Month: February 2022

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಂದ ಮನವಿ…

ಸಂವಿಧಾನ ಜಾರಿಗೆ ಬಂದ ದಿನವಾದ ಜನವರಿ 26ರಂದು (ಗಣರಾಜ್ಯೋತ್ಸವ) ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದರೆ ಮಾತ್ರ ಧ್ವಜಾರೋಹಣ ಮಾಡಲು ಬರುವುದಾಗಿ ಹೇಳಿ ತಮ್ಮ ಪ್ರಭಾವವನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು…

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆತ್ಮ ನಿರ್ಭರ ಭರತ್ ಭಾಷಣ ವೀಕ್ಷಣೆ…

ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಆತ್ಮ ನಿರ್ಭರ ಅರ್ಥವ್ಯವಸ್ಥೆ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ,…

ಈ ಬಾರಿಯ ಬಜೆಟ್ ಘೋಷಣೆಗಳ ಬೋಗಸ್ ಬಜೆಟ್-ಎಚ್. ಎಸ್. ಸುಂದರೇಶ್…

ಶಿವಮೊಗ್ಗ: ಈ ಬಾರಿಯ ಕೇಂದ್ರ ಬಜೆಟ್ ಸುಳ್ಳು ಘೋಷಣೆಗಳ ಬೋಗಸ್ ಬಜೆಟ್ ಆಗಿದ್ದು, ಅತ್ಯಂತ ನಿರಾಶದಾಯಕವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಬಜೆಟ್ ಅತ್ಯಂತ ದುರ್ಬಲವಾಗಿದೆ. ಈ ಬಜೆಟ್…

ನದಿ ಜೋಡಣೆಗೆ ರಾಜ್ಯಕ್ಕೆ ಉಪಯೋಗವಾಗುವ ಚರ್ಚೆಯಾಗಬೇಕು-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ನದಿ ಜೋಡಣೆಗೆ ರಾಜ್ಯಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಚರ್ಚೆ ಆಗಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ನದಿ ಜೋಡಣೆಗೆ ಸಂಬಂಧಿಸಿದಂತೆ ಯಾರೂ ಚಿಂತನೆ ಮಾಡುತ್ತಿಲ್ಲ. ಇದು ಚರ್ಚೆಯಾಗುವುದು ಒಳ್ಳೆಯದು. ಏನೇ ಆದರೂ ನಮ್ಮ ರಾಜ್ಯಕ್ಕೆ…

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿ ಮಾ ಜನ್ ಜಾಗೃತಿ ಸಮಿತಿ ವತಿಯಿಂದ ಪ್ರತಿಭಟನೆ..

ಶಿವಮೊಗ್ಗ: ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡಲು ಆದ ಆದೇಶಗಳ ತುರ್ತು ಜಾರಿಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಇಂದು ಮಾ ಜನ್ ಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅಂಬೇಡ್ಕರ್ ಭಾವಚಿತ್ರ…

ದೇಶದ ಆರ್ಥಿಕತೆಗೆ ಚೈತನ್ಯ ತುಂಬುವ ಬಜೆಟ್-ಎಸ್ ದತ್ತಾತ್ರಿ…

ದೇಶದ ಆರ್ಥಿಕತೆಗೆ ಚೈತನ್ಯ ತುಂಬುವುದರ ಜೊತೆಗೆ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿ ಹೊಂದಿರುವ ಕೇಂದ್ರದ #ಬಜೆಟ್‌2022 ನಿಜಕ್ಕೂ ಸ್ವಾಗತ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಧ್ಯಕ್ಷ ಎಸ್ ದತ್ತಾತ್ರಿ ತಿಳಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು…

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ವೀರಯೋಧ ಚಂದ್ರನಾಯಕ್ ರವರಿಗೆ ಸನ್ಮಾನ…

ಭಾರತೀಯ ಸೈನ್ಯದಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ತವರೂರಾದ ಶಿವಮೊಗ್ಗಕ್ಕೆ ಆಗಮಿಸಿದ ಭಾರತೀಯ ಸೇನೆಯಲ್ಲಿ ಲ್ಯಾನ್ಸ್ ನಾಯಕರಾಗಿ ಸೇವೆಸಲ್ಲಿಸಿದ ವೀರಯೋಧ ಶ್ರೀಯುತ ಚಂದ್ರನಾಯಕ ರವರನ್ನು ರೋಟರಿ ಶಿವಮೊಗ್ಗ ಪೂರ್ವ ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಮತ್ತು ವೀರಯೋಧ ಚಂದ್ರನಾಯಕ್…

ಪೊಲೀಸ್ ಠಾಣೆಯಿಂದಲೇ ಪೊಲೀಸ್ ವಾಹನ ಕಳವು…

ಧಾರವಾಡ ನ್ಯೂಸ್… ಧಾರವಾಡ: ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳ್ಳತನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪೊಲೀಸ್ ಠಾಣೆ ಎದುರು ನಡೆದಿದೆ. ನಾಗಪ್ಪ ಹಡಪದ ಎಂಬ ವ್ಯಕ್ತಿ ಪೊಲೀಸ್ ವಾಹನ ಎಗರಿಸಿಕೊಂಡು ಪೊಲೀಸ್ ವಾಹನದಲ್ಲಿ ಬ್ಯಾಡಗಿವರೆಗೂ ಹೋಗಿದ್ದಾರೆ. ಸದ್ಯ…

ಕಾನನ ನಡಿಗೆ ಯಿಂದ, ಅರೋಗ್ಯ ವೃದ್ದಿಗೆ ಸಹಕಾರಿ-ಎಸ್.ಎಸ್.ವಾಗೇಶ…

ಬೆಟ್ಟ ಗುಡ್ಡ ಕಾಡಿನಲ್ಲಿ ಚಾರಣ ಮಾಡುವುದು ನಮ್ಮ ದೇಹದ ಎಲ್ಲಾ ಅಂಗಾಂಗಳ ದೃಡತೆಗೆ ಹಾಗೂ ಮನಃ ಸ್ಥೈರ್ಯಕ್ಕೆ ಸಹಕಾರಿ ಎಂದು, ನರಸಿಂಹ ಪರ್ವತ ಚಾರಣಕ್ಕೆಚಾಲನೆ ನೀಡಿದ ತರುಣೋದಯ ಘಟಕದ ಕಾರ್ಯಾರ್ಧ್ಯಕ್ಷ ಎಸ್.ಎಸ್.ವಾಗೇಶ್ ನುಡಿದರು. ಕಾನನದಲ್ಲಿ ನಡೆಯುವುದು, ಶುದ್ಧ ಗಾಳಿ ಸೇವಿಸುವುದು, ಬೆಟ್ಟ…

ಸಣ್ಣ ಪತ್ರಿಕೆಗಳ ಸಂಕಷ್ಟಕ್ಕೆ ನೆರವು: ಡಿ.ಎಸ್. ಅರುಣ್ ಭರವಸೆ…

ಶಿವಮೊಗ್ಗ: ಸಣ್ಣ ಪತ್ರಿಕೆಗಳ ಸಂಕಷ್ಟಕ್ಕೆ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ನೆರವು ದೊರಕಿಸಲು ಬದ್ಧ ಎಂದು ವಿಧಾನ ಪರಿಷತ್ ಸದಸ್ಯ‌ ಡಿ.ಎಸ್. ಅರುಣ್ ತಿಳಿಸಿದರು. ಅವರು ಇಂದು ಸಂಜೆ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ, ನವದೆಹಲಿಯ ಶಿವಮೊಗ್ಗ…