Day: January 26, 2022

ಜಿಲ್ಲಾ ಕಾಂಗ್ರೆಸ್ ವತಿಯಿಂದ 73 ಗಣರಾಜ್ಯೋತ್ಸವ ಆಚರಣೆ…

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಸೇವಾದಳದ ಅಧ್ಯಕ್ಷರಾದ ವೈ ಹೆಚ್ ನಾಗರಾಜ್. ಸತ್ಯನಾರಾಯಣ್, ಚಂದ್ರಭೂಪಾಲ್, ಎಸ್ ಪಿ ಶೇಷಾದ್ರಿ, ಯಮುನಾ…

ಮಹಾನಗರ ಪಾಲಿಕೆಯಲ್ಲಿ 73 ನೇ ಗಣರಾಜ್ಯೋತ್ಸವ ಅಂಗವಾಗಿ ಮಹಾತ್ಮ ಗಾಂಧಿ ,ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ…

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಇಂದು 73 ನೇ ಗಣ ರಾಜ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಸದಸ್ಯರಾದ…

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನಾನು ಕೈಜೋಡಿಸುತ್ತೇನೆ-ನೂತನ ಉಸ್ತುವಾರಿ ಸಚಿವ ನಾರಾಯಣಗೌಡ…

ಶಿವಮೊಗ್ಗ: ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಗೆ ಕೈಜೋಡಿಸುತ್ತೇನೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಹೇಳಿದರು.ಗಣರಾಜೋತ್ಸವ ಪ್ರಯುಕ್ತ ಶಿವಮೊಗ್ಗದ ಡಿಎಆರ್…

ಕೆ.ಎಸ್.ಎಫ್.ಸಿ.ಯಲ್ಲಿ ಗಣರಾಜ್ಯೋತ್ಸವ ಆಚರಣೆ…

ಸ್ವಾತ್ರಂತ್ರ್ಯ ಭಾರತದಲ್ಲಿ ಇದ್ದ ಪ್ರಾಚೀನ ರಾಜವಂಶಗಳ ಆಡಳಿತ ಕೊನೆಗೊಳಿಸಿ, ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ರಚನಾತ್ಮಕ ಸಂವಿದಾನವನ್ನು ಅಳವಡಿಸಿಕೊಂಡ ದಿನದ ನೆನಪಾಗಿ ಈ ಗಣರಾಜ್ಯೋತ್ಸವ ಆಚರಣೆ ವಿಶ್ವಕ್ಕೆ ಮಾದರಿ ಯಾಗಿದೆ ಎಂದು ಕೆ.ಎಸ್.ಎಫ್.ಸಿ. ವ್ಯವಸ್ಥಾಪಕ ಕೆ.ಎನ್.ಲಿಂಗಪ್ಪ ದ್ವಜಾರೋಹಣ ಮಾಡಿ ಮಾತನಾಡಿದರು. ಪ್ರಾಸ್ತಾವಿಕ ನುಡಿ…

ಭಾರತದ‌ ಸಾರ್ವಭೌಮತ್ವ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ – ಎನ್.ಇ.ಎಸ್ ಅಧ್ಯಕ್ಷರಾದ ಎ.ಎಸ್.ವಿಶ್ವನಾಥ…

ಶಿವಮೊಗ್ಗ : ಭಾರತದ ಸಾರ್ವಭೌಮತ್ವ ಎತ್ತಿ ಹಿಡಿಯುವ ಜವಾಬ್ದಾರಿ ಭಾರತೀಯರಾದ ನಮ್ಮೇಲ್ಲರ ಮೇಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ.ಎಸ್.ವಿಶ್ವನಾಥ ಅಭಿಪ್ರಾಯಪಟ್ಟರು. ಇಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಏರ್ಪಡಿಸಿದ್ದ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ…

ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷರಾಗಿ ವಿಜಯ್ ಕುಮಾರ್ ಎಸ್.ಎನ್. ನೇಮಕ…

ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ.ನ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಎಸ್.ಎನ್. ಇವರನ್ನು ನೇಮಕ ಮಾಡಿ ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಆದೇಶ ಮಾಡಿದ್ದಾರೆ. ಈ ಹಿಂದೆ ಶಿವಮೊಗ್ಗ ಎನ್.ಎಸ್.ಯು.ಐ. ನಗರ ಘಟಕದ ಅಧ್ಯಕ್ಷರಾಗಿದ್ದ ವಿಜಯ್ ಕುಮಾರ್ ಅವರು ನಿರಂತರವಾಗಿ ವಿದ್ಯಾರ್ಥಿಗಳ ಪರ ಕೆಲಸ…

ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ…

ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಈ ದಿನ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ ರಂಗಪ್ಪ ರವರು ಧ್ವಜಾರೋಹಣವನ್ನು ಮಾಡಿ ಗಣರಾಜ್ಯೋತ್ಸವದ ಸಂದೇಶವನ್ನು ಎಲ್ಲರಿಗೂ ವಿವರಿಸಿದರು. ಈ ಸಂದರ್ಭದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರ ಆಶಯದಂತೆ ವಿದ್ಯಾರ್ಥಿಗಳು…