Day: January 26, 2022

ಕೆನರಾ ಬ್ಯಾಂಕ್‌ನಿಂದ ಏರೋಪ್ಲೇನ್‌ ಮೂಲಕ ಶುಭಾಷಯ – ವಿಶೇಷವಾಗಿ ಗಣರಾಜ್ಯೋತ್ಸವ ಆಚರಣೆ…

ಬೆಂಗಳೂರು ಜನವರಿ 26,2022: ಬೆಂಗಳೂರಿನಲ್ಲಿ ಇಂದು ಏರೋಪ್ಲೇನ್‌ ಮೂಲಕ ಶುಭಾಷಯ ಕೋರಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು. ಕೆನರಾ ಬ್ಯಾಂಕ್‌ ನಗರದ ಜನರಿಗೆ ಗಣರಾಜ್ಯೋತ್ಸವದ ಶುಭಾಷಯಗಳನ್ನು ವಿಶೇಷವಾಗಿ ತಿಳಿಸುವ ಉದ್ದೇಶದಿಂದ ಕೈಗೊಂಡಂತಹ ಅಭಿಯಾನದ ಇದಾಗಿತ್ತು. ಇದನ್ನು ಬೆಂಗಳೂರಿನ ಆಕಾರ್‌ ಅಡ್ವರ್‌ ಟೈಸಿಂಗ್‌ ಮತ್ತು…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗಣರಾಜ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ ಆಚರಣೆ…

ಇಂದು ಸಂಜೆ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆಯನ್ನು ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೇಣದಬತ್ತಿ ಹಚ್ಚುವ ಮೂಲಕ ಆಚರಿಸಲಾಯಿತು. ನಮನ ಸಭೆಯಲ್ಲಿ ಮಾತನಾಡಿದ ಮಾಜಿ…

ಪದ್ಮಶ್ರೀ ಪುರಸ್ಕೃತ ಕೇಶವಮೂರ್ತಿಯವರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಡಾ.ನಾರಾಯಣಗೌಡ…

ಪ್ರತಿಷ್ಠಿತ ಪದ್ಮಶ್ರೀ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಸನ್ಮಾನಿಸಿ, ಗೌರವಿಸಿದರು. ಶಿವಮೊಗ್ಗದ ಹೊಸಹಳ್ಳಿಯಲ್ಲಿರುವ ಕೇಶವಮೂರ್ತಿ ಅವರ ನಿವಾಸಕ್ಕೆ ಖುದ್ದು ಭೇಟಿ ನೀಡಿ ಪದ್ಮಶ್ರೀ…

ಧಾರವಾಡದ ಯಂತ್ರ ಸಂತನಿಗೆ ಒಲಿದು ಬಂದ ಪದ್ಮಶ್ರೀ…

ಧಾರವಾಡ ನ್ಯೂಸ್… ಧಾರವಾಡ: ಗಣರಾಜ್ಯೋತ್ಸವದ ಮುನ್ನಾದಿನದಂದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ. ಈ ಬಾರಿ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಧಾರವಾಡ ಜಿಲ್ಲೆಯ ಕೂರಿಗೆ ತಜ್ಞನಿಗೆ ಪದ್ಮಶ್ರೀ(Padma Shri) ಪುರಸ್ಕಾರ ಸಂದಿದೆ. ಧಾರವಾಡ(Dharwad) ಜಿಲ್ಲೆಯ ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ್ಗೆ(Abdul…

ಸಿ ಬಿ ಆರ್ ಕಾನೂನು ಮಹಾವಿದ್ಯಾಲಯದಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ…

ಇಂದು ಸಿ ಬಿ ಆರ್ ಕಾನೂನು ಮಹಾವಿದ್ಯಾಲಯದಲ್ಲಿ 73 ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ಪ್ರಾಂಶುಪಾಲರಾದ ಜಗದೀಶ್ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ವಿದ್ಯಾರ್ಥಿ ವಕೀಲರ ವೇದಿಕೆ ಅಧ್ಯಕ್ಷರಾದ ರಾಕೇಶ್, ಕಾರ್ಯದರ್ಶಿಗಳಾದ ನಿಖಿಲ್ ಕೆಂಪೇಗೌಡ,ಉಪಾಧ್ಯಕ್ಷರಾದ ಅಶ್ವಿನಿ ಮತ್ತಿತರ ವಿದ್ಯಾರ್ಥಿಗಳಿದ್ದರು.…

ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ ಶೂ ಧರಿಸಿದ ದೈಹಿಕ ಶಿಕ್ಷಕ…

ರಿಪ್ಪನಪೇಟೆ ನ್ಯೂಸ್… ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನಾದ ಅಪ್ಪಾಸಾಹೇಬ್ ದರಿ ಗೌಡಾ…

ಬಸವನಗದ್ದೆ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ…

ಬಸವನ ಗದ್ದೆ ನ್ಯೂಸ್… ಇಂದು 73ನೇ ಗಣರಾಜ್ಯೋತ್ಸವ ಆಚರಣೆಯನ್ನು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಸವನಗದ್ದೆಯಲ್ಲಿ ಆಚರಿಸಲಾಯಿತು.ಶಾಲಾ ಮುಖ್ಯಶಿಕ್ಷಕಿ ಅನಿತಕೃಷ್ಣ ರವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ.ಸರೋಜ ಈಶ್ವರ್ .ರವರು ನೆರವೇರಿಸಿದರು. ಶಾಲಾ ಎಸ್ ಡಿ ಎಂ…

ಶಿವಮೊಗ್ಗವನ್ನು ರಾಜ್ಯದ ಮಾದರಿ ಜಿಲ್ಲೆಯಾಗಿ ಪರಿವರ್ತನೆ ಮಾಡುತ್ತೇವೆ-ನೂತನ ಉಸ್ತುವಾರಿ ಸಚಿವ ನಾರಾಯಣ ಗೌಡ…

ಶಿವಮೊಗ್ಗ: ಶಿವಮೊಗ್ಗವನ್ನು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಅವರು ಹೇಳಿದರು.ಅವರು ಇಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ…

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಡೇ ಕೇರ್ ಕ್ಲಿನಿಕ್ ಉದ್ಘಾಟನೆ…

ಶಿವಮೊಗ್ಗ: ಜಿಲ್ಲಾ ನ್ಯಾಯಾಲಯದಲ್ಲಿಂದು ಡೇ ಕೇರ್ ಕ್ಲಿನಿಕ್ ಅನ್ನು ಉದ್ಘಾಟಿಸಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫ ಹುಸೇನ್ ಅವರು ತಮ್ಮ ನ್ಯಾಯಾಲಯದ ಹಿರಿಯ ಸಿಬ್ಬಂದಿ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಿಹೆಚ್ಒ ರಾಜೇಶ್ ಸುರಗಿಹಳ್ಳಿ, ವಕೀಲರ ಸಂಘದ ಅಧ್ಯಕ್ಷ…

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯಿಂದ ಸ್ವಾಭಿಮಾನ ನಡಿಗೆ…

ಶಿವಮೊಗ್ಗ: ಗಣರಾಜ್ಯೋತ್ಸವ ಪರೇಡ್ ಗೆ ಕೇರಳ ರಾಜ್ಯ ಕೇಂದ್ರಕ್ಕೆ ಕಳಿಸಿದ್ದ ಸಂತ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದ ಚಿತ್ರವನ್ನು ಕೇಂದ್ರ ಸರ್ಕಾರ ನಿರಾಕರಿಸಿದ ಕಾರಣ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ಇಂದು ನಗರದ ಗೋಪಿ ವೃತ್ತದಿಂದ ಪ್ರಾರಂಭಿಸಿ ಪ್ರಮುಖ…