Day: January 3, 2022

ಜೆಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ರಕ್ತದಾನ ಶಿಬಿರ…

ಜೆಸಿಐ ಶಿವಮೊಗ್ಗ ಮಲ್ನಾಡ್ ಹೊಸ ವರ್ಷ ಆಚರಣೆಯ ಅಂಗವಾಗಿ 01/01/2022 ರಂದು ರೆಡ್ ಕ್ರಾಸ್ ರಕ್ತ ನಿಧಿ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಇದಲ್ಲದೆ ಜೆಸಿಐ ಶಿವಮೊಗ್ಗ ಮಲ್ನಾಡ್ನ ಅಂತಾರಾಷ್ಟ್ರೀಯ ತರಬೇತುದಾರರಾದ ಜೆಸಿ ವಿಲಿಯಂ…

ಬಿಜೆಪಿ ಯುವ ಮೋರ್ಚಾ ವತಿಯಿಂದ ಡಿ.ಕೆ. ಸುರೇಶ್ ಪ್ರತಿಕೃತಿ ದಹಿಸಿ ಪ್ರತಿಭಟನೆ…

ಇಂದು ದಿನಾಂಕ 03.01.2022 ರ ಸಂಜೆ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ದ ವತಿಯಿಂದ ಇಂದು ನಡೆದ ರಾಮನಗರದ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಕಾಂಗ್ರೆಸ್ ನ ಗೂಂಡಾ ಸಂಸದ ಡಿ ಕೆ ಸುರೇಶ್ ಅವರ ಗೂಂಡಾ…

ಕಲೆಗಳಲ್ಲಿ ವಿಶೇಷವಾದ ಕಲೆ ನಾಟಕ ಕಲೆ: ಕವಿ ಬಿ.ಆರ್‌ ಲಕ್ಷ್ಮಣ್‌ರಾವ್‌…

ಬೆಂಗಳೂರು ಜನವರಿ 04: ಎಲ್ಲಾ ಕಲೆಗಳ ಸಮ್ಮಿಲನವನ್ನು ಹೊಂದಿರುವ ವಿಶೇಷವಾದ ಕಲೆ ನಾಟಕ ಕಲೆ. ಗ್ರಾಮಾಂತರ ಪ್ರದೇಶಗಳಿಗೂ ಹವ್ಯಾಸಿ ನಾಟಕ ಕಲೆಯನ್ನು ಪಸರಿಸುವ ನಿಟ್ಟಿನಲ್ಲಿ ಇತ್ತೀಚಿನ ಬೆಳವಣಿಗೆಗಳು ಸ್ವಾಗತಾರ್ಹ ಎಂದು ಖ್ಯಾತ ಕವಿ ಲಕ್ಷ್ಮಣ್‌ ರಾವ್‌ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ…

ಸಂಯುಕ್ತ ಜಾತ್ಯತೀತ ಜನತಾದಳ ಶಶಿಕುಮಾರ್ ರವರಿಂದ ಏಕಾಂಗಿ ಪ್ರತಿಭಟನೆ…

ಶಿವಮೊಗ್ಗ: ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿತ್ಯ ಬೆಳಗ್ಗೆ ಬಿಸಿ ಹಾಲಿನ ಜೊತೆಗೆ ಒಂದು ಬನ್ಸ್(ಬ್ರೆಡ್) ನೀಡುವಂತೆ ಒತ್ತಾಯಿಸಿ ಸಂಯುಕ್ತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು…

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ…

ಶಿವಮೊಗ್ಗ: ಜಿಲ್ಲೆಯ ಕೇಂದ್ರ ಸ್ಥಾನವಾದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಶುದ್ಧ ನೀರಿನ ಘಟಕ ಹಲವಾರು ತಿಂಗಳಿಂದ ನಿಷ್ಕ್ರಿಯವಾಗಿದ್ದು, ಪ್ರತಿನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರು ಮತ್ತು ಹೋರಾಟಗಾರರಿಗೆ ಶುದ್ಧ ಕುಡಿಯುವ ನೀರು ಇಲ್ಲದಂತಾಗಿದೆ.ಲಕ್ಷಾಂತರ ರೂ ವೆಚ್ಚದಲ್ಲಿ ಮಹಾನಗರ ಪಾಲಿಕೆ ವತಿಯಿಂದ…

ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಶೇಖರ್ ರವರಿಗೆ ಸನ್ಮಾನ…

ಶಿವಮೊಗ್ಗ: ಜಿಲ್ಲೆಯಲ್ಲಿ ಎರಡು ಮುಕ್ಕಾಲು ವರ್ಷದಿಂದ ಹೆಚ್ಚುವರಿ ರಕ್ಷಣಾಧಿಕಾರಿಗಳಾಗಿ ಉತ್ತಮ ಹಾಗೂ ದಕ್ಷತಯಿಂದ ಕಾರ್ಯನಿರ್ವಹಿಸುತ್ತಿರುವ ಡಾ. ಹೆಚ್.ಟಿ. ಶೇಖರ್ ಅವರಿಗೆ ಐಪಿಎಸ್ ಆಗಿ ಮುಂಬಡ್ತಿ ನೀಡಿದ್ದು, ಅವರನ್ನು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ…

ಮುದ್ರಕರು ಹಾಗೂ ಕಾರ್ಮಿಕರು ಸರ್ಕಾರಿ ಸೌಲಭ್ಯಗಳನ್ನು ಎಲ್ಲರೂ ಒಟ್ಟಾಗಿ ಪಡೆಯಬೇಕು-ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗ: ಮುದ್ರಕರು ಹಾಗೂ ಕಾರ್ಮಿಕರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಎಲ್ಲರೂ ಒಗ್ಗಟ್ಟಾಗಿ ಪ್ರಯತ್ನ ನಡೆಸಬೇಕಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.ಮಲೆನಾಡು ಮುದ್ರಕರ ಸಂಘದಿಂದ ಭಾನುವಾರ ನಗರದ ಸುವರ್ಣ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಿದ್ದ ಮುದ್ರಕರ ಹಬ್ಬದಲ್ಲಿ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ…

ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 23 ನೇ ವರ್ಷದ ಶಕ್ತಿ ದೇವತೆಗಳ ಸಮಾಗಮ…

ಶಿವಮೊಗ್ಗ: ಎಳ್ಳಮಾವಾಸ್ಯೆ ಅಂಗವಾಗಿ ವಿಶ್ವ ಹಿಂದು ಪರಿಷತ್ ಮತತ್ಉ ಶಕ್ತಿ ದೇವತೆಗಳ ಸಮಾಗಮ ಸಮಿತಿ ಶಿವಮೊಗ್ಗ ಇವರ ವತಿಯಿಂದ ನಗರದ ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ 23 ನೇ ವರ್ಷದ ಶಕ್ತಿ ದೇವತೆಗಳ ಸಮಾಗಮ ಯಶಸ್ವಿಯಾಗಿ ನಡೆಸಲಾಯಿತು. ನಗರದ ಸುಮಾರು…

ಭದ್ರಾವತಿ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಎಂ. ರಮೇಶ್ ಶಂಕರಘಟ್ಟ ಆಯ್ಕೆ…

ಭದ್ರಾವತಿ ನ್ಯೂಸ್… ಶಿವಮೊಗ್ಗ: ಕಾಂಗ್ರೆಸ್ ಭದ್ರಾವತಿ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರನ್ನಾಗಿ ಎಂ.ರಮೇಶ್ ಶಂಕರಘಟ್ಟ ಇವರನ್ನು ನೇಮಿಸಲಾಗಿದೆ.ಇಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಘಟಕವು ಏರ್ಪಡಿಸಿದ್ದ ಜಿಲ್ಲಾ ಪದಾಧಿಕಾರಿಗಳ ಹಾಗೂ ವಿವಿದ ತಾಲ್ಲೂಕುಗಳ ಘಟಕ ಅಧ್ಯಕ್ಷರುಗಳಿಗೆ…

ಮಕ್ಕಳು ಹೆದರದೆ ಲಸಿಕೆ ಹಾಕಿಸಿಕೊಳ್ಳಿ-ಜಿಲ್ಲಾಧಿಕಾರಿ ಕೆ. ಬಿ.ಶಿವಕುಮಾರ್…

ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರ್ಕಾರ ಇದೀಗ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ಆರಂಭಿಸಿದ್ದು, ಮಕ್ಕಳು ಯಾವುದೇ ರೀತಿಯ ಗೊಂದಲ ಮತ್ತು ಭಯಕ್ಕೀಡಾಗದೇ ನಿರಾಂತಕವಾಗಿ ಲಸಿಕೆಯನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಜಿಲ್ಲಾಡಳಿತ,…