Month: January 2022

ಸಂಜೀವ ದೇವಸ್ಥಾನದಲ್ಲಿ ಶ್ರೀ ಗೋಪಾಲದಾಸರ ಆರಾದನಾ ಮಹೋತ್ಸವ…

ಶಿವಮೊಗ್ಗ: ಇಂದು ಶಿವಮೊಗ್ಗ ನಗರದ ಕೆ.ಆರ್.ಪುರಮ್ ರಸ್ತೆಯಲ್ಲಿರುವ ಶ್ರೀ ಸಂಜೀವಾAಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ಶ್ರೀ ಗೋಪಾಲದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ಇಂದು ಬೆಳಿಗ್ಗೆ ನಗರದ ಕೆ.ಆರ್.ಪುರಮ್, ತಿಮ್ಮಪ್ಪನ ಕೊಪ್ಪಲು ಮತ್ತು ತುಮಕೂರು…

ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್…

ಬೆಂಗಳೂರು ಜನವರಿ 25: ಶ್ರೀ ಲಕ್ಷ್ಮಿ ಸ್ಟೀಲ್ ಸಪ್ಲೈಯರ್ಸ್ (ಎಸ್ಎಲ್ಎಸ್ಎಸ್) ಕಳೆದ 40 ವರ್ಷಗಳಿಂದ ದೇಶಾದ್ಯಂತ ಡ್ಯುರಾಸ್ಟ್ರಾಂಗ್ ಬ್ರ್ಯಾಂಡ್ ಅಡಿ ಭರವಸೆಯ ಗುಣಮಟ್ಟದ ಉತ್ಪನ್ನಗಳೊಂದಿಗೆ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸ್ತುತ ಸಂಸ್ಥೆಯು 1,500 ವಿತರಕರ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದ್ದು, ಒಳಾಂಗಣ…

ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಮ್ಮಿ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಈ ಬಾರಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಅಪರಾಧ…

ಜಿಲ್ಲಾ ಉಸ್ತುವಾರಿ ಕೆಲಸ ಮಾಡಲು ಯಾವ ಜಿಲ್ಲೆ ಯಾದರೇನು-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬಗ್ಗೆ ಈಗ ಚರ್ಚೆಯಾಗುತ್ತಿದೆ. ಅಗತ್ಯವಿಲ್ಲದ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಆಡಳಿತ ನಡೆಸುವ ವ್ಯಕ್ತಿಗೆ ಯಾವ ಜಿಲ್ಲೆಯಾದರೇನು? ದೇವರ ಪಲ್ಲಕ್ಕಿ ಹೊರುವವರಿಗೆ ಹಿಂದಾದರೇನು? ಮುಂದಾದರೇನು? ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಉಸ್ತುವಾರಿ ಯಾವ ಜಿಲ್ಲೆ ಯಾದರೇನು ಕೆಲಸ ಒಂದೇ , ಅದನ್ನು ಪ್ರಾಮಾಣಿಕ ಮಾಡುತ್ತೇನೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬಗ್ಗೆ ಬೇಸರವಿಲ್ಲ. ಒಂದು ಜಿಲ್ಲೆಯಲ್ಲಿ ಕೆಲಸ ಮಾಡಿದ್ದೇವೆ. ಈಗ ಇನ್ನೊಂದು ಜಿಲ್ಲೆಯಲ್ಲಿಯೂ ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲಾ ಕಾರ್ಯಕರ್ತರು ಎಲ್ಲಿಯಾದ್ರೂ ಕೆಲಸ…

ರಂಗಾಯಣ ಶಿವಮೊಗ್ಗ ವತಿಯಿಂದ ಜನವರಿ 26 ರಂದು ವಿ ದ ಪೀಪಲ್ ಆಫ್ ಇಂಡಿಯಾ ನಾಟಕ ಪ್ರದರ್ಶನ…

ಶಿವಮೊಗ್ಗ: ರಂಗಾಯಣ ಶಿವಮೊಗ್ಗವು ಕರ್ನಾಟಕ ಸರ್ಕಾರದ `ಸರ್ವರಿಗೂ ಸಂವಿಧಾನ’ ಯೋಜನೆಯಡಿ ಭಾರತೀಯ ಸಂವಿಧಾನವನ್ನು ಸಮಾಜದ ವಿವಿಧ ವರ್ಗಗಳಿಗೆ ಸುಲಭವಾಗಿ ಅರ್ಥೈಸಲು ಸಹಾಯವಾಗುವಂತೆ ಸಂವಿಧಾನದ ಕುರಿತು `ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕ ಸಿದ್ದಪಡಿಸಿದ್ದು, ಇದರ ಪ್ರಥಮ ಪ್ರದರ್ಶನ ಜ.26 ರ…

ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ…

ಶಿವಮೊಗ್ಗ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಇಂದು ಎನ್.ಎಸ್.ಎಸ್. ಮತ್ತು ಚುನಾವಣಾ ಸಾಕ್ಷರತಾ ಕ್ಲಬ್, ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಚಾರ್ಯ ಡಾ.ಎಚ್.ಎಸ್.ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ, ಐಕ್ಯೂಎಸಿ ಸಂಯೋಜಕ ಡಾ.ಓಂಕಾರಪ್ಪ,…

ಮಕ್ಕಳಿಗೆ ಕೋವಿಡ್ ಬಂದರೆ ಆತಂಕಪಡುವ ಅಗತ್ಯವಿಲ್ಲ: ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ…

ಕೋವಿಡ್ ಮೂರನೇ ಅಲೆಯಲ್ಲಿ ವೈರಸ್ ದುರ್ಬಲವಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರದೇ ಇರುವುದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಕುರಿತು ಜಿಲ್ಲಾಮಟ್ಟದ ಕೋವಿಡ್ ತಜ್ಞರ…