ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ…
ಇಂದು ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಯನ್ನು ಸ್ವೀಕರಿಸಿದರು.ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಡಾ:ಸಂತೋಷ್ ಪ್ರಾಸ್ತಾವಿಕವಾಗಿ ಹೆಚ್ಎಸ್ ರುದ್ರಪ್ಪನವರ ವಿಷಯವನ್ನು ಮಾತನಾಡಿದರು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ ರಂಗಪ್ಪ…