ಸಂಘಟನಾತ್ಮಕ ವಾತಾವರಣ ನಿರ್ಮಾಣ ಮಾಡಲು ಕಂಕಣ ಬದ್ದರಾಗೊಣ : ಡಿ.ಮಂಜುನಾಥ…
ಶಿವಮೊಗ್ಗ : ಸಾಹಿತ್ಯ ಸಾಂಸ್ಕೃತಿಕ ಸಂಘಟನಾತ್ಮಕ ವಾತಾವರಣವನ್ನು ಜಿಲ್ಲೆಯಾದ್ಯಂತ ನಿರ್ಮಾಣ ಮಾಡಲು ನಾವೆಲ್ಲರೂ ಕಂಕಣ ಬದ್ದರಾಗೋಣ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಹೇಳಿದರು. ನಗರದ ಗೋಪಿಶೆಟ್ಟಿಕೊಪ್ಪದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಏರ್ಪಡಿಸಿದ್ದ ಶಿವಮೊಗ್ಗ ಜಿಲ್ಲಾ ಕಸಾಪ ಪ್ರಥಮ ಕಾರ್ಯಕಾರಿ…