Day: January 29, 2022

ಶಿವಮೊಗ್ಗ ಮಹಾ ನಗರಪಾಲಿಕೆ ವಿರುದ್ಧ ಅಣ್ಣಾ ಹಜಾರೆ ಹೋರಾಟ ಸಮಿತಿಯ ಧರಣಿ ಸತ್ಯಾಗ್ರಹ…

29/01/2022 ಶನಿವಾರ ಬೆಳಗ್ಗೆ ಶಿವಮೊಗ್ಗ ನಗರದ, ಮಹಾನಗರ ಪಾಲಿಕೆಯ ಆಯುಕ್ತರ ಕಛೇರಿ ಮುಂಭಾಗ ಆವರಣದಲ್ಲಿ ಶಿವಮೊಗ್ಗ ಅಣ್ಣಾ ಹಜಾರೆ ಹೋರಾಟ ಸಮಿತಿಯ ಸದಸ್ಯರು ಮಹಾನಗರ ಪಾಲಿಕೆಯ ವಿರುದ್ಧ ಧರಣಿ ಸತ್ಯಾಗ್ರಹ ಹಮ್ಮಿಕೋಳ್ಳಲಾಗಿದ್ದು, ಸಾರ್ವಜನಿಕರ ತೆರಿಗೆ ಹಣದಲ್ಲಿ ಇಷ್ಟು ವರ್ಷಗಳಿಂದ ಕೊಳೆತು ನಾರುತ್ತಿದ್ದ…

ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸನ್ಮಾನ…

ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ವತಿಯಿಂದ ದಿನಾಂಕ 28:1:2022 ರಂದು ನೂತನವಾಗಿ ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ್ದ ಜಿಲ್ಲಾಧಿಕಾರಿಯಾಗಿ ರವರಿಗೆ ಸುಮಾರು 5 ಅಡಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಿ-ಗ್ರೂಪ್ ಸಂಘದ ರಾಜ್ಯ…

ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆ ಆದಷ್ಟು ಬೇಗ ನಡೆಸಲಾಗುವುದು-ಸಚಿವ ಕೆ. ಎಸ್.ಈಶ್ವರಪ್ಪ…

ಶಿವಮೊಗ್ಗ: ಜಿಪಂ ಮತ್ತು ತಾಪಂ ಚುನಾವಣೆಯನ್ನು ಆದಷ್ಟು ಬೇಗ ನಡೆಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಜಿಪಂ, ತಾಪಂ ಚುನಾವಣೆ ಆದಷ್ಟು ಬೇಗ ನಡೆಸುವಂತೆ ಚುನಾವಣಾ ಆಯೋಗಕ್ಕೆ ಈಗಾಗಲೇ ನಾವು ಮನವಿ ಕೊಟ್ಟಿದ್ದೇವೆ. ಚುನಾವಣಾ ಆಯೋಗ…

ಸಚಿವ ಕೆ ಎಸ್ ಈಶ್ವರಪ್ಪರಿಂದ ತುಂಗಾ ನದಿ ತಡೆಗೋಡೆಗೆ ಗುದ್ದಲಿ ಪೂಜೆ…

ಶಿವಮೊಗ್ಗ: ಹರಕೆರೆ ದೇವಾಲಯದ ಸಮೀಪ ಇಂದು ತುಂಗಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಸೂಡಾ ಅಧ್ಯಕ್ಷ ನಾಗರಾಜ್, ಸದಸ್ಯರಾದ ಸುರೇಖಾ ಮುರಳೀಧರ್, ಜ್ಞಾನೇಶ್ವರ್.…

ಸಚಿವ ಕೆ ಎಸ್ ಈಶ್ವರಪ್ಪರಿಂದ ತುಂಗಾ ನದಿ ತಡೆಗೋಡೆಗೆ ಗುದ್ದಲಿ ಪೂಜೆ…

ಶಿವಮೊಗ್ಗ: ಹರಕೆರೆ ದೇವಾಲಯದ ಸಮೀಪ ಇಂದು ತುಂಗಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಸೂಡಾ ಅಧ್ಯಕ್ಷ ನಾಗರಾಜ್, ಸದಸ್ಯರಾದ ಸುರೇಖಾ ಮುರಳೀಧರ್, ಜ್ಞಾನೇಶ್ವರ್.…

ಅಣ್ಣ ಹಜಾರೆ ಹೋರಾಟ ಸಮಿತಿ ವತಿಯಿಂದ ಪಾಲಿಕೆ ಮುಂದೆ ಧರಣಿ…

ಶಿವಮೊಗ್ಗ: ನಗರದ ಎಲ್.ಎಲ್.ಆರ್. ರಸ್ತೆಯ ಸಿ.ಎಸ್. ಆಸ್ಪತ್ರೆ ಹಿಂಭಾಗದ ಕನ್ಸರ್ವೆನ್ಸಿ ಅವ್ಯವಸ್ಥೆ ಸರಿಪಡಿಸಲು ಮುಂದಾಗದ ಮಹಾನಗರಪಾಲಿಕೆ ಅಸಹಕಾರದ ವಿರುದ್ಧ ಇಂದು ಅಣ್ಣಾ ಹಜಾರೆ ಹೋರಾಟ ಸಮಿತಿಯಿಂದ ಪಾಲಿಕೆ ಆಯುಕ್ತರ ಕಚೇರಿ ಎದುರು ಧರಣಿ ನಡೆಸಲಾಯಿತು. ಕಳೆದ ಕೆಲ ತಿಂಗಳುಗಳಿಂದ ಈ ಕುರಿತು…

ಉತ್ತರಪ್ರದೇಶದಲ್ಲಿ ಯುವಕರ ಮೇಲೆ ಪೊಲೀಸರ ಲಾಠಿ ಪ್ರಹಾರ ಖಂಡಿಸಿ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಬಿಜೆಪಿ ಆಡಳಿತ ಇರುವ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಹಾಗೂ ಬಿಹಾರದಲ್ಲಿ ಯುವಕರ ಮೇಲೆ ಪೊಲೀಸರ ಲಾಠಿ ಪ್ರಹಾರವನ್ನು ನಡೆಸಿರುವುದನ್ನು ಖಂಡಿಸಿ ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ ರವರಿಂದ ಬಗರ್ ಹುಕ್ಕುಂ ಸಭೆ…

ಭದ್ರಾವತಿ ನ್ಯೂಸ್… ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಕಚೇರಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ #ಬಗರ್_ಹುಕ್ಕುಂ ಸಮಿತಿ ಸಭೆಯನ್ನು ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ನಡೆಸಿದರು. ಸರ್ಕಾರದ ಕೆಲಸವನ್ನು ತ್ವರಿತ ಗತಿಯಲ್ಲಿ ಕೆಲಸ ಮಾಡಲು ಸೂಚಿಸಿದರು.…

ಸೇವೆಯ ಅವಕಾಶ ದೊರೆತಾಗ ಅಧಿಕಾರ ಸದ್ಬಳಕೆಯಾಗಬೇಕು-ಶ್ರೀ ಪ್ರಸನ್ನನಾಥ ಸ್ವಾಮೀಜಿ…

“ಸೇವೆಗೆ ಅವಕಾಶ ದೊರೆತಾಗ, ಅಧಿಕಾರ ಸದ್ಬಳಕೆಯಾಗಬೇಕು ಅದೇ ಮಾನವನ ಸಾಧನೆಯ ದಾರಿ” ಎಂದು ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾಯಿತ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ನಿದೇಶಕರುಗಳನ್ನು ಆದಿಚುಂಚನಗಿರಿ ಶಿವಮೊಗ್ಗ ಶಾಖಾ…

ಶ್ರೀಮತಿ ಪ್ರಸನ್ನ ಲಕ್ಷ್ಮಿ ರವರ ನಿಧನಕ್ಕೆ ಎಸ್.ದತ್ತಾತ್ರಿ ಸಂತಾಪ…

ಶ್ರೀಯುತ ಭಾನು ಪ್ರಕಾಶ್ ರವರ ತಾಯಿ ಶ್ರೀಮತಿ “ಪ್ರಸನ್ನ ಲಕ್ಷ್ಮಿ” ಯವರು ನಿಧನಕ್ಕೆ Kssidc ಉಪಾಧ್ಯಕ್ಷರಾದ ಎಸ್ ದತ್ತಾತ್ರಿ ಸಂತಾಪ ಸೂಚಿಸಿದ್ದಾರೆ. ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕರು ಶ್ರೀಯುತ ಭಾನು ಪ್ರಕಾಶ್ ಜೀ ಯವರ ತಾಯಿ ಶ್ರೀಮತಿ “ಪ್ರಸನ್ನ ಲಕ್ಷ್ಮಿ” ಯವರು…