Month: January 2022

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಕೊರೋನಾ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣಕ್ಕೆ ತರುವುದು ರಾಜ್ಯ…

ರಿಪ್ಪನಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗೆ ಕೋವಿಡ್ ಪಾಸಿಟಿವ್ ಉಳಿದ ವಿದ್ಯಾರ್ಥಿಗಳಲ್ಲಿ ಕೋವಿಡ್ ಭಯ…

ರಿಪ್ಪನ್ ಪೇಟೆ ನ್ಯೂಸ್… ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿ ಹೆಚ್ ಸಿಯಲ್ಲಿ…

ನಮ್ಮೂರ ಕನ್ನಡ ಶಾಲೆ ಎಷ್ಟೊಂದು ಚೆಂದ, ಅಂಗಳ ಸ್ವಚ್ಛ ಮಾಡಿತು ಪರೋಪಕಾರಂ ತಂಡ…

12/01/2022 ಬುಧವಾರ ಬೆಳಗ್ಗೆ ಶಿವಮೊಗ್ಗ ನಗರದ ಕೋಟೆ ರಸ್ತೆ, ಶ್ರೀ ಅಯ್ಯಪ್ಪ ಆಂಗ್ಲ ಶಾಲೆ ಎದುರು, ಬಿಪಿಓ ಏರಿಯಾ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಅಂಗಳದ ಆವರಣವನ್ನು ಪರೋಪಕಾರಂ ತಂಡವು ಸ್ವಚ್ಛತೆ ಮಾಡುತ್ತಾ ನಮ್ಮೂರ ಕನ್ನಡ ಶಾಲೆ ಎಷ್ಟೊಂದು ಚೆಂದ,…

ಸ್ನೇಕ್ ವಿಕ್ಕಿ ರವರಿಂದ ಕೆರೆ ಹಾವು ರಕ್ಷಣೆ…

ಶಿವಮೊಗ್ಗದ ಬೊಮ್ಮನಕಟ್ಟೆಯ ಅಂಗಡಿಯೊಳಗೆ ಸೇರಿಕೊಂಡಿದ್ದ ಕೆರೆ ಸೇರಿಕೊಂಡಿತ್ತು.ಹಾವನ್ನು ಕಂಡು ಅಂಗಡಿಯವರ ತಕ್ಷಣ ಸ್ನೇಹಿ ವಿಕ್ಕಿ ಅವರಿಗೆ ಕರೆ ಮಾಡಿದರು. ಸ್ನೇಹಿ ವಿಕ್ಕಿ ಅವರು ಸ್ಥಳಕ್ಕೆ ಬಂದು ಹಾವು ಹಿಡಿಯುವಲ್ಲಿ ಯಶಸ್ವಿಯಾದರು. ನಂತರ ಹಾವನ್ನು ಕಾಡಿಗೆ ಬಿಡಲಾಯಿತು. ಹಾವುಗಳನ್ನು ಸಂರಕ್ಷಿಸಲು ಸಂಪರ್ಕಿಸಿ:9916286349 ವರದಿ…

ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಡಿ. ಎಸ್. ಅರುಣ್ ಗೆ ಸನ್ಮಾನ…

ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಕಾರ್ಯಾಲಯದ ಸಭಾಂಗಣದಲ್ಲಿ ನೂತನ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ಎನ್.ಇ.ಎಸ್ ಅಜೀವ ಸದಸ್ಯರಾದ ಶ್ರೀ ಡಿ.ಎಸ್.ಅರುಣ್ ರವರಿಗೆ ಮತ್ತು 2021ನೇ ಸಾಲಿನಲ್ಲಿ ನಿವೃತ್ತಿ ಹೊಂದಿದ ನೌಕರರುಗಳಿಗೆ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ…

ಶಾಸಕ ಹರತಾಳು ಹಾಲಪ್ಪ ನವರಿಂದ ಕಾರ್ಗಲ್ ಕೆ. ಪಿ. ಸಿ ಕಚೇರಿ ಮುಂದೆ ಧರಣಿ…

ಸಾಗರ ನ್ಯೂಸ್… ಸಾಗರ ಶಾಸಕರಾದ ಹರತಾಳು ಹಾಲಪ್ಪ ನವರು KPC ವ್ಯಾಪ್ತಿಯ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಕುಡಿಯುವ ನೀರಿಗಾಗಿ ಹಿನ್ನೀರಿನಲ್ಲಿ ಅಳವಡಿಸಿಕೊಂಡಿರುವ ಪಂಪ್ ಸೆಟ್ ಗಳನ್ನು ತೆರವು ಗೊಳಿಸಿ, ರೈತರಿಗೆ ಕೃಷಿ ಮಾಡಲು ಹಾಗೂ KPC ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಚಿಕಿತ್ಸೆ…

ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರಕ್ಕೆ ಹೊಸ ಲುಕ್ : ಶಾಸಕ ಉದಯ್ ಗರುಡಾಚಾರ್…

ಬೆಂಗಳೂರು, ಜ.11 : ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು.ಕಲಾಸಿಪಾಳ್ಯದ ಪಾಪುರಲ್ ಆಟೊ ಮೊಬೈಲ್ ವೃತ್ತದಲ್ಲಿ ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ…

ಡಾ. ಬಿ. ಆರ್.ಅಂಬೇಡ್ಕರ್ ಮಹಾನ್ ನಾಯಕ-ಹೆಚ್ .ನಾಗೇಶ್…

ಶಿವಮೊಗ್ಗ: ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಇಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ನಾಗೇಶ್ ಪುಷ್ಪನಮನ ಸಲ್ಲಿಸಿದರು.ಅವರು ಇಂದು ನಗರದ ಮಲ್ಲೇಶ್ವರ ನಗರದಲ್ಲಿ ನಿಗಮದ ಜಿಲ್ಲಾ ಕಚೇರಿಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ…

ಮೇಕೆದಾಟು ಪಾದಯಾತ್ರೆಯಲ್ಲಿ ಕರೋನಾ ಹೆಚ್ಚಳವಾದರೆ ಕಾಂಗ್ರೆಸ್ ಪ್ರಮುಖರು ಹೊಣೆ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಸದ್ಯಕ್ಕೆ ಪಾದಯಾತ್ರೆ ಬೇಡ. ನಾವು ಅವತ್ತಿನಿಂದಲೂ ಪ್ರಾರ್ಥನೆ ಮಾಡ್ತಿದ್ದೀವಿ. ಕೋವಿಡ್ ಹೋದ ಮೇಲೆ ನೀವು ಮೇಕೆದಾಟಿನಲ್ಲಿ ಬಿದ್ದು ಒದ್ದಾಡಿ. ಯಾರೂ ಬೇಡ ಅಂದವರು. ಮಕ್ಕಳ ಮಧ್ಯ ನಿಂತುಕೊಂಡು ಡಿಕೆಶಿ ಪೋಸ್ ಕೊಡ್ತಾರೆ. ಏನು ಇವರು ಇಂಟರ್ ನ್ಯಾಷನಲ್ ಹೀರೋನಾ? ನಾಚಿಕೆ…

ಶಿವಮೊಗ್ಗ ಜಿಲ್ಲೆಯಿಂದ ಮೇಕೆದಾಟು ಪಾದಯಾತ್ರೆಗೆ 2000 ಮುಖಂಡರು , ಕಾರ್ಯಕರ್ತರು ಭಾಗವಹಿಸಲಿದ್ದಾರೆ-ಹೆಚ್. ಎಸ್. ಸುಂದರೇಶ್…

ಶಿವಮೊಗ್ಗ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಜ.19 ರಂದು ಶಿವಮೊಗ್ಗ ಜಿಲ್ಲೆಯಿಂದ ಸುಮಾರು 2000 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು…