Day: January 27, 2022

ಶಿವಮೊಗ್ಗ ಸಿಟಿ ಕ್ಲಬ್ ವತಿಯಿಂದ ಜಿಲ್ಲಾಧಿಕಾರಿ Dr. ಸೆಲ್ವಮಣಿ ರವರಿಗೆ ಸನ್ಮಾನ…

ಶಿವಮೊಗ್ಗ ಸಿಟಿ ಕ್ಲಬ್ ವತಿಯಿಂದ ನೂತನ ಜಿಲ್ಲಾಧಿಕಾರಿ ಹಾಗೂ ಸಿಟಿ ಕ್ಲಬ್ ನ ಗೌರವಧ್ಯಕರು ಅದ . DR ಸೇಲ್ವಮಣಿ ಯವರಿಗೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಸಿಟಿ ಕ್ಲಬ್ ನ ಉಪಾಧ್ಯಕ್ಷರಾದ ಅಮರೇದ್ರ ಕಿರಿಟಿ, ಕಾರ್ಯದರ್ಶಿ…

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿ…

ಭದ್ರಾವತಿಯ ಸಕ್ರಿಯ ಬಿಜೆಪಿ ಕಾರ್ಯಕರ್ತ “ಶ್ರೀ ಷಣ್ಮುಗ” ರವರ ನಿಧನಕ್ಕೆ ಎಸ್ ದತ್ತಾತ್ರಿ ಸಂತಾಪ…

ಭದ್ರಾವತಿ ಕಾಗದನಗರದ ನಿವಾಸಿ, ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತ ಹಾಗೂ ಆತ್ಮೀಯರಾದ “ಶ್ರೀ ಷಣ್ಮುಗ” ರವರು ಇಂದು ರಸ್ತೇ ಅಪಘಾತದಲ್ಲಿ ಮೃತಪಟ್ಟಿದ್ದಾರೆಂಬ ವಿಷಯ ತಿಳಿದು ಬಹಳ ದುಃಖವಾಯಿತು… ಅತ್ಯಂತ ಶ್ರದ್ಧೆ ಹಾಗೂ ನಿಸ್ವಾರ್ಥ ದಿಂದ ಪಕ್ಷದಲ್ಲಿ ಸೇವೆಸಲ್ಲಿಸುತ್ತಿದ್ದ ಷಣ್ಮುಗ ರವರನ್ನು…

ಸಾಮಾಜಿಕ ಅಗತ್ಯತೆಗೆ ತಕ್ಕಂತೆ ಶೈಕ್ಷಣಿಕ ಬೋಧನಾ ಕ್ರಮ ಅಳವಡಿಸಿಕೊಳ್ಳಿ : ಎಸ್.ಎನ್.ನಾಗರಾಜ…

ಶಿವಮೊಗ್ಗ : ನಮ್ಮ ಮುಂದಿನ ಪ್ರಜೆಗಳನ್ನು ರೂಪಿಸುವ ಶಿಕ್ಷಕ ಸಮೂಹ ಸಾಮಾಜಿಕ ಅಗತ್ಯತೆಗೆ ತಕ್ಕಂತೆ ಶೈಕ್ಷಣಿಕ ಬೋಧನಾ ವಿಧಾನ ಅಳವಡಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ಗುರುವಾರ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೈಸೂರು ಕರ್ನಾಟಕ ರಾಜ್ಯ…

ಶಿವಮೊಗ್ಗ ನಗರದಲ್ಲಿ ಅಭಿವೃದ್ಧಿಪಡಿಸಿದ ಕನ್ಸರ್ವೆನ್ಸಿ ಗಳು ಬೀದಿ ಬದಿ ವ್ಯಾಪಾರಸ್ಥರಿಗೆ ನೆಲೆ ಕಲ್ಪಿಸಲು ಚಿಂತನೆ-ಮೇಯರ್ ಸುನಿತಾ ಅಣ್ಣಪ್ಪ…

ಶಿವಮೊಗ್ಗ: ನಗರದಲ್ಲಿ ಅಭಿವೃದ್ಧಿ ಪಡಿಸಿದ ಕನ್ಸರ್ ವೆನ್ಸಿಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ನೆಲೆ ಕಲ್ಪಿಸಲು ಚಿಂತಿಸಲಾಗಿದ್ದು, ಈ ನಿಟ್ಟಿನಲ್ಲಿ ನಗರದಲ್ಲಿರುವ ಕನ್ಸರ್ ವೆನ್ಸಿಗಳನ್ನು ಮೇಯರ್ ಸುನಿತಾ ಅಣ್ಣಪ್ಪ ಮತ್ತು ಆಯುಕ್ತ ಚಿದಾನಂದ ವಠಾರೆ ಹಾಗೂ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ವ್ಯಾಪಾರಕ್ಕೆ…

ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ಸಿ.ಇ.ಎನ್ ಪೊಲೀಸರಿಂದ ದಾಳಿ…

ಶಿವಮೊಗ್ಗ: ಕೇಂದ್ರ ಕಾರಾಗೃಹದ ಮೇಲೆ ಸಿಇಎನ್ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿ ಪ್ರಮುಖ ಆರೋಪಿಯೊಬ್ಬನಿಂದ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಜೈಲಿನಲ್ಲಿ ಆರೋಪಿ ಬಚ್ಚನ್ ಮೊಬೈಲ್ ಬಳಕೆ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಇತ್ತೀಚೆಗೆ ಜೈಲಿನಿಂದಲೇ ಕರೆ ಮಾಡಿದ್ದ ಬಚ್ಚನ್ ಉದ್ಯಮಿಯೊಬ್ಬರಿಗೆ…

ಶಿವಮೊಗ್ಗ ಆರ್ ಎಂ ಎಲ್ ನಗರದಲ್ಲಿ ಹಿಂದೂಗಳ ಮೇಲೆ ಹಲ್ಲೆ ಖಂಡಿಸಿ ಬಡಾವಣೆ ನಿವಾಸಿಗಳಿಂದ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿಗೆ ಮನವಿ…

ಶಿವಮೊಗ್ಗ: ಮಂಜುನಾಥ ಬಡಾವಣೆಯ(ಅಣ್ಣಾನಗರ) ಸುತ್ತಮುತ್ತ ಮುಸ್ಲಿಂ ಗೂಂಡಾಗಳ ಮತ್ತು ಪುಂಡರ ಹಾವಳಿ ಹೆಚ್ಚಾಗಿರುವುದರಿಂದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಲ್ಲಿಸಿದ ಮನವಿಯಲ್ಲಿ ಬಡಾವಣೆಯ ನಿವಾಸಿಗಳು ಆಗ್ರಹಿಸಿದ್ದಾರೆ. ಬಡಾವಣೆಯಲ್ಲಿನ ಶ್ರೀರಾಮಾಂಜನೇಯ ವೃತ್ತದಲ್ಲಿರುವ ನ್ಯೂ ಟೀ ಸ್ಟಾಲ್ ನಲ್ಲಿ ಗುಂಪುಗಾರಿಕೆ…

ಶಿವಮೊಗ್ಗ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು-ಜಿಲ್ಲಾ ರಕ್ಷಣಾಧಿಕಾರಿ ಬಿ. ಎಂ. ಲಕ್ಷ್ಮೀಪ್ರಸಾದ್…

ಶಿವಮೊಗ್ಗ : ಜಿಲ್ಲೆಯಲ್ಲಿ ಒಟ್ಟಾರೆ ಅಪರಾಧ ಪ್ರಕರಣಗಳಲ್ಲಿ ಶೇ.10 ರಷ್ಟು ಕಡಿಮೆ ಮಾಡಲು ಮುಂದಿನ ಆರು ತಿಂಗಳಲ್ಲಿ ಕ್ರಮಕೈಗೊಳ್ಳಲಾವುದೆಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದರು. ಗುರುವಾರ ನಗರದಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಗಾಂಜಾ, ಮಟ್ಕಾ ಹಾಗೂ ಅಬಕಾರಿ ಪ್ರಕರಣಗಳನ್ನು ಕಡಿಮೆ…

ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಹಾಗೂ ನೂತನ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ…

ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಎಸ್ ಸುಂದರೇಶ್ , ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್…

ಮಾಚೇನಹಳ್ಳಿ ಬಳಿ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು…

ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿಯು ಮಾಚೇನಹಳ್ಳಿ ಬಳಿ ಡಿವೈಡರ್ ನ ಹಾರಿ ಬಂದು ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಲಾರಿಯು ಡಿಕ್ಕಿ ಹೊಡೆದಿದೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರ ಭದ್ರಾವತಿ ಪೇಪರ್ ಟೌನ್ ನಿವಾಸಿಗಳಾದ ರಾಮಚಂದ್ರ ಮತ್ತು ಶಣ್ಮುಖ…