Month: January 2022

ಶ್ರೀ ಕ್ಷೇತ್ರ ಧರ್ಮಸ್ಥದಲ್ಲಿ ಶ್ರೀ ಮಹಾ ಮೃತ್ಯುಂಜಯ ಯಾಗ…

ಧರ್ಮಸ್ಥಳ ನ್ಯೂಸ್… ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ್ ಸ್ವಾಮಿ ಸನ್ನಿಧಿಯಲ್ಲಿ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ಆಯುಷ್ಯ, ಆರೋಗ್ಯ, ವೃದ್ಧಿಗಾಗಿ ಶ್ರೀ ಮಹಾ ಮೃತ್ಯುಂಜಯ ಯಾಗವು ಶಾಸಕರಾದ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ನಡೆಯಿತು.…

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿಗೌಡರಿಗೆ ಸನ್ಮಾನ…

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಎಂದೇ ಖ್ಯಾತರಾದ ಅಂಕೋಲಾ ತಾಲ್ಲೂಕಿನ ಅಗಸೂರಿನ ಹಾಲಕ್ಕಿ ಒಕ್ಕಲಿಗ ಸಮಾಜದ ತುಳಸಿಗೌಡ ಅವರು ಶಿವಮೊಗ್ಗ ನಗರಕ್ಕೆ ಕೆರೆಹಬ್ಬಕ್ಕೆ ಆಗಮಿಸಿದ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಅವರು ಸನ್ಮಾನಿಸಿ ಅಭಿನಂದಿಸಿದರು. ವರದಿ ಮಂಜುನಾಥ್…

ಆರೋಗ್ಯಯುತ ಸಧೃಡತೆಗೆ ಕ್ರೀಡಾ ಮನೊಭಾವ ಬೆಳೆಸಿಕೊಳ್ಳಿ : ಪ್ರೋ.ಹೂವಯ್ಯಗೌಡ…

ಶಿವಮೊಗ್ಗ : ಮಾನಸಿಕ ಮತ್ತು ದೈಹಿಕ ಆರೋಗ್ಯಯುತ ಸಧೃಡತೆಗೆ ಕ್ರೀಡಾ ಮನೋಭಾವ ಬೆಳಿಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕುಲಸಚಿವರಾದ ಪ್ರೋ.ಹೂವಯ್ಯಗೌಡ ಅಭಿಪ್ರಾಯಪಟ್ಟರು. ಇಂದು ಎಸ್.ವಿ. ಕೃಷ್ಣಮೂರ್ತಿ ರಾಷ್ಟ್ರೀಯ ಮಹಾವಿದ್ಯಾಲಯದ ವತಿಯಿಂದ ಬಿ.ಎಡ್ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟವನ್ನು ಬಲೂನ್ ಹಾರಿಸುವುದರ ಮೂಲಕ…

ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ವತಿಯಿಂದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ…

ಶಿವಮೊಗ್ಗ ಜಿಲ್ಲೆಯ ಯುವ ಸಂಸದರು ಜನಪ್ರಿಯ ನೇತಾರರಾದ ಜನಾನುರಾಗಿ ಸನ್ಮಾನ್ಯ ಶ್ರೀ ಬಿವೈ ರಾಘವೇಂದ್ರ ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಬೆಂಗಳೂರು, ಇಲ್ಲಿನ ರಾಜ್ಯಾಧ್ಯಕ್ಷರಾದ ವಿ. ಪ್ರಭಾಕರ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಿವಮೊಗ್ಗದ…

ಚನ್ನವೀರಪ್ಪ ಗಾಮನಗಟ್ಟಿ ರವರಿಗೆ ಸನ್ಮಾನ ಮಾಡಿ ಜನ್ಮದಿನದ ಶುಭಾಶಯಗಳು ಕೋರಿದ ವ್ಯಾಪಾರಸ್ಥರು…

13/01/2022 ಗುರುವಾರ ಶಿವಮೊಗ್ಗ ನಗರದ ಅಶೋಕ ನಗರ ಜನತಾ ಕಾಲೋನಿ ಶ್ರೀ ರೇಣುಕಾ ದೇವಿ ನಿಲಯ, ನಿವಾಸದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಪಟ್ಟಣ ಮಾರಾಟ ಸಮಿತಿಯ ಸದಸ್ಯರಾದ…

ವಿದ್ಯಾರ್ಥಿಗಳು ಸಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳ ಬೇಕು- ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್…

ಜಿಲ್ಲಾ ರಕ್ಷಣಾಧಿಕಾರಿಗಳು ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ, ತಾಂತ್ರಿಕ ವಿದ್ಯಾರ್ಥಿಗಳು ತಮ್ಮದೇ ಆದ ಕಾರ್ಯ ಒತ್ತಡದಲ್ಲಿ ಸೇರಿ ಹೋಗುತ್ತಾರೆ. ನಾನು ಸಹ ತಾಂತ್ರಿಕ ವಿದ್ಯಾರ್ಥಿ ಆದರೂ ಸೇವಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದೇನೆ. ಹಾಗೆಯೆ ಹಲವಾರು ಸಂಘ ಸಂಸ್ಥೆಗಳು,ಯೂತ್ ಹಾಸ್ಟೇಲ್ಸ್…

ಶಿವಮೊಗ್ಗಕ್ಕೆ ನೂತನ ಜಿಲ್ಲಾಧಿಕಾರಿ ಡಾಕ್ಟರ್ ಸೆಲ್ವಮಣಿ…

ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಡಾಕ್ಟರ್ ಸೆಲ್ವಮಣಿ ಅಧಿಕಾರ ವಹಿಸಿಕೊಂಡಿದ್ದಾರೆ.ಈ ಹಿಂದೆ ಡಾಕ್ಟರ್ ಸೆಲ್ವಮಣಿ ಅವರು ಕೋಲಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ ಶಿವಕುಮಾರ್ ನೂತನ ಜಿಲ್ಲಾಧಿಕಾರಿ ಡಾಕ್ಟರ್ ಸೆಲ್ವಮಣಿ ರವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ವರದಿ ಮಂಜುನಾಥ್ ಶೆಟ್ಟಿ…

ಛಾಯಾಚಿತ್ರ ಗ್ರಾಹಕರ ಸಮಸ್ಯೆ ಬಗೆಹರಿಸಲು ಸಿದ್ಧ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಛಾಯಾಚಿತ್ರ ಗ್ರಾಹಕರು ತಮ್ಮ ಸಮಸ್ಯೆಗಳನ್ನು ಪಟ್ಟಿ ಮಾಡಿ ತಿಳಿಸಿದರೆ ಅವುಗಳನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು. ಅವರು ಇಂದು ಸಹ್ಯಾದ್ರಿ ಕಾಲೇಜ್ ಆವರಣದಲ್ಲಿ ಶಿವಮೊಗ್ಗ ತಾಲೂಕು ವಿಡಿಯೋ ಮತ್ತು ಫೋಟೋ ಗ್ರಾಫರ್ಸ್ ಅಸೋಸಿಯೇಷನ್…