವಾಗಿದ್ದು, ಕಾರ್ಯಕರ್ತರ ಬಗ್ಗೆ ಅತ್ಯಂತ ಆತ್ಮೀಯತೆ ಮತ್ತು ಗೌರವ ವ್ಯಕ್ತಪಡಿಸುತ್ತಿದ್ದರು. ಸಾಮಾನ್ಯ ಕಾರ್ಯಕರ್ತನ ಬಗ್ಗೆ ಅವರ ನಡವಳಿಕೆ ಎಲ್ಲರಿಗೂ ಮಾರ್ಗದರ್ಶನವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರಯತ್ನ ಮಾಡೋಣ ಎಂದು ವಿಧಾನ ಪರಿಷತ್ ಮಾಜಿ…