Day: January 12, 2022

ವಿದ್ಯಾರ್ಥಿಗಳು ಸಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳ ಬೇಕು- ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್…

ಜಿಲ್ಲಾ ರಕ್ಷಣಾಧಿಕಾರಿಗಳು ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ, ತಾಂತ್ರಿಕ ವಿದ್ಯಾರ್ಥಿಗಳು ತಮ್ಮದೇ ಆದ ಕಾರ್ಯ ಒತ್ತಡದಲ್ಲಿ ಸೇರಿ ಹೋಗುತ್ತಾರೆ. ನಾನು ಸಹ ತಾಂತ್ರಿಕ ವಿದ್ಯಾರ್ಥಿ ಆದರೂ ಸೇವಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದೇನೆ. ಹಾಗೆಯೆ ಹಲವಾರು ಸಂಘ ಸಂಸ್ಥೆಗಳು,ಯೂತ್ ಹಾಸ್ಟೇಲ್ಸ್…

ಶಿವಮೊಗ್ಗಕ್ಕೆ ನೂತನ ಜಿಲ್ಲಾಧಿಕಾರಿ ಡಾಕ್ಟರ್ ಸೆಲ್ವಮಣಿ…

ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಡಾಕ್ಟರ್ ಸೆಲ್ವಮಣಿ ಅಧಿಕಾರ ವಹಿಸಿಕೊಂಡಿದ್ದಾರೆ.ಈ ಹಿಂದೆ ಡಾಕ್ಟರ್ ಸೆಲ್ವಮಣಿ ಅವರು ಕೋಲಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ ಶಿವಕುಮಾರ್ ನೂತನ ಜಿಲ್ಲಾಧಿಕಾರಿ ಡಾಕ್ಟರ್ ಸೆಲ್ವಮಣಿ ರವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ವರದಿ ಮಂಜುನಾಥ್ ಶೆಟ್ಟಿ…

ಛಾಯಾಚಿತ್ರ ಗ್ರಾಹಕರ ಸಮಸ್ಯೆ ಬಗೆಹರಿಸಲು ಸಿದ್ಧ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಛಾಯಾಚಿತ್ರ ಗ್ರಾಹಕರು ತಮ್ಮ ಸಮಸ್ಯೆಗಳನ್ನು ಪಟ್ಟಿ ಮಾಡಿ ತಿಳಿಸಿದರೆ ಅವುಗಳನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು. ಅವರು ಇಂದು ಸಹ್ಯಾದ್ರಿ ಕಾಲೇಜ್ ಆವರಣದಲ್ಲಿ ಶಿವಮೊಗ್ಗ ತಾಲೂಕು ವಿಡಿಯೋ ಮತ್ತು ಫೋಟೋ ಗ್ರಾಫರ್ಸ್ ಅಸೋಸಿಯೇಷನ್…

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಕೊರೋನಾ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣಕ್ಕೆ ತರುವುದು ರಾಜ್ಯ…

ರಿಪ್ಪನಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗೆ ಕೋವಿಡ್ ಪಾಸಿಟಿವ್ ಉಳಿದ ವಿದ್ಯಾರ್ಥಿಗಳಲ್ಲಿ ಕೋವಿಡ್ ಭಯ…

ರಿಪ್ಪನ್ ಪೇಟೆ ನ್ಯೂಸ್… ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿ ಹೆಚ್ ಸಿಯಲ್ಲಿ…

ನಮ್ಮೂರ ಕನ್ನಡ ಶಾಲೆ ಎಷ್ಟೊಂದು ಚೆಂದ, ಅಂಗಳ ಸ್ವಚ್ಛ ಮಾಡಿತು ಪರೋಪಕಾರಂ ತಂಡ…

12/01/2022 ಬುಧವಾರ ಬೆಳಗ್ಗೆ ಶಿವಮೊಗ್ಗ ನಗರದ ಕೋಟೆ ರಸ್ತೆ, ಶ್ರೀ ಅಯ್ಯಪ್ಪ ಆಂಗ್ಲ ಶಾಲೆ ಎದುರು, ಬಿಪಿಓ ಏರಿಯಾ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಅಂಗಳದ ಆವರಣವನ್ನು ಪರೋಪಕಾರಂ ತಂಡವು ಸ್ವಚ್ಛತೆ ಮಾಡುತ್ತಾ ನಮ್ಮೂರ ಕನ್ನಡ ಶಾಲೆ ಎಷ್ಟೊಂದು ಚೆಂದ,…