Day: January 3, 2022

ಆತ್ಮ ಸಾಕ್ಷಾತ್ಕಾರದ ಬಗ್ಗೆ ಸರಳವಾಗಿ ತಿಳಿಸಿದವರು ರಮಣರು-ಬೆಣ್ಣೆ ಭಾಸ್ಕರ್ ರಾಯರು…

ರಮಣರ ಸಂದೇಶ ಅತಿ ಸರಳವಾದುದು. ನಾನು ಯಾರು ಎಂಬುದನ್ನು ಯಾರು ತಿಳಿಯಲು ಪ್ರಯತ್ನಿಸುತ್ತಾರೋ ಅವರು ಆತ್ಮ ಸಾಕ್ಷಾತ್ಕಾರಕ್ಕೆ ಅರ್ಹರಾಗಿರುತ್ತಾರೆ. ಸಾವಿನ ಬಗ್ಗೆ ಅನುಭವ ಹೊಂದಿದ ರಮಣರು ಸಾವು ಅನಿವಾರ್ಯವಾದರೂ, ಅಧರ್ಮವನ್ನು ಬಿಟ್ಟು ಯಾರು ಬದುಕುತ್ತಾರೊ ಅವರಿಗೆ ಸಾವಿನ ಭಯ ಬರುವುದಿಲ್ಲ ಎಂದು…

ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕ ಅಧ್ಯಕ್ಷರಾಗಿ ಎನ್. ಗೋಪಿನಾಥ್ ಆಯ್ಕೆ…

ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ಅಧ್ಯಕ್ಷರಾಗಿ ಎನ್.ಗೋಪಿನಾಥ್ (ಮಥುರ ಗೋಪಿ) ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯಾದ್ಯಕ್ಷರಾದ ಎಸ್.ವೆಂಕಟ್ ನಾರಾಯಣ್ ಇವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಹೋಟೆಲ್ ಮಥುರಾ ಪ್ಯಾರಡೈಸ್ ನಲ್ಲಿ ಭಾನುವಾರ ಏರ್ಪಡಿಸಿದ್ದ…

ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯತ್ವ ಹೆಚ್ಚಳಕ್ಕೆ ಚಿಂತನೆ…

ಶಿವಮೊಗ್ಗ: ಸದಸ್ಯರ ಸಹಕಾರ ಹಾಗೂ ಹೊಸ ಸದಸ್ಯರ ಸದಸ್ಯತ್ವ ಹೆಚ್ಚಿಸುವ ಜತೆಯಲ್ಲಿ ಸಂಘ ಮುನ್ನಡೆಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷ ಮಥುರಾ ಎನ್.ಗೋಪಿನಾಥ್ ಹೇಳಿದರು.ನಗರದ ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ಮಥುರಾ…

ಇಂಡಿಯನ್ ಫಸ್ಟ್ ಲೇಡಿ ಟೀಚರ್: ಅಕ್ಷರದವ್ವ ಸಾವಿತ್ರಿಬಾಯಿ ಫುಲೆ…

ಶಿಕ್ಷಣವೆಂದರೆ ತಿಳಿಯದ,ಅಕ್ಷರಗಳೆಂದರೆ ಗೊತ್ತಿಲ್ಲದ ಕಾಲದಲ್ಲಿ ಶಾಲೆಗಳನ್ನು ತೆರೆದು ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಪ್ರಥಮ ಮಹಿಳೆ, ಭಾರತದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ, ಸಾಮಾಜಿಕ ಹಾಗೂ ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ದಣಿವರಿಯದ ಸತ್ಯಶೋಧಕಿ,ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆ.ಸಾವಿತ್ರಿಬಾಯಿ ಯವರು ಮಹಾರಾಷ್ಟ್ರದ…