Day: January 21, 2022

ಎನ್ ಎಸ್ ಯು ಐ ವತಿಯಿಂದ ಪೂರ್ವ ಸಂಚಾರಿ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರೀ ಶ್ರೀನಿವಾಸ್ ರವರಿಗೆ ಸನ್ಮಾನ…

ನಿನ್ನೆ ದಿವಸ ರಾತ್ರಿ ತುಂಗಾ ನದಿ ಬಳಿ ಹಳೆ ಸೇತುವೆ ಮೇಲಿನಿಂದ ಹಾರಿದ ವ್ಯಕ್ತಿಯೋರ್ವನನ್ನು ಆಟೋ ಚಾಲಕರ ಸಹಾಯದೊಂದಿಗೆ ರಕ್ಷಿಸಿದ ಪೊಲೀಸ್ ಅಧಿಕಾರಿ ಹಾಗೂ ಆಟೋ ಚಾಲಕರಿಗೆ ಸಾರ್ವಜನಿಕರ ಶ್ಲಾಘನೀಯ. ಈ ಕರ್ತವ್ಯಕ್ಕಾಗಿ NSUI ವತಿಯಿಂದ ಶಿವಮೊಗ್ಗ ಪೂರ್ವ ಮತ್ತು ಪಶ್ಚಿಮ…

ರಾಜಕಾರಣದಲ್ಲಿ ಇಚ್ಚಾಶಕ್ತಿಯ ಕೊರತೆಯಿಂದ ಅಲ್ಪಸಂಖ್ಯಾತ ಭಾಷೆಗಳಿಗೆ ಮಾನ್ಯತೆ ಸಿಕ್ಕಿಲ್ಲ: ವಿಶ್ರಾಂತ ಕುಲಪತಿ ಚಿನ್ನಪ್ಪ ಗೌಡ…

ಮಂಗಳೂರು ಜನವರಿ 21, 2022: ರಾಜಕಾರಣದಲ್ಲಿನ ಇಚ್ಚಾಶಕ್ತಿಯ ಕೊರತೆಯಿಂದ ತುಳು ಮತ್ತು ಕೊಡವ ಭಾಷೆಗಳಂತಹ ಅಲ್ಪಸಂಖ್ಯಾತ ಭಾಷೆಗಳಿಗೆ ಇದುವರೆಗೂ ಸಾಂವಿಧಾನಿಕ ಮಾನ್ಯತೆ ದೊರಕಿಲ್ಲ ಎಂದು ವಿಶ್ರಾಂತ ಕುಲಪತಿ ಚಿನ್ನಪ್ಪ ಗೌಡ ಅಭಿಪ್ರಾಯಪಟ್ಟರು. ಇಂದು ಮಂಗಳೂರಿನಲ್ಲಿ ಬಿ.ಕೆ ಹರಿಪ್ರಸಾದ್‌ ಅವರು ಸಂಸದರಾಗಿದ್ದಾಗ ಸಂಸತ್ತಿನಲ್ಲಿ…

ಹೊಸನಗರ ಪೊಲೀಸರಿಂದ ಅತ್ಯಾಚಾರಿ ಮಾಡಿದ ಆರೋಪಿಗಳಾದ ಸಂತೋಷ್ ಮತ್ತು ಸುನಿಲ್ ಬಂಧನ…

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ದಿನಾಂಕಃ-15-01-2022 ರಂದು ಮಧ್ಯಾಹ್ನ ತನ್ನ ಗ್ರಾಮಕ್ಕೆ ಹೋಗಲು ಹೊಸನಗರ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ, ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬರುತ್ತಿದ್ದ ಸಮಯದಲ್ಲಿ ಪರಿಚಯವಾಗಿದ್ದ…

ಕುಂದಗೋಳ ಅಲ್ಲಾಪುರ ಗ್ರಾಮದಲ್ಲಿ ಮಳೆ ನೀರು ಕೊಯ್ಲು ನಿರ್ಮಾಣಕ್ಕೆ ಭೂಮಿಪೂಜೆ…

ಕುಂದಗೋಳ ನ್ಯೂಸ್… ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮದದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆ ನೀರು ಕೊಯ್ಲು ನಿರ್ಮಾಣಕ್ಕೆ ಹಾಗೂ ಕೆರೆ ಪಕ್ಕದ‌ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಗ್ರಾಮ ಪಂಚಾಯತ್…

ನಗರದೆಲ್ಲೆಡೆ ಪೊಲೀಸ್ ಇಲಾಖೆಯ ಸೈರನ್ ಸದ್ದು, ನಿಲ್ಲುತ್ತಿಲ್ಲ ತೆರವು ಕಾರ್ಯಾಚರಣೆ…

21/01/2022 ಶುಕ್ರವಾರ ಬೆಳಗ್ಗೆ ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆ, ಕರ್ನಾಟಕ ಸಂಘದ ಮೈನ್ ಮಿಡ್ಲ್ ಶಾಲೆ ಎದುರು ಡಬ್ಬಲ್ ರಸ್ತೆಯ ಬಳಿ ಮಹಾನಗರ ಪಾಲಿಕೆ ಹಿಂಭಾಗದ ಎದುರು ಫುಟ್ ಪಾತ್ ಆಕ್ರಮಿಸಿಕೊಂಡ ಬೀದಿ ಬದಿ ವ್ಯಾಪಾರಿಗಳನ್ನು, ದೊಡ್ಡ ದೊಡ್ಡ ಅಂಗಡಿಗಳ ಮುಂದೆ ಫುಟ್…

ಹುಣಸೋಡು ಸ್ಪೋಟ ಪ್ರಕರಣ ಒಂದು ವರ್ಷ ಕಳೆದರು ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ವಿಫಲ-ಗೋ ರಮೇಶ್ ಗೌಡ…

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ಸ್ಪೋಟ ನಡೆದು ಒಂದು ವರ್ಷ ಕಳೆದರೂ ಹಾನಿಗೊಳಗಾದ ಮನೆಗಳ ಸಂತ್ರಸ್ಥರಿಗೆ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ನವಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಆರೋಪಿಸಿದರು. ಅವರು ಇಂದು…

ಎನ್ ಎಸ್ ಯು ಐ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕನಾಯ್ಕ್ ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಎನ್.ಎಸ್.ಯು.ಐ. ಶಿವಮೊಗ್ಗ ನಗರ ಶಾಖೆ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ…

ರಾಜೀವ್ ಗಾಂಧಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಾರ್ಮಿಕರಿಗೆ ಸುರಕ್ಷ ಕಿಟ್ ವಿತರಣೆ…

ಶಿವಮೊಗ್ಗ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇನ್ನು ಮುಂದೆ ಆನ್ ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆ ಆಗಲಿದೆ ಎಂದು ಸೂಡಾ ಮಾಜಿ ಅಧ್ಯಕ್ಷ ಎನ್. ರಮೇಶ್ ಹೇಳಿದರು.ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕಾರ್ಮಿಕರ ಇಲಾಖೆ ಮತ್ತು ಇಂದಿರಾ…

ಚಿಗುರುವ ಸಸಿಗೆ ನೀರು ಎರೆಯುವುದರ ಮೂಲಕ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಸ್ಥರ ದಿನಾಚರಣೆ…

20/01/2022 ಗುರುವಾರ ಶಿವಮೊಗ್ಗ ನಗರದ ಛೇಂಬರ್ ಆಫ್ ಕಾಮರ್ಸ್ ಶಾಂತಲಾ ಸ್ಪೆರೋಕ್ಯಾಸ್ಟ ಸಭಾಂಗಣದಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಸ್ಥರ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರು, ಚಿಗುರುವ ಸಸಿಗೆ ನೀರು ಎರೆಯುವುದರ ಮೂಲಕ ಮಹಾತ್ಮ ಗಾಂಧೀಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ…