Month: January 2022

ಶಿವಮೊಗ್ಗ ವೀಕೆಂಡ್ ಕರ್ಫ್ಯೂಯ ಫುಲ್ ಡೀಟೇಲ್ಸ್…

ಶಿವಮೊಗ್ಗ: ನಿನ್ನೆ ಸಂಜೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಷ್ಟೊಂದು ಯಶಸ್ವಿ ಕಾಣಲಿಲ್ಲ. ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ವಿರಳವಾಗಿತ್ತು. ಕೆಎಸ್ಆರ್ಟಿಸಿ ಬಸ್ ಗಳಿದ್ದರೂ ಕೂಡ ಪ್ರಯಾಣಿಕರ ಕೊರತೆ ಎದ್ದು ಕಾಣುತ್ತಿತ್ತು. ಸರ್ಕಾರಿ…

ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ…

ಶಿವಮೊಗ್ಗ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಆಜಾದಿ ಕಾ ಅಮೃತ ಮೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆಯ 2021-22ನೇ ಸಾಲಿನ ಕಾರ್ಯಚಟುವಟಿಕೆಗಳ ನ್ನು ಉದ್ಘಾಟಿಸಿ ಪಿಇಎಸ್ ಇನಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಸ್ಟಡೀಸ್ ನ ಪ್ರಾಂಶುಪಾಲರಾದ ಡಾ.ಸಾಯಿಲತಾ ಕೆ.ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ…

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ 45000 ಮೌಲ್ಯದ ಗಾಂಜಾ ವಶ…

ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು, ಸದರಿ ತಂಡವು ದಿನಾಂಕಃ- 07-01-2022 ರಂದು ಗಸ್ತಿನಲ್ಲಿದ್ದಾಗ…

ಮಹಾತ್ಮ ಗಾಂಧಿ ಟ್ರಸ್ಟ್ ವತಿಯಿಂದ ಅಯ್ಯಪ್ಪಸ್ವಾಮಿ ಗಳಿಗೆ ಮಾಸ್ಕ ಮತ್ತು ಸ್ಯಾನಿಟೈಸರ್ ವಿತರಣೆ…

ಶಿವಮೊಗ್ಗದ ಸಿದ್ಲಿಪುರದಲ್ಲಿ ಗ್ರಾಮದಲ್ಲಿ ನಿನ್ನೆ ದಿನ ಬೆಳಿಗ್ಗೆ 9 ಗಂಟೆಗೆ ಅಯ್ಯಪ್ಪಸ್ವಾಮಿ ದರ್ಶನಕ್ಕಾಗಿ ಶಬರಿಮಲೈ ಯಾತ್ರೆ ಕೈಗೊಂಡಿರುವ ಸಿದ್ಲಿಪುರ ಗ್ರಾಮದ ಮತ್ತು ಸುತ್ತಮುತ್ತಲ ಗ್ರಾಮಗಳ ಯಾತ್ರಿಗಳಿಗೆ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ವತಿಯಿಂದ ಸ್ಯಾನಿಟೈಜರಗಳು ಸೇರಿದಂತೆ ಆರೋಗ್ಯದ…

ನಮ್ಮ ಟಿವಿ ವಾಹಿನಿಯ ನೇರಮಾತು ಕಾರ್ಯಕ್ರಮದಲ್ಲಿ ಎನ್ ಗೋಪಿನಾಥ್…

ಶಿವಮೊಗ್ಗ: ನಮ್ಮ ಟಿವಿ ವಾಹಿನಿಯ ‘ನೇರ ಮಾತು’ ಕಾರ್ಯಕ್ರಮದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಪಾಲ್ಗೊಳ್ಳಲಿದ್ದಾರೆ. ಶನಿವಾರ ಜನವರಿ 8ರ ಸಂಜೆ 7 ಗಂಟೆ ಗೆ ನಮ್ಮ ಟಿವಿ ಶಿವಮೊಗ್ಗದಲ್ಲಿ ನಡೆಯುವ ನೇರ ಮಾತು ಕಾರ್ಯಕ್ರಮದಲ್ಲಿ ಉದ್ಯಮಿ,…

ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಮಲ್ಲಿಕಾರ್ಜುನ್ ಖರ್ಗೆಗೆ ಮನವಿ…

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಹಿರಿಯ ಕಾಂಗ್ರೆಸ್ ನಾಯಕರೂ ಹಾಗೂ ರಾಜ್ಯಸಭೆಯ ವಿರೋಧ‌ ಪಕ್ಷ ನಾಯಕರೂ ಆದ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವ ಪಂಚಮಸಾಲಿ…

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಕ್ಕರೇ ಹಿಂದುಳಿದ ಸಮುದಾಯಗಳ ನಶಿಸಿಹೋಗುತ್ತದೆ-ಎಂ ಸಿ ವೇಣುಗೋಪಾಲ್…

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಲೇಬೇಕು ಈ ನಿಟ್ಟಿನಲ್ಲಿ ಸರ್ಕಾರ ಕ್ರಿಯಾಶೀಲವಾಗಿದೆ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ…

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ…

ರಿಪ್ಪನಪೇಟೆ ನ್ಯೂಸ್… ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಲಕ್ಷ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಲಕ್ಷ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು…

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ…

ರಿಪ್ಪನ್ ಪೇಟೆ ನ್ಯೂಸ್… ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಲಕ್ಷ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಲಕ್ಷ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ…

ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸುದ್ದಿಗೋಷ್ಠಿ ವೀಕೆಂಡ್ ಕರ್ಫ್ಯೂಯ ಮುಖ್ಯಾಂಶಗಳು…

1.ಸರ್ಕಾರದ ಸೂಚನೆಯಂತೆ ಕೊರೊನಾ 3 ಅಲೆ ತಡೆಯಲು ಶಿವಮೊಗ್ಗ ಜಿಲ್ಲಾಡಳಿತದ ಕಟ್ಟುನಿಟ್ಟಿನ ನಿಯಮಗಳು. 2.ಟೆಸ್ಟಿಂಗ್ ಕೆಪಾಸಿಟಿಯನ್ನು ಜಾಸ್ತಿ ಮಾಡಿರುವ ಜಿಲ್ಲಾಡಳಿತ. 3.ಪಾಸಿಟಿವಿಟಿ ರೇಟ್ ಸಮತೋಲನದಲ್ಲಿ ಇದೆ.ಆದರೆ ದಿನದಿಂದ ದಿನಕ್ಕೆ ಕರೊನಾ ಪಾಸಿಟಿವ್ ಸಂಖ್ಯೆ ಉಲ್ಬಣಿಸುತ್ತಿದೆ. 4.ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ.ವೀಕೆಂಡ್ ಕರ್ಫ್ಯೂನಲ್ಲಿ…