ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣಕೆ ಸಚಿವ ಕೆಎಸ್ ಈಶ್ವರಪ್ಪ ಚಾಲನೆ…
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ಇಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ…