Month: February 2022

ಶಿವಮೊಗ್ಗ ವೈದ್ಯರು ಸಂಘದ ವತಿಯಿಂದ ಹರ್ಷನ ಕುಟುಂಬಸ್ಥರಿಗೆ ರೂ.2,27,000 ಚೆಕ್ ವಿತರಣೆ…

ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಇಂದು ಶಿವಮೊಗ್ಗ ವೈದ್ಯರ ಸಂಘ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ ವೈದ್ಯರ ಸಂಘದ ವತಿಯಿಂದ ಹರ್ಷನ ಕುಟುಂಬಸ್ಥರಿಗೆ ರೂ 2,27,000 ಚೆಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮೆಟ್ರೋ ಆಸ್ಪತ್ರೆ ಮುಖ್ಯಸ್ಥರಾದ ಡಾ.…

ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಕರ್ಫ್ಯೂ ಅವಧಿ ಸಡಿಲಿಕೆ-ಜಿಲ್ಲಾಧಿಕಾರಿ ಡಾ. ಸೆಲ್ವಮಣಿ…

ಶಿವಮೊಗ್ಗ ನಗರದಲ್ಲಿ ಫೆಬ್ರುವರಿ 26ರ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4ರ ವರಗೆ ಅಂಗಡಿ ಮತ್ತು ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಶನಿವಾರವೂ ಸಹ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.…

ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ದಿ/ನಡ್ಜ್‌ ಪ್ರಶಸ್ತಿ, ಆಶಿರ್ವಾದ್‌ ವಾಟರ್‌ ಚಾಲೆಂಜ್‌…

ಬೆಂಗಳೂರು, ಫೆಬ್ರವರಿ 24, 2022 ದಿ/ನಡ್ಜ್ ಫೌಂಡೇಶನ್, ಮತ್ತು ಆಶೀರ್ವಾದ್ ಪೈಪ್ಸ್, ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಸಹಭಾಗಿತ್ವದಲ್ಲಿ. ಭಾರತದ, ಸೌಲಭ್ಯರಹಿತ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ನವಉದ್ದಿಮೆ ಮತ್ತು ವ್ಯಕ್ತಿಗಳಿಗೆ ಸ್ಪರ್ಧೆ ಘೋಷಿಸಿದೆ.…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರಿಂದ ಹರ್ಷನ ಕುಟುಂಬಸ್ಥರಿಗೆ 1 ಲಕ್ಷ ಸಹಾಯ ಹಸ್ತ…

ಶಿವಮೊಗ್ಗ ನಗರದಲ್ಲಿ ನಡೆದ ದುಷ್ಕರ್ಮಿಗಳ ಕುಕೃತ್ಯದಿಂದ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಶ್ರೀ ಹರ್ಷ ಅವರ ಮನೆಗೆ ಪ್ರಮುಖರೊಂದಿಗೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಶಾಸಕರಾದ ಅಶೋಕ್ ನಾಯ್ಕ ರವರು ವೈಯಕ್ತಿಕವಾಗಿ 1…

ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಈಗ ಸಂಪೂರ್ಣ ಶಾಂತ ಸ್ಥಿತಿಗೆ, ನಾಳೆಯಿಂದ ಶಾಲಾ ಕಾಲೇಜು ಪುನಾರಂಭ…

ಶಿವಮೊಗ್ಗ: ಕಳೆದ ಐದು ದಿನಗಳಿಂದ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಈಗ ಸಂಪೂರ್ಣ ಶಾಂತ ಸ್ಥಿತಿಗೆ ಸಾಗಿದೆ. ಜಿಲ್ಲಾಡಳಿತ ಜಾರಿಗೊಳಿಸಿದ್ದ ಕರ್ಫ್ಯೂ ನಾಳೆ ಬೆಳಿಗ್ಗೆ ಅಂತ್ಯಗೊಳ್ಳಲಿದ್ದು, ನಾಳೆಯಿಂದ ಶಾಲಾ ಕಾಲೇಜುಗಳು ಆರಂಭವಾಗಲಿವೆ. ಕರ್ಫ್ಯೂ ಜಾರಿಗೊಳಿಸಿದ್ದರಿಂದ ವ್ಯಾಪಾರಸ್ಥರು, ಬೀದಿ ಬದಿ…

ಹರ್ಷನನ್ನು ಹತ್ತೆ ಮಾಡಿದ ಆರೋಪಿಗಳನ್ನು ಎನ್ಕೌಂಟರ್ ಮಾಡಬೇಕು-ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್…

ಶಿವಮೊಗ್ಗ; ಶಿವಮೊಗ್ಗದಲ್ಲಿ ನಡೆದ ಹಷ್ರ ಕೊಲೆಗಡುಕರಿಗೆ ಗಲ್ಲು ಶಿಕ್ಷೆಯಾಗಬೇಕು. ಇಲ್ಲವೇ ಅವರೆಲ್ಲರನ್ನು ಎನ್ಕೌಟರ್ ಮಾಡಿ ಸಾಯಿಸಬೇಕು ಮತ್ತು ಹಿಂದು ಯುವಕರ ಹತ್ಯೆಗಳು ಇಂದಿಗೆ ಕೊನೆಯಾಗಬೇಕು ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಅವರು ಇಂದು ಹತ್ಯೆಯಾದ ಹಿಂದು ಯುವಕ ಹರ್ಷನ…

ಕೇಂದ್ರ ಸರ್ಕಾರಿ ನೌಕರರ ವೇತನ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರಿಗೆ ವೇತನ ನೀಡಲು ಮುಖ್ಯಮಂತ್ರಿಗಳಿಗೆ ಮನವಿ…

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ಮಾದರಿಯ ವೇತನ ಮತ್ತು ಭತ್ಯೆ ಪರಿಷ್ಕರಿಸಲು ಅಧಿಕಾರಿಗಳ ಸಮಿತಿ ರಚಿಸಬೇಕೆಂದು ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ…

ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ರವರಿಂದ 2 ಲಕ್ಷ ರೂಪಾಯಿ ಹರ್ಷನ ಕುಟುಂಬಕ್ಕೆ ಧನ ಸಹಾಯ…

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನಲೆಯಲ್ಲಿ ಇಂದು ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಎಸ್. ರುದ್ರೇಗೌಡ ರವರು ಹರ್ಷ ರವರ ಮನೆಗೆ ಭೇಟಿ ನೀಡಿ ಧನ ಸಹಾಯ ಮಾಡಿ, ಕುಟುಂಬಕ್ಕೆ ಧೈರ್ಯ ತುಂಬಿದರು. ಕೈಗಾರಿಕ ಸಚಿವರಾದ ಶ್ರೀ ಮುರುಗೇಶ ನಿರಾಣಿರವರು…

ಡಾಬರ್ ಚವನ್ಪ್ರಾಶ್ಗೆ ಸೂಪರ್ಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್…

ಬೆಂಗಳೂರು, ಭಾರತದ ಮುಂಚೂಣಿಯಲ್ಲಿರುವ ವಿಜ್ಞಾನ ಆಧಾರಿತ ಆಯುರ್ವೇದ ಪರಿಣತ ಸಂಸ್ಥೆಯಾಗಿರುವ ಡಾಬರ್ ಇಂಡಿಯಾ ಲಿಮಿಟೆಡ್ ಇಂದು ತನ್ನ ಡಾಬರ್ ಚವನ್ಪ್ರಾಶ್ಗೆ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ನೂತನ ಬ್ರ್ಯಾಂಡ್ ಅಂಬಾಸಿಡರ್ ಆಗಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ಮತ್ತು ಸಿನಿಮಾ ಐಕಾನ್ ನಾಗಾರ್ಜುನ…

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

24/02/2022 ಗುರುವಾರ ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮಾನ್ಯ ಶ್ರೀ ಡಾ.ಸೇಲ್ವಮಣಿ ರವರ ಮೂಲಕ ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಶ್ರೀಯುತ ಚನ್ನವೀರಪ್ಪ…