Day: January 29, 2022

ರಾಜ್ಯಾಧ್ಯಕ್ಷರಿಗೆ ಜಿಲ್ಲಾ ಕ.ಸಾ.ಪ ವತಿಯಿಂದ ಅಭಿನಂದನೆ…

ಶಿವಮೊಗ್ಗ : ಇಂದು ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ರಾಜ್ಯಾಧ್ಯಕ್ಷರಾದ ಡಾ.ಮಹೇಶ್ ಜೋಶಿ ಅವರನ್ನು ಶಿವಮೊಗ್ಗ ಜಿಲ್ಲಾ ಕ.ಸಾ.ಪ ಕಾರ್ಯಕಾರಿ ಸಮಿತಿ ವತಿಯಿಂದ ಪ್ರವಾಸಿ ಮಂದಿರದಲ್ಲಿ ಅಭಿನಂದಿಸಲಾಯಿತು. ಅಧ್ಯಕ್ಷರಾದ ಡಿ .ಮಂಜುನಾಥ, ಕೋಶಾಧ್ಯಕ್ಷರಾದ…