Month: February 2022

ಸಂಸದ ಪ್ರತಾಪ್ ಸಿಂಹ ರವರಿಂದ ಹರ್ಷರ ಕುಟುಂಬಸ್ಥರಿಗೆ 5 ಲಕ್ಷ ಚೆಕ್ ವಿತರಣೆ…

ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದು ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ಬಂದಂತೆ. ಈ ಬಗ್ಗೆ ಜನರು ಜಾಗೃತರಾಗಬೇಕೆಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದರು. ಇಂದು ಸೀಗೆಹಟ್ಟಿಯ ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ…

ನಗರದಲ್ಲಿ ಆರ್. ಎ. ಎಫ್. ಪಡೆಯಿಂದ ಪಥ ಸಂಚಲನ…

ಶಿವಮೊಗ್ಗ: ನಗರದಲ್ಲಿ ಇಂದು ಆರ್.ಎ.ಎಫ್. ಪಡೆಯಿಂದ ಪಥ ಸಂಚಲನ ನಡೆಸಲಾಯಿತು. ಕರ್ನಾಟಕ ವಿವಿಧ ಭಾಗದಿಂದ ಬಂದಿರುವ ಆರ್ ಎ ಎಫ್ ತಂಡವು ಶಿವಪ್ಪನಾಯಕ ವೃತ್ತದಿಂದ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಶಾಂತ ಮನೋಳಿ…

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ರವರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ…

ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಈ ಕೆಳಕಂಡ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ವಿನಂತಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯು ಸೆಪ್ಟೆಂಬರ್- 2022ರ ಅಂತ್ಯದ ಒಳಗೆ ಮುಕ್ತಾಯವಾಗಲಿದ್ದು,…

ವಿಶ್ವನಾಥ್ ಶೆಟ್ಟಿ ಮನೆಗೆ ಬೆಳಕಾದ ಜೆಡಿಎಸ್ ಶ್ರೀಕಾಂತ್…

ಶಿವಮೊಗ್ಗ: ಕಳೆದ 7 ವರ್ಷದ ಹಿಂದೆ ಕೋಮು ದಳ್ಳುರಿಗೆ ಬಲಿಯಾದ ವಿಶ್ವನಾಥ ಶೆಟ್ಟಿ ಅವರ ಕುಟುಂಬ ಕಷ್ಟದಲ್ಲಿದೆ. ಇಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ವಿಶ್ವನಾಥ ಶೆಟ್ಟಿ ರವರ ಮನೆಯವರಿಗೆ ನೆರವಿಗೆ ಧಾವಿಸಿ ಅವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ…

ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬಸ್ಥರಿಂದ ಹರ್ಷನ ಕುಟುಂಬಕ್ಕೆ 10ಲಕ್ಷ ಸಹಾಯ ಹಸ್ತ…

ಶಿವಮೊಗ್ಗ: ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುಟುಂಬದಿಂದ ಹರ್ಷ ಕುಟುಂಬಕ್ಕೆ ಇಂದು 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಯಿತು. ಜಯಲಕ್ಷ್ಮಿ ಈಶ್ವರಪ್ಪ ಇಂದು ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು. ಜಿಲ್ಲಾ ಪಂಚಾಯತ್…

ಸಾಮಾಜಿಕ ಸಾಮರಸ್ಯ ಕಾಪಾಡುವುದು ಎಲ್ಲರ ಕರ್ತವ್ಯ-ಶಿವಮೂರ್ತಿ ಮುರುಘಾ ಶರಣರು…

ಶಿವಮೊಗ್ಗ: ಸಾಮಾಜಿಕ ಸಾಮರಸ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾಶರಣರು ಹೇಳಿದರು.ಅವರು ಇಂದು ಸೀಗೆಹಟ್ಟಿಯ ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಮಾಜಿಕ ಸಾಮರಸ್ಯ ಇಂದು…

ಕಾನೂನಿನ ಅರಿವು ಎಲ್ಲರಿಗೂ ಅವಶ್ಯಕ-ಬಿ.ಹೆಚ್. ದಯಾನಂದ್…

ಶಿವಮೊಗ್ಗ: ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ. ಜೀವನದ ಎಲ್ಲ ಹಂತಗಳಲ್ಲಿಯೂ ಕಾನೂನಿನ ತಿಳವಳಿಕೆ ಉಪಯುಕ್ತವಾಗಿರುತ್ತದೆ ಎಂದು ಜಿಲ್ಲಾ ನ್ಯಾಯಾಧೀಶ, ಫೋಕ್ಸೋ ಕಾಯಿದೆ ಮುಖ್ಯಸ್ಥ ಬಿ.ಎಚ್.ದಯಾನಂದ ಹೇಳಿದರು. ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟಿçÃಯ ವಾಣಿಜ್ಯ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕ,…

ಕಲ್ನಡಿಗೆಯಿಂದ ಪ್ರಕೃತಿ ಸೌಂದರ್ಯ ಸವಿಯಲು ಸಾದ್ಯ-ಎಸ್.ಎಸ್.ವಾಗೇಶ್…

ಪ್ರಕೃತಿ ಸೌಂದರ್ಯ ಸವಿಯಲು ಎಲ್ಲಾ ಪ್ರದೇಶಗಳನ್ನು ನಡೆದು ಸವಿಯಬೇಕು ಎಂದು ತರುಣೋದಯ ಘಟಕ ಆಯೋಜಿಸಿರುವ ಗೋಕರ್ಣ ಬೀಚ್ ಟ್ರಕ್ಕಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಛೇರ್ಮನ್ ಎಸ್.ಎಸ್.ವಾಗೇಶ್ ನುಡಿದರು. ಚಳಿಗಾಲದ ಕೊನೆ ದಿನಗಳಾಗಿರುವುದಿಂದ ಸಮುದ್ರ ತಟದಲ್ಲಿ ಈ ಚಾರಣ ಹಮ್ಮಿ ಕೊಳ್ಳಲಾಗಿದೆ. ಚಾರಣ…

ಪರೀಕ್ಷೆ ನಡೆಸದೆ ದೂರಶಿಕ್ಷಣದ ಫಲಿತಾಂಶ ನೀಡಿರುವುದು ಸರಿಯಲ್ಲ: ಕುವೆಂಪು ವಿವಿ ಅಧ್ಯಾಪಕರ ಸಂಘ…

ಶಂಕರಘಟ್ಟ, ಫೆ. 25: ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೆ ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಉತ್ತೀರ್ಣಗೊಳಿಸಿರುವ ಸಂಬಂಧ ಸೂಕ್ತ ಕಾನೂನುಕ್ರಮ ಜರುಗಿಸಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ ಒತ್ತಾಯಿಸಿದೆ. ಈ ಬಗ್ಗೆ ಕುಲಸಚಿವೆ ಜಿ.…

ತೀರ್ಥಹಳ್ಳಿ ಹತ್ತಿರ ಲಾರಿ-ಕಾರು ಡಿಕ್ಕಿ…

BREAKING NEWS… ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಭಾರತೀಪುರ ಹತ್ತಿರ ಲಾರಿ ಮತ್ತು ಕಾರು ಡಿಕ್ಕಿ ಆಗಿದೆ. ಕಾರಿನಲ್ಲಿದ್ದರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತೀರ್ಥಹಳ್ಳಿಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿಗೆ ಶಿವಮೊಗ್ಗದಿಂದ ಉಡುಪಿ ಕಡೆಗೆ ಹೋಗುವ ಲಾರಿಯು ಡಿಕ್ಕಿ ಹೊಡೆದಿದೆ. ಹೆಚ್ಚಿನ ಮಾಹಿತಿ…