Month: February 2022

650 ಮಂದಿ ಸಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ…

ಬೆಂಗಳೂರು, ಫೆ.8 : ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ)ಯ ವತಿಯಿಂದ 2022ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕೋರ್ಸ್ ಪಾಸಾಗಿ, ಸದಸ್ಯತ್ವ ಪಡೆದ ಸುಮಾರು 650 ಮಂದಿಗೆ ಘಟಿಕೋತ್ಸವದಲ್ಲಿ…

ಹೊಸ ಮನೆಯಲ್ಲಿ ಯುಜಿಡಿ ಕೆಲಸವನ್ನು ತ್ವರಿತಾಗತಿಯಲ್ಲಿ ಮಾಡಲು ಆಗ್ರಹ-ರೇಖಾ ರಂಗನಾಥ್…

ಹೊಸಮನೆ 6ನೇ ಮುಖ್ಯರಸ್ತೆ ಮೂರನೇ ಅಡ್ಡರಸ್ತೆ ಫಾತಿಮಾ ಗೋರಿ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿಯಿಂದ ಯುಜಿಡಿ ಗುಂಡಿಗೆ ಜಲ್ಲಿ ಮಣ್ಣು ತುಂಬಿ ಬ್ಲಾಕ್ ಆಗಿದ್ದು ಈ ಭಾಗದ ಸುಮಾರು 50ಕೂ ಹೆಚ್ಚು ಮನೆಗಳಿಗೆ ಕೊಳೆ ನೀರು ಮಿಶ್ರಿತ ನಲ್ಲಿ ನೀರಿಗೆ…

ಆಯರ್ವೇದದಿಂದ ಚಿಕಿತ್ಸೆಯಿಂದ ಉತ್ತಮ ಆರೋಗ್ಯ : ಜೆಸಿಐ ಶಿವಮೊಗ್ಗ ಶರಾವತಿ…

ನಿನ್ನೆ ನಗರದ ಶ್ರೀ ರಾಮ ನಗರದಲ್ಲಿರುವ ಶ್ರೀ ರಾಮ ಸಭಾ ಭವನದಲ್ಲಿ, ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಮಹಿಳೆಯರಿಗೆ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು. ಆಯರ್ವೇದದಿಂದ ಚಿಕಿತ್ಸೆಯಿಂದ ಉತ್ತಮ ಆರೋಗ್ಯ ಹೊಂದುವ ಬಗ್ಗೆ , ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೆ ಡಾ।।…

ರಾಜ್ಯಾದ್ಯಂತ ಶಾಲೆ ಕಾಲೇಜುಗಳಿಗೆ ಮೂರು ದಿನ ರಜೆ…

ಕರ್ನಾಟಕ ರಾಜ್ಯದಂತ ಮುಂದಿನ ಮೂರು ದಿನಗಳ ಕಾಲ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರಜೆ ಘೋಷಿಸಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ…

ಹಿಜಬ್ ವಿವಾದ ಅಲ್ಲ , ರಾಷ್ಟ್ರದ್ರೋಹಿ ಶಕ್ತಿಗಳ ಹಿಡನ್ ಅಜೆಂಡಾ : ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್…

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೇವಲ ಸಮವಸ್ತ್ರ ವಿವಾದವಲ್ಲ, ಇದು ರಾಷ್ಟ್ರದ್ರೋಹಿ ಶಕ್ತಿಗಳ ಹಿಡನ್ ಅಜೆಂಡಾ ಆಗಿದ್ದು, ಹೊಸದೊಂದು ವಿವಾದ ಸೃಷ್ಠಿಸಿ ಕೋಮು ಭಾವನೆ ಪ್ರಚೋದಿಸುವ ಷಡ್ಯಂತ್ರ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ…

ಯೋಗ ಶಿಕ್ಷಣ ಸಮಿತಿ ವತಿಯಿಂದ ಅಖಂಡ ಸೂರ್ಯ ನಮಸ್ಕಾರ…

ಶಿವಮೊಗ್ಗ: ಯೋಗ ಶಿಕ್ಷಣ ಸಮಿತಿ ಶಿವಮೊಗ್ಗ ವತಿಯಿಂದ ರಥಸಪ್ತಮಿ ಪ್ರಯುಕ್ತ ಇಂದು ಪಂಚವಟಿ ಕಾಲೋನಿಯ ಮಧು ಕೃಪದಲ್ಲಿ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗೆ ಅಖಂಡ ಸೂರ್ಯನಮಸ್ಕಾರ ಯಜ್ಞ ನಡೆಯಿತು. ಯೋಗಾಭ್ಯಾಸದಲ್ಲಿ ಯೋಗ ಶಿಕ್ಷಕರಾದ ಅರವಿಂದ್, ಡಾ. ಸಂಜಯ್ ಕುಮಾರ್, ಎಸ್. ದತ್ತಾತ್ರಿ ತ್ಯಾಗರಾಜ್…

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಯಿಂದ 100 ಫುಡ್ ಕಿಟ್ ವಿತರಣೆ…

ಶಿವಮೊಗ್ಗ: ನಿನ್ನೆ ಬೆಳಿಗ್ಗೆ ನಗರದ ಡಿವಿಎಸ್ ರಂಗಮಂದಿರದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯ ಶತಮಾನೋತ್ಸವದ ಅಂಗವಾಗಿ ಕೋವಿಡ್ ನಿಂದ ನೊಂದ ಮಹಿಳೆಯರಿಗೆ ಹೊಲಿಗೆಯಂತ್ರ ವಿತರಣೆ ಹಾಗೂ…

ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಜಾಬ್ ಕೇಸರಿ ಶಾಲು ಸಂಘರ್ಷ ನಗರದಲ್ಲಿ 144 ಸೆಕ್ಷನ್ ಜಾರಿ…

ಶಿವಮೊಗ್ಗ: ಭುಗಿಲೆದ್ದ ಹಿಜಾಬ್, ಕೇಸರಿ ಶಾಲು ಸಂಘರ್ಷ ಇಂದು ಶಿವಮೊಗ್ಗದ ವಿವಿಧ ಕಾಲೇಜುಗಳಿಗೆ ವ್ಯಾಪಸಿದ್ದರಿಂದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ನಗರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಇಂದು ಬೆಳಿಗ್ಗೆ ನಗರದ ಪ್ರಮುಖ ಕಾಲೇಜುಗಳ ಆವರಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ…

ಕರುನಾಡ ಯುವಶಕ್ತಿ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ: ಸಾಧುಶೆಟ್ಟಿ ಸಮಾಜದ ಸಂಘದ ದೇವಸ್ಥಾನಗಳ ಆಸ್ತಿ ಮತ್ತು ಹಣ ದುರುಪಯೋಗವಾಗಿರುವುದರಿಂದ ಸಂಘದ ಮತ್ತು ಟ್ರಸ್ಟ್ ಅನ್ನು ಕೂಡಲೇ ಸೂಪರ್ ಸೀಡ್ ಮಾಡಬೇಕೆಂದು ಆಗ್ರಹಿಸಿ ಕರುನಾಡು ಯುವಶಕ್ತಿ ಸಂಘಟನೆ(ಕೆವೈಎಸ್) ವತಿಯಿಂದ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಯಾಗ ಕ್ಷತ್ರಿಯ ಸಾಧುಶೆಟ್ಟಿ, ಶ್ರೀ…

ಶಿವಮೊಗ್ಗ ನಗರದಲ್ಲಿ ಇಂದು ಮತ್ತು ನಾಳೆ 144 ಸೆಕ್ಷನ್ ಜಾರಿ…

ಶಿವಮೊಗ್ಗ ನಗರದಲ್ಲಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಬಗ್ಗೆ ನಡೆಯುತ್ತಿರುವ ವಿವಾಧದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ. ದಿಃ- 08-02-2022 ಮತ್ತು ದಿಃ-09-02-2022 ರಂದು 02 ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ…