Day: January 25, 2022

ಮಕ್ಕಳಿಗೆ ಕೋವಿಡ್ ಬಂದರೆ ಆತಂಕಪಡುವ ಅಗತ್ಯವಿಲ್ಲ: ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ…

ಕೋವಿಡ್ ಮೂರನೇ ಅಲೆಯಲ್ಲಿ ವೈರಸ್ ದುರ್ಬಲವಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರದೇ ಇರುವುದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಕುರಿತು ಜಿಲ್ಲಾಮಟ್ಟದ ಕೋವಿಡ್ ತಜ್ಞರ…

ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ…

ಇಂದು ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಯನ್ನು ಸ್ವೀಕರಿಸಿದರು.ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಡಾ:ಸಂತೋಷ್ ಪ್ರಾಸ್ತಾವಿಕವಾಗಿ ಹೆಚ್ಎಸ್ ರುದ್ರಪ್ಪನವರ ವಿಷಯವನ್ನು ಮಾತನಾಡಿದರು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ ರಂಗಪ್ಪ…

ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ವತಿಯಿಂದ ರಕ್ತದಾನ ಶಿಬಿರ…

ಕುವೆಂಪು ವಿ .ವಿ. ಯ ಎಸ್. ಆರ್. ಎನ್. ಎಂ. ನ್ಯಾಷನಲ್ ಕಾಲೇಜ್, ಶಿವಮೊಗ್ಗ ಇಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸರ 125ನೇ ಜನ್ಮದಿನದ ಅಂಗವಾಗಿ ಕಾಲೇಜಿನ ಎನ್ಎಸ್ಎಸ್ ಹಾಗೂ ಯುವ ರೆಡ್ ಕ್ರಾಸ್ ವತಿಯಿಂದ ರಕ್ತದ ಗುಂಪು ತಪಾಸಣೆ ಹಾಗೂ…