Day: January 18, 2022

ಸಕ್ರೆಬೈಲು ಬಳಿ ಧಗ ಧಗ ಹೊತ್ತಿ ಉರಿದ ಕಾರು…

BREAKING NEWS… ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿ ಇಂದ ಶಿವಮೊಗ್ಗಕ್ಕೆ ಬರುವಾಗ ಕಾರು ವೇಗ ವಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ ಕಾರಣ ತಕ್ಷಣ ಕಾರಿಗೆ ಬೆಂಕಿ ಹೊತ್ತುಕೊಂಡು ಕಾರ್…

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಅಭಿವೃದ್ದಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ, ಡಾ. ಆರ್. ಸೆಲ್ವಮಣಿ ಜೊತೆ ಸಂವಾದ…

ದಿನಾಂಕ:೧೮.೦೧.೨೦೨೨ರಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಛೇರಿಗೆ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಜಿಲ್ಲಾಧಿಕಾರಿಯವರು ಡಾ. ಆರ್. ಸೆಲ್ವಮಣಿರವರು ಬೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಜಿಲ್ಲೆಯ ಹಲವಾರು ಅಭಿವೃದ್ದಿ ಕಾರ್ಯಗಳ ಕುರಿತು ಸಂವಾದ ಕಾರ್ಯಕ್ರಮ ನಡೆಸಿ, ಮನವಿ ಸಲ್ಲಿಸಲಾಯಿತು. ಮನವಿಗೆ…

ಜಲಜೀವನ್ ಯೋಜನೆಯಡಿ ಪ್ರತಿ ಮನೆಗೂ ಕುಡಿಯುವ ನೀರು ಕಾಮಗಾರಿಗೆ ಅಶೋಕ್ ನಾಯ್ಕ್ ರವರಿಂದ ಚಾಲನೆ…

ಶಿವಮೊಗ್ಗ ತಾಲೂಕಿನ ಬಿದರೆ ಗ್ರಾಮದಲ್ಲಿ ಜಲ ಜೀವನ ಅಭಿಯಾನ ಯೋಜನೆಯಡಿ ಗ್ರಾಮದ ಪ್ರತಿ ಮನೆಗೆ ಕುಡಿಯುವ ನೀರಿನ ನಳ(ನಲ್ಲಿ) ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀ ಮತಿ, ಉಪಾಧ್ಯಕ್ಷ ತುಳಸಿ ಸಂಪತ್,…

ನೂತನ ಜಿಲ್ಲಾಧಿಕಾರಿಗೆ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ರವರಿಂದ ಸ್ವಾಗತ ವಿನಿಮಯ…

ಶಿವಮೊಗ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿದ ಡಾ.ಸೆಲ್ವಮಣಿ ರವರನ್ನು ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ ರವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಾಳಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಉಪಸ್ಥಿತರಿದ್ದರು. ವರದಿ ಮಂಜುನಾಥ್ ಶೆಟ್ಟಿ…

ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ರವರಿಂದ ಪ್ರಗತಿ ಪರಿಶೀಲನಾ ಸಭೆ…

ದಿ.17.01.2022 ರಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ_ನಾಯ್ಕ ರವರು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪರಿಶಿಷ್ಟ ಜಾತಿ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ರಾಜ್ಯ ವಲಯ ಮತ್ತು ಜಿಲ್ಲಾ ವಲಯದ 2021-22 ನೇ ಸಾಲಿನ ಪ್ರಗತಿ ಪರಿಶಿಲನಾ ಸಭೆಯಲ್ಲಿ ಪಾಲ್ಗೊಂಡರು.…

ಅಶೋಕ್ ನಾಯ್ಕ್ ರವರಿಂದ ನೋಟ್ ಬುಕ್ ವಿತರಣೆ…

ದಿನಾಂಕ 20/01/2022 ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ಹುಟ್ಟು ಹಬ್ಬದ ಪ್ರಯುಕ್ತ ಅಬ್ಬಲಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತು ಶೆಟ್ಟಿಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕರ್ತರು ನೋಟ್ ಪುಸ್ತಕ ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.…

ಜನವರಿ 19 ರಂದು ನ್ಯೂರೋ ಭಾರತ್ ಆಸ್ಪತ್ರೆ ಉದ್ಘಾಟನೆ…

ಶಿವಮೊಗ್ಗ: ಮೆದುಳು ಮತ್ತು ನರರೋಗಗಳ ಚಿಕಿತ್ಸೆಗಾಗಿ ರೂಪುಗೊಂಡಿರುವ ‘ನ್ಯೂರೋಭಾರತ್ ಆಸ್ಪತ್ರೆ’ ಜ.19ರ ನಾಳೆ ಬೆಳಿಗ್ಗೆ 10ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಮೆದುಳು ಮತ್ತು ನರರೋಗ ತಜ್ಞ ಡಾ. ಎ.ಶಿವರಾಮಕೃಷ್ಣ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಜಿಲ್ಲಾ ಕಚೇರಿ ಪಕ್ಕದಲ್ಲಿ ನಿರ್ಮಾಣಗೊಂಡಿರುವ…

ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನ ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ. ಕೆ. ಹರಿಪ್ರಸಾದ್‌…

ಬೆಂಗಳೂರು ಜನವರಿ 18: ಬಿಜೆಪಿ ಸರಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನ ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯ…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನೂತನ ಜಿಲ್ಲಾಧಿಕಾರಿಗೆ ಸನ್ಮಾನ…

“ಶಿವಮೊಗ್ಗ ನಗರದ ನೂತನ ಜಿಲ್ಲಾಧಿಕಾರಿಗಳಾದ ಡಾ‡ ಆರ್. ಸೆಲ್ವಮಣಿ ಭಾ.ಆ.ಸೇ. ರವರಿಗೆಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಸಂಸ್ಥೆ, ಶಿವಮೊಗ್ಗ ವತಿಯಿಂದ ಆದರದ ಸ್ವಾಗತ”ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ…

ಕರ್ನಾಟಕ ಮಾನವ ಹಕ್ಕುಗಳ ಜನ ಸೇವೆ ಸಮಿತಿ ವತಿಯಿಂದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ…

ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿ.(ರಿ)ಶಿವಮೊಗ್ಗ ನಗರದಲ್ಲಿರುವ ಬೊಮ್ಮನಕಟ್ಟೆ ಯ ಆಶ್ರಯ ಬಡಾವಣೆ ಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಸಂಬಂಧಿಸಿದಂತೆ ಹತ್ತು ಹಲವಾರು ಸಮಸ್ಯೆಗಳನ್ನು ಬಹಳಷ್ಟು ತಿಂಗಳಿನಿಂದ ಅಲ್ಲಿನ ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಕುಡಿಯಲು…