Day: January 5, 2022

ಅತ್ಯಾಚಾರದ ಆರೋಪಿಗೆ ಜೀವಾವಧಿ ಶಿಕ್ಷೆ…

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡ್ರಳ್ಳಿ ಗ್ರಾಮದಲ್ಲಿನ ಆಲೆಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ನಬೀಕುಲ್ ಇಸ್ಲಾಂ, 21 ವರ್ಷ, ಅಸ್ಸಾಂ ರಾಜ್ಯ ಈತನ ಪತ್ನಿಯನ್ನು ಅತ್ಯಾಚಾರ ಮಾಡುವ ಉದ್ದೇಶದಿಂದ ಆರೋಪಿ ಮನ್ಸೂರ್ ಅಲಿಖಾನ್ ಈತನು ದಿನಾಂಕಃ- 22-07-2019 ರಂದು ರಾತ್ರಿ ಅವರು…

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ 45000 ಮೌಲ್ಯದ ಗಾಂಜಾ ಮತ್ತು ಹೀರೋ ಸ್ಪ್ಲೆಂಡರ್ ಬೈಕ್ ವಶ…

ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು, ಸದರಿ ತಂಡವು ದಿನಾಂಕಃ- 31-12-2021 ರಂದು ಗಸ್ತಿನಲ್ಲಿದ್ದಾಗ…

ಬೀದಿ ಬದಿ ಸಂಘಟನೆ ಬಲಪಡಿಸಿ-ಚನ್ನವೀರಪ್ಪ ಗಾಮನಗಟ್ಟಿ…

ಸಾಗರ ನ್ಯೂಸ್… 05/01/2022 ಬುಧವಾರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನಗರಸಭೆ ಆವರಣದಲ್ಲಿ ಸಾಗರ ತಾಲ್ಲೂಕಿನ ಬೀದಿ ಬದಿ ವ್ಯಾಪಾರಸ್ಥರ ಪ್ರಮುಖರನ್ನು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರು,…

ಮತಾಂತರ ನಿಷೇಧ ಕಾಯ್ದೆ ಜಾರಿ ಶತಸಿದ್ಧ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೇ ತಂದೇ ತರುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮತಾಂತರ ನಿಷೇಧ ಕಾಯ್ದೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಇದನ್ನು ಮಂಡಿಸಿ ಜಾರಿಗೆ ತರಲಾಗುವುದು. ಬೆಳಗಾವಿ ಅಧಿವೇಶನದಲ್ಲಿ…

ಬಿಜೆಪಿ ವತಿಯಿಂದ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸಭೆ…

ಶಿವಮೊಗ್ಗ: ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ. ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.ಅವರು ಇಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಮೋರ್ಚಾದ…

ಕೋವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ ವ್ಯಾಪಾರ ನಡೆಸುವುದಕ್ಕೆ ಸಿಎಂಗೆ ಮನವಿ ಮಾಡುತ್ತೇನೆ-ಸಚಿವ ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಕೋವಿಡ್ ಪ್ರಕರಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಜನರ ವ್ಯಾಪಾರ, ವಹಿವಾಟು, ಶಾಲಾ ಕಾಲೇಜುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು…

ಓಂ ಶಕ್ತಿ ದೇವಾಲಯದಿಂದ ಶಿವಮೊಗ್ಗ ವಾಪಸ್ ಬಂದ ಎಲ್ಲಾ ಭಕ್ತರಿಗೆ ಥರ್ಮಲ್ ಸ್ಕ್ಯಾನಿಂಗ್…

ಶಿವಮೊಗ್ಗ: ರಾಜ್ಯದೆಲ್ಲೆಡೆ ಕೊರೋನಾ ಮೂರನೇ ಅಲೆಗೆ ಸಂಬಂಧಿಸಿದಂತೆ ಸರ್ಕಾರ ನಿಯಮಾವಳಿಗಳನ್ನು ಪ್ರಕಟಿಸಿದ್ದು, ಈ ನಡುವೆ ಶಿವಮೊಗ್ಗದಿಂದ 86 ಬಸ್ ಗಳಲ್ಲಿ 4 ಸಾವಿರಕ್ಕೂ ಅಧಿಕ ಭಕ್ತರು ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ತೆರಳಿ ಹಿಂತಿರುಗಿದ್ದಾರೆ. ಅವರೆಲ್ಲರಿಗೂ ಇಂದು ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದ…

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕುಡಿಯುವ ನೀರಿಗಾಗಿ ಪತ್ರಿಕಾ ಛಾಯಾಗ್ರಾಹಕರಿಂದ ಪ್ರತಿಭಟನೆ…

ಶಿವಮೊಗ್ಗ: ಕುಡಿಯುವ ನೀರಿಗೆ ಆಗ್ರಹಿಸಿ ಪತ್ರಿಕಾ ಛಾಯಾಗ್ರಾಹಕರೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಗೆ ಕುಳಿತ ಅಪರೂಪದ ಘಟನೆ ಇಂದು ನಡೆದಿದೆ. ಜಿಲ್ಲಾ ಕೇಂದ್ರ ಸ್ಥಾನವಾದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸುಮಾರು 8.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶುದ್ಧ ನೀರಿನ ಘಟಕ…

ಬೊಮ್ಮನಕಟ್ಟೆ ಇಂದ ಚಾನಲ್ ವರೆಗೆ ಕಾಮಗಾರಿಗೆ ಅನುಮೋದನೆ ಸಿಕ್ಕರು ಕಾಮಗಾರಿ ವಿಳಂಬ-ಯಮುನಾ ರಂಗೇಗೌಡ…

ಬೊಮ್ಮನಕಟ್ಟೆ ಕೊನೆಯ ಬಸ್ ನಿಲ್ದಾಣದಿಂದ ಚಾನಲ್ ಬ್ರಿಡ್ಜ್ ವರೆಗೆ ತುರ್ತಾಗಿ ರಸ್ತೆ ಅಭಿವೃದ್ದಿಗೆ ಕೆ.ಆರ್.ಐ.ಡಿ.ಎಲ್. ನಿಂದ 550 ಮೀಟರ್ ಉದ್ದದ ರಸ್ತೆಗೆ ಅನುಮೋದನೆ ಸಿಕ್ಕಿದ್ದರು ಕೆಲಸ ವಿಳಂಬವಾಗುತ್ತಿದೆ. 6 ವರ್ಷದ ಹಿಂದೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಕೆ.ಆರ್.ಐ.ಡಿ.ಎಲ್ ಗೆ…

ಶಿವಗಂಗಾ ಯೋಗ ಕೇಂದ್ರದ ವತಿಯಿಂದ ಡಿ. ಎಸ್. ಅರುಣ್ ಗೆ ಸನ್ಮಾನ…

ಶಿವಮೊಗ್ಗ: ಸಮಾಜದ ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಸೌಲಭ್ಯ ಉಚಿತವಾಗಿ ಸಿಗುವ ವಾತಾವರಣ ನಿರ್ಮಾಣಗೊಂಡಲ್ಲಿ ಸಮಾಜ ಸದೃಢವಾಗುತ್ತದೆ ಎಂದು ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಹೇಳಿದರು. ನಗರದ ಕಲ್ಲಳ್ಳಿಯ ಶಿವಗಂಗಾ ಯೋಗ ಕೇಂದ್ರದಲ್ಲಿ ಡಯಾಬೀಟಿಸ್ ಹಾಗೂ ಅರ್ಥೈಟಿಸ್ ಉಚಿತ ಶಿಬಿರದ ಸಮಾರೋಪ…