ಶಿವಮೊಗ್ಗ ನಗರದ ಶಿವಗಂಗಾ ಯೋಗ ಕೇಂದ್ರದಲ್ಲಿ ರಥಸಪ್ತಮಿ ಆಚರಣೆ…
ಶಿವಮೊಗ್ಗ: ಸೂರ್ಯ ನಮಸ್ಕಾರದಿಂದ ಸಕಲವು ಪ್ರಾಪ್ತಿಯಾಗುತ್ತದೆ. ಸೂರ್ಯ ನಮಸ್ಕಾರ ಹಾಗೂ ಯೋಗದಿಂದ ಹೃದಯ ಸಂಬಂಧಿ ಕಾಯಿಲೆ ದೂರಾಗುತ್ತದೆ. ಮಾನಸಿಕ ಖಿನ್ನತೆ ಕಡಿಮೆಯಾಗುವುದರ ಜತೆಯಲ್ಲಿ ಸದಾ ಚಟುವಟಿಕೆಯಿಂದ ಇರಲು ಸಾಧ್ಯ ಎಂದು ಶಿವಗಂಗಾ ಯೋಗಕೇಂದ್ರದ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಹೇಳಿದರು. ಶಿವಮೊಗ್ಗ ನಗರದ ಕಲ್ಲಳ್ಳಿಯ…