Month: January 2022

ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಚೇತನ್ ಆಯ್ಕೆ…

ಶಿವಮೊಗ್ಗ: ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗ ನಗರದ ಕೆ.ಚೇತನ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಯುವ ಕಾಂಗ್ರೆಸ್‌ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸುತ್ತ ಉತ್ತಮ ಕೆಲಸ ಮಾಡುತ್ತಿರುವವರನ್ನು…

ಮಹಾನಗರ ಪಾಲಿಕೆ ಆಯುಕ್ತರಿಗೆ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಮನವಿ…

31/01/2022 ಸೋಮವಾರ ಬೆಳಿಗ್ಗೆ ಶಿವಮೊಗ್ಗ ನಗರದ, ಮಹಾನಗರ ಪಾಲಿಕೆಯ ಆಯುಕ್ತರಾದ ಮಾನ್ಯ ಶ್ರೀ ಚಿದಾನಂದ ವಟಾರೆ ರವರಿಗೆ, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಪಟ್ಟಣ ಮಾರಾಟ ಸಮಿತಿಯ ಸದಸ್ಯರಾದ…

“ಅಹಿಂಸೆ ಸರಳತೆಯ ನಡುವೆ ತನ್ನನ್ನು ತಾನು ಕಂಡುಕೊಂಡವರು ಗಾಂಧೀಜಿ” – ಡಾ.ಕೆ.ನಾಗೇಂದ್ರಪ್ರಸಾದ್…

ಶಿವಮೊಗ್ಗ : ಸತ್ಯ ಅಹಿಂಸೆ ಸರಳತೆಯ ನಡುವೆ ತನ್ನನ್ನು ತಾನು ಕಂಡುಕೊಂಡವರು ಮಹಾತ್ಮ ಗಾಂಧೀಜಿಯವರು ಎಂದು ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ಅಭಿಪ್ರಾಯಪಟ್ಟರು. ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತ ಹುತಾತ್ಮರ ಸ್ಮರಣಾರ್ಥ ಮೌನಾಚರಣೆ ಹಾಗೂ ಐಕ್ಯತಾ ಕಾರ್ಯಕ್ರಮ ಉದ್ದೇಶಿಸಿ…

ಪಿ.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಪಿಟ್ ಇಂಡಿಯಾ ಕಾರ್ಯಾಗಾರ…

ಶಿವಮೊಗ್ಗ ನಗರದ ಪಿ ಇ ಎಸ್ ಪದವಿಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಶೈಲಿ ಹಾಗೂ ಫಿಟ್ ಇಂಡಿಯಾ ಕಾರ್ಯಾಗಾರವನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ ಎಸ್ ಅರುಣ್…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರಿಂದ ಜಲ ಜೀವನ ಮಿಷನ್ ಯೋಜನೆ ಉದ್ಘಾಟನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು #ದಾಸರಕಲ್ಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಜಲ ಜೀವನ್ ಮಿಷನ್‌ ಯೋಜನೆಯ ಸಮುದಾಯವಂತಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಮನೆ‌ಮನೆಗೆ ಗಂಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸನ್ಮಾನ್ಯ…

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ 2021-22 ಲಾಭಾಂಶದ ಚೆಕ್ಕನ್ನು ಎಸ್ ದತ್ತಾತ್ರಿ ರವರಿಂದ ಸರಕಾರಕ್ಕೆ ಹಸ್ತಾಂತರ…

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ 2021-22 ನೇ ಸಾಲಿನ ಲಾಭಾಂಶದ ಹಣವನ್ನು ಚೆಕ್ಕನ್ನು ಎಸ್ ದತ್ತಾತ್ರಿ ಮೂಲಕ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ಶೇಕಡಾ 30ರಷ್ಟು ಲಾಭಾಂಶದ…

ದುಬಾರಿ ನೀರಿನ ಬಿಲ್ ವಿರುದ್ಧ ರವೀಂದ್ರ ನಗರ ನಿವಾಸಿಗಳ ಆಕ್ರೋಶ…

ಶಿವಮೊಗ್ಗ: ದುಬಾರಿ ನೀರಿನ ಬಿಲ್ ವಿರುದ್ಧ ರವೀಂದ್ರ ನಗರ ನಿವಾಸಿಗಳು ಸಿಡಿದೆದ್ದಿದ್ದಾರೆ. ಅವೈಜ್ಞಾನಿಕ ನೀರಿನ ಕಂದಾಯ ಕಟ್ಟದಂತೆ ರವೀಂದ್ರ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಭೆ ನಡೆಸಿದ ನಿವಾಸಿಗಳು ನೀರಿನ ವಿರುದ್ಧ ಕಾನೂನು ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾತನಾಡಿದ…

ನಿರಂತರ ಕುಡಿಯುವ ನೀರಿನ ವಿಶೇಷ ಸಭೆ ಕರೆಯಲು ಯಮುನಾ ರಂಗೇಗೌಡ ಆಗ್ರಹ…

ಶಿವಮೊಗ್ಗ: ನಿರಂತರ ಕುಡಿಯುವ ನೀರಿನ ಸರಬರಾಜು ಯೋಜನೆಯ ನೀರಿನ ತೆರಿಗೆ ಕುರಿತಂತೆ ವಿಶೇಷ ಸಭೆ ಕರೆಯಬೇಕೆಂದು ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ಒತ್ತಾಯಿಸಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 24*7 ನಿರಂತರ ನೀರು ಕುಡಿಯುವ ಸರಬರಾಜು ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಕಾರ್ಯಾದೇಶದ ಪ್ರಕಾರ,…

ಜನತಾದಳ ಸಂಯುಕ್ತ ಶಶಿಕುಮಾರ್ ರವರಿಂದ ಏಕಾಂಗಿ ಧರಣಿ…

ಶಿವಮೊಗ್ಗ: ಎಲ್ಲಾ ರಾಜ್ಯಗಳ ಪೊಲೀಸ್ ವ್ಯಸವ್ಥೆಯನ್ನು ಭಾರತೀಯ ಭೂಸೇನೆ, ವಾಯುಸೇನೆ, ನೌಕಾ ಸೇನೆ ರೀತಿ ಕೇಂದ್ರ ಸರ್ಕಾರದ ವ್ಯಾಪ್ತಿಗೊಳಪಡಿಸಬೇಕೆಂದು ಜನತಾ ದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಅವರು ಗಾಂಧಿ ಪಾರ್ಕ್ ನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ…

ಕನ್ನಡ ಅನ್ನದ ಭಾಷೆ ಬದುಕು ಕಲಿಸುವ ಭಾಷೆ-ಡಾ.ನಾಡೋಜ ಮಹೇಶ್ ಜೋಷಿ…

“ಕನ್ನಡ ಅನ್ನದ ಭಾಷೆ, ಬದುಕು ಕಲಿಸುವ ಭಾಷೆ, ಶಕ್ತಿಯುತವಾದ ಭಾಷೆಯಾಗಿಸುವ ಮೂಲಕ ನೀವು ನೀಡಿದ ಅಮೂಲ್ಯ ಮತಗಳಿಗೆ ಕೃತಜ್ಞತೆ ಸಲ್ಲಿಸುವೆ”…ಡಾ: ನಾಡೋಜ ಮಹೇಶ್ ಜೋಶಿ ಹೇಳಿದರು. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಅಭೂತಪೂರ್ವ ಮತವನ್ನು ಗಳಿಸಿ ಜಯಭೇರಿ ಭಾರಿಸಿ, ಇದೀಗ…