Day: January 28, 2022

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರಿಂದ ಅಲ್ಲಾಪುರ ಸರ್ಕಾರಿ ಶಾಲೆಗೆ ಅಭಿವೃದ್ಧಿ ಯೋಜನೆಗೆ ಅನುದಾನದ ಭರವಸೆ…

ಬೆಂಗಳೂರಿನಲ್ಲಿ ಮಾನ್ಯ ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅವರನ್ನು ಭೇಟಿ ಮಾಡಿ ಅಲ್ಲಾಪೂರ ಗ್ರಾಮದ ಅಭಿವೃದ್ಧಿ ಕಾರ್ಯಗಳು ಕುರಿತು ಚರ್ಚೆ ಮಾಡಲಾಯಿತು. ಅಲ್ಲಾಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ…

ನಕಲಿ ಪರವಾನಿಗೆಯಿಂದ ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿಗೆ 3 ವರ್ಷ ಸಜೆ…

ನಕಲಿ ಪರವಾನಿಗೆಯನ್ನು ಸೃಷ್ಟಿಸಿಕೊಂಡು ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿ ಹಕೀಂ ಅಲಿಯಾಸ್ ಡಾ.ಅಮೀರ್ ಜಾನ್‍ಗೆ 2ನೇ ಜೆಎಂಎಫ್‍ಸಿ ನ್ಯಾಯಾಲಯ ಒಟ್ಟು 03 ವರ್ಷ ಕಾರಾಗೃಹವಾಸ ಸಜೆ ಮತ್ತು ರೂ.15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ಶಿವಮೊಗ್ಗ ನಗರದ ದುರ್ಗಾಮೃತ ಲಾಡ್ಜ್ ನಂ.106…

ಬೀದಿ ಶ್ವಾನಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ…

ಬೀದಿ ನಾಯಿಗಳನ್ನು ಕ್ರೂರವಾಗಿ ಕೊಲ್ಲುವುದು ಪ್ರಾಣಿಗಳ ಕ್ರೌರ್ಯ ತಡೆ ಕಾಯ್ದೆ-2001 ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಹಾಕಿ ಬಿಡಲು ಪಾಲಿಕೆ ವತಿಯಿಂದ ಜನವರಿ 25 ರಿಂದ…

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ…

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2021-22ನೇ ಸಾಲಿಗೆ ಸಾಲ ಸೌಲಭ್ಯ ಒದಗಿಸಲು ನಿಗಮದಡಿ ಬರುವ ಜಾತಿ/ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಿರುಸಾಲ/ಸ್ವಸಹಾಯ ಗುಂಪುಗಳಿಗೆ ಸಾಲ ಮತ್ತು ಸಹಾಯಧನ ಯೋಜನೆಯಡಿ ಆಫ್‍ಲೈನ್ ಮೂಲಕ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು…

ಕೋವಿಡ್ ವಿಚಾರದಲ್ಲಿ ಜನರೊಂದಿಗೆ ಚೆಲ್ಲಾಟ ಆಡುತ್ತಿರುವ ಸರಕಾರ: ಡಿ.ಕೆ. ಸುರೇಶ್…

ಬೆಂಗಳೂರು, ಜನವರಿ 28: ಕೋವಿಡ್ ವಿಚಾರದಲ್ಲಿ ತಮಗೆ ಬೇಕಾದಂತೆ ವಾರಾಂತ್ಯ ಕಫ್ರ್ಯೂ, ಲಾಕ್‍ಡೌನ್ ಮಾಡುವ ಮೂಲಕ ರಾಜ್ಯ ಸರಕಾರ ಮತ್ತು ಅಧಿಕಾರಿಗಳು ಜನರ ಜತೆ ದೊಂಬರಾಟ ಆಡುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಖಂಡಿಸಿದರು. ಕಾಂಗ್ರೆಸ್ ಪ್ರಚಾರ ಸಮಿತಿ ಸಂಚಾಲಕ ತಿಬ್ಬೇಗೌಡ…

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗಳು ಆತ್ಮಹತ್ಯೆ…

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಸೌಂದರ್ಯ 30 ವರ್ಷ ರವರಆಗಿದ್ದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಆತ್ಮಹತ್ಯೆ ಕಾರಣ ತಿಳಿಯಬೇಕಾಗಿದೆ. ವರದಿ ಮಂಜುನಾಥ್ ಶೆಟ್ಟಿ…

ನಿಸ್ವಾರ್ಥ ಸೇವೆಯ ಸಾರ್ಥಕ ಬದುಕಿನ ಸನ್ಮಾರ್ಗ-ಡಿ. ಎಸ್. ಅರುಣ್…

ಶಿವಮೊಗ್ಗ: ನಿಸ್ವಾರ್ಥ ಸೇವೆಯೇ ಸಾರ್ಥಕ ಬದುಕಿನ ಸನ್ಮಾರ್ಗ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ ಪ್ರತಿಪಾದಿಸಿದರು.ನಗರದ ಆಲ್ಕೊಳ ನಂದಿನಿ ಬಡಾವಣೆಯ ತಾಯಿಮನೆ ಅನಾಥಾಶ್ರಮದಲ್ಲಿ ಗುರುವಾರ ಜಗಳೂರು ತಾಲ್ಲೂಕಿನ ‘ತುಪ್ಪದಹಳ್ಳಿಯ ಜಿ.ಹನುಮಂತಪ್ಪ ಸಮಾಜ ಸ್ಪಂದನಾ ಟ್ರಸ್ಟ್’ ಮಾಜಿ ಛೇರ್ಮನ್ ದಿ.ಹನುಮಂತಪ್ಪ ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ…

ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯೋಜನೆಯಲ್ಲಿ ಕಳಪೆ ಕಾಮಗಾರಿ ತನಿಖೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2019 -20 ಹಾಗೂ 21 ನೇ ಸಾಲಿನ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ತನಿಖೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ…

ಸರ್ಕಾರಿ ನೌಕರರ ಭವನದ ಮುಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಂದ ಧರಣಿ…

ಶಿವಮೊಗ್ಗ: ತ್ಯಾವರ ಚಟ್ನಹಳ್ಳಿ ಸರ್ವೇ ನಂ. 93 ರಲ್ಲಿ ಕಳೆದ ಎರಡು ವರ್ಷಗಳಿಂದ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಪರಿಶಿಷ್ಟ ಜಾತಿ/ಪಂಗಡದ ಸುಮಾರು 50 ಕುಟುಂಬಗಳನ್ನು ನಿನ್ನೆ ರಾತ್ರಿ ಏಕಾಏಕಿ ಪೊಲೀಸರು ದೌರ್ಜನ್ಯ ನಡೆಸಿ ತೆರವುಗೊಳಿಸಿದ್ದಾರೆ.ಮಹಿಳೆಯರು, ಮಕ್ಕಳು ಎನ್ನದೇ ದೌರ್ಜನ ನಡೆಸಿದ್ದಾರೆ. ನಮಗೆ…

ಜಿಲ್ಲಾ ಕಾಂಗ್ರೆಸ್ ಮುಖಂಡರಿಂದ ಪದ್ಮಶ್ರೀ ಪುರಸ್ಕೃತ ಹೊಸಳ್ಳಿ ಕೇಶವಮೂರ್ತಿ ರವರಿಗೆ ಸನ್ಮಾನ…

ಶಿವಮೊಗ್ಗ: ಗಮಕ ಗಂಧರ್ವ ಹೊಸಳ್ಳಿ ಹೆಚ್.ಆರ್. ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬಂದ ಹಿನ್ನಲೆಯಲ್ಲಿ ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಆರ್. ಪ್ರಸನ್ನಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಹೊಸಳ್ಳಿಯ ನಿವಾಸದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮತ್ತೂರಿನ ರಾಜೀವ್ ಗುರುಗಳು, ಹೊಸಳ್ಳಿ ವೆಂಕಟರಾಮ್,…