Month: January 2022

ಪಾಲಿಕೆಯಲ್ಲಿ ಅಭಿವೃದ್ಧಿ ಕೆಲಸಗಳು ನಿಧಾನವಾಗಿಲ್ಲ ಸ್ಮಾರ್ಟ್ ಸಿಟಿ ಕೆಲಸಗಳು ಭರದಿಂದ ಸಾಗಿದೆ-ಮೇಯರ್ ಸುನಿತಾ ಅಣ್ಣಪ್ಪ…

ಶಿವಮೊಗ್ಗ: ಪಾಲಿಕೆಯ ಯಾವುದೇ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿಲ್ಲ. ದೇವಕಾತಿ ಕೊಪ್ಪದಲ್ಲಿ ಆಶ್ರಯ ಮನೆಗಳ ನಿರ್ಮಾಣ ಕಾರ್ಯವೂ ಭರದಿಂದ ಸಾಗಿದೆ ಎಂದು ಮೇಯರ್ ಸುನೀತಾ ಅಣ್ಣಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನೆರೆ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ವಿಳಂಬವಾಗಿದೆ. ಈಗ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಕರ್ಫ್ಯೂ ಸಂದರ್ಭದಲ್ಲಿ ಎಲ್ಲಾ ಕೈಗಾರಿಕೆ ನಡೆಸಲು ಅನುಮತಿ ನೀಡಲಾಗಿದ್ದು, ನೌಕರರು ಕೆಲಸಕ್ಕೆ ಹೋಗಿ ಬರಲು ಪೊಲೀಸರಿಂದ ಯಾವುದೇ ಅಡೆತಡೆ ಮಾಡಬಾರದೆಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಸರ್ಕಾರ ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ…

ಯುಜಿಸಿ ಹಾಗೂ ರಾಜ್ಯ ಸರ್ಕಾರ ಕ್ರಮ ಖಂಡಿಸಿ ವಿದ್ಯಾರ್ಥಿ ಘಟಕದ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಡಿಪ್ಲೋಮೋ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಹಲವು ವಿಷಯಗಳಲ್ಲಿ ಅನುತ್ತೀರ್ಣಗೊಳಿಸಿ ಯುಜಿಸಿ ಮತ್ತು ರಾಜ್ಯ ಸರ್ಕಾರದ ಆದೇಶ ಮೀರಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಯುಜಿಸಿ ಹಾಗೂ ಕರ್ನಾಟಕ ರಾಜ್ಯ…

ಪಂಜಾಬ್ ಸರ್ಕಾರ ವಜಾಗೊಳಿಸುವಂತೆ ಆಗ್ರಹಿಸಿ ನರೇಂದ್ರ ಮೋದಿ ವಿಚಾರ ಮಂಚ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಪಂಜಾಬ್ ಸರ್ಕಾರ ವಜಾಗೊಳಿಸುವಂತೆ ಆಗ್ರಹಿಸಿ ನರೇಂದ್ರ ಮೋದಿ ವಿಚಾರ ಮಂಚ್ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಜ. 5 ರಂದು ಪ್ರಧಾನಿ ಮೋದಿ ಪಂಜಾಬ್ ನ ಭಟಿಂಡಾದಲ್ಲಿ 46 ಸಾವಿರ ಕೋಟಿ ರೂ.…

ಹೊಸದುರ್ಗ ಭಗೀರಥ ಪೀಠ ಮಹಾಸಂಸ್ಥಾನದಿಂದ ಫೆ 9 ಮತ್ತು 10 ರಂದು ಭಗೀರಥ ದೇವಸ್ಥಾನ ಲೋಕಾರ್ಪಣೆ…

ಶಿವಮೊಗ್ಗ: ಹೊಸದುರ್ಗ ತಾಲೂಕಿನ ಸುಕ್ಷೇತ್ರ ಬ್ರಹ್ಮವಿದ್ಯಾನಗರದಲ್ಲಿರುವ ಭಗೀರಥ ಪೀಠ ಮಹಾಸಂಸ್ಥಾನದಲ್ಲಿ ಫೆ. 9 ಮತ್ತು 10 ರಂದು ಪರಮಪೂಜ್ಯ ಜಗದ್ಗುರು ಶ್ರೀ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ 23 ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ ಹಾಗೂ ಶ್ರೀ ಭಗೀರಥ ದೇವಸ್ಥಾನ ಲೋಕಾರ್ಪಣೆ, ಧಾರ್ಮಿಕ…

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಲಲಿತಾ ಸಹಸ್ರನಾಮ ಮೃತ್ಯುಂಜಯ ಮಂತ್ರ ಹನುಮಾನ್ ಚಾಲೀಸ್ ಪಠಾಣ…

ಶಿವಮೊಗ್ಗ: ನಗರದ ವಿನೋಬ ನಗರದ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ, ದೇಶದ ಪ್ರಧಾನಿ ನರೇಂದ್ರ ಮೋದಿ ಜೀ ರವರಿಗೆ ಆರೋಗ್ಯಪೂರ್ಣ, ದೀರ್ಘಾಯಸ್ಸು ಮತ್ತು ಶತೃಗಳ ವಿರುದ್ಧ ಹೋರಾಡುವ ಶಕ್ತಿ ಇನ್ನೂ ಸಿಗಲಿ ಎಂದು ಸಾಮೂಹಿಕ…

ಶಿವಮೊಗ್ಗ ರಾಣಿಬೆನ್ನೂರು ರೈಲ್ವೆ ಯೋಜನೆ ಅವೈಜ್ಞಾನಿಕ-ಹೆಚ್.ಟಿ. ಬಳಿಗಾರ್…

ಶಿವಮೊಗ್ಗ: ಶಿವಮೊಗ್ಗ-ರಾಣೇಬೆನ್ನೂರು ರೈಲ್ವೆ ಯೋಜನೆಯಲ್ಲಿ ಶಿಕಾರಿಪುರ- ಮಾಸೂರು-ರಾಣೇಬೆನ್ನೂರು ರೈಲು ಮಾರ್ಗವು ಅವಾಸ್ತವಿಕ ಮತ್ತು ಅವೈಜ್ಞಾನಿಕ ಸಾಧುವಲ್ಲದ ಮಾರ್ಗದ ಯೋಜನೆಯಾಗಿರುವ ಈ ಮಾರ್ಗವನ್ನು ಬದಲಾಯಿಸಬೇಕೆಂದು ಇಂದು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಶಿಕಾರಿಪುರದ ಹೆಚ್.ಟಿ.ಬಳಿಗಾರ್ ಒತ್ತಾಯಿಸಿದರು. ಪ್ರಸ್ತುತ ನಿಯೋಜಿತ…

ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಕೆ.ಚೇತನ್ ಆಗ್ರಹ…

ಶಿವಮೊಗ್ಗ: ನಗರದ ಉಷಾ ನರ್ಸಿಂಗ್ ಸಮೀಪವಿರುವ ರೈಲ್ವೇ ಗೇಟ್ ಮಾರ್ಗದಲ್ಲಿ ದಿನನಿತ್ಯ ಸಂಚರಿಸುವ ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಜತೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಶಿವಮೊಗ್ಗ – ಸವಳಂಗ ರಸ್ತೆಯ ಉಷಾ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಮಹಿಳಾ ಘಟಕ ವಾರ್ಡ್ ಅಧ್ಯಕ್ಷರು ಆಯ್ಕೆ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಮಹಿಳಾ ಘಟಕ ಹಾಗೂ ವಾರ್ಡ್ ಅಧ್ಯಕ್ಷರು ಆಯ್ಕೆ ನಡೆಯಿತು ಮಹಿಳಾ ನಗರ ಅಧ್ಯಕ್ಷರಾಗಿ ಕವಿತಾ ಸಿ ಅವರನ್ನು ಹಾಗೂ 26ನೇ ವಾರ್ಡ್ ಅಧ್ಯಕ್ಷರಾಗಿ ವಿಕಾಸ ಎಸ್ ಅವರನ್ನು ಜಿಲ್ಲಾ ಸಮಿತಿಯು ಸರ್ವಾನುಮತದಿಂದ ಆಯ್ಕೆ…

ಬೆಂಕಿಗೆ ಆಹುತಿಯಾದ ಸಾಮಿಲ್ ಗೆ ಜಿಲ್ಲಾಧಿಕಾರಿ ಭೇಟಿ…

ಭದ್ರಾವತಿ ನ್ಯೂಸ್… ಭದ್ರಾವತಿಯಲ್ಲಿ ಆಕಸ್ಮಿಕ ಬೆಂಕಿಗೆ ಆಹುತಿಯಾಗಿದ್ದ ಮಂಜುನಾಥ ಸಾಮಿಲ್ ಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಕೆ ಬಿ ಶಿವಕುಮಾರ್ ರವರು ಭದ್ರಾವತಿ ಶಾಸಕರಾದ ಬಿ ಕೆ ಸಂಗಮೇಶ್ ಹಾಗೂ ಭದ್ರಾವತಿ ತಹಶೀಲ್ದಾರರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯ ಅನಾಹುತದ ಕುರಿತು ಪರಿಶೀಲನೆ…