Month: February 2022

ದೂರವಾಣಿ ಬಡಾವಣೆಯ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ಸಂಸದ ಬಿ.ವೈ ರಾಘವೇಂದ್ರ ಸಚಿವ ಕೆ.ಎಸ್ ಈಶ್ವರಪ್ಪ ರವರಿಂದ ಭೂಮಿಪೂಜೆ…

ಶಿವಮೊಗ್ಗ: ವಿನೋಬನಗರದ ದೂರವಾಣಿ ಬಡಾವಣೆಯ ರೈಲ್ವೇ ಕೆಳ ಸೇತುವೆ ನಿರ್ಮಾಣಕ್ಕೆ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಕನಕ ನಗರ, ಪಿ ಅಂಡ್ ಟಿ…

ಜಿಲ್ಲಾಡಳಿತದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ…

ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮೇಯರ್ ಸುನಿತಾ ಅಣ್ಣಪ್ಪ,…

ಭದ್ರಾವತಿಯ ಎಸ್ ಕುಮಾರ್ ಮತ್ತು 40 ಹೆಚ್ಚು ಕಾರ್ಯಕರ್ತರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ…

ಶಿವಮೊಗ್ಗ: ಭದ್ರಾವತಿಯ ಜೆಡಿಎಸ್ ಮುಖಂಡ ಎಸ್. ಕುಮಾರ್ ಮತ್ತು ಕಾಂಗ್ರೆಸ್ ಮುಖಂಡ ಕೆ.ವಿ. ಸತೀಶಗೌಡ ಅವರು ಇಂದು ತಮ್ಮ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.ಇವರ ಜೊತೆಗೆ ಕುಮಾರ್ ಅವರ ಪತ್ನಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್ ಹಾಗೂ…

ಸಂಸ್ಕೃತಿ ವಿಸ್ತರಣೆ ಗೆ ಅನುವಾದ ಮುಖ್ಯ: ಓ.ಎಲ್. ನಾಗಭೂಷಣ ಸ್ವಾಮಿ…

ಶಿವಮೊಗ್ಗ: ಮೂಲಕ್ಕೆ ದಕ್ಕೆಯಾಗದಂತೆ ಒಂದು ಭಾಷೆಯಿಂದ ಮತ್ತೊಂದು ಭಾಷೆಗೆ ಅನುವಾದಿಸುವ ಕಲೆಗಳನ್ನು ಹಿಂದಿನ ಕವಿಗಳು ನಾಟಕ, ಸಾಹಿತ್ಯ ಇದರ ಮೂಲಕ ನಮಗೆ ನೀಡಿದ್ದಾರೆ ಎಂದುಡಾ. ಕೆ. ಕೇಶವಶರ್ಮ, ನಿವೃತ್ತ ಪ್ರಾಧ್ಯಾಪಕರು ಮತ್ತು ವಿಮರ್ಶಕರು ಹೇಳಿದರು ಅವರು ಇಂದು ಸಹ್ಯಾದ್ರಿ ಹೇಳಿದರು ಅವರು…

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್ ಮುಖಂಡರ ಮೇಲೆ FIR ದಾಖಲು – ಶಿವಮೊಗ್ಗ SPಗೆ ವಿವರಣೆ ಕೇಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು…

ಮೊನ್ನೆ ದಿವಸ ವಿಧಾನಸಭೆಯಲ್ಲಿ ಅಸಂವಿಧಾನಿಕವಾಗಿ ನಡೆದುಕೊಂಡ ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪನವರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನ 40 ಕ್ಕೂ ಹೆಚ್ಚು ಮುಖಂಡರನ್ನು…

PRK ಪ್ರೊಡಕ್ಷನ್ ರವರ ಫ್ಯಾಮಿಲಿ ಪ್ಯಾಕ್ ಚಿತ್ರವು Amazon ಪ್ರೈಮ್ನಲ್ಲಿ ರಿಲೀಸ್…

ಪುನೀತ್ ರಾಜಕುಮಾರ್ ರವರ ಪಿ ಆರ್ ಕೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾದ ಫ್ಯಾಮಿಲಿ ಪ್ಯಾಕ್ ಚಿತ್ರವು Amazon Primenalli ರಿಲೀಸ್ ಆಗಿದೆ. ಸಂಕಷ್ಟಹರ ಗಣಪತಿ ಚಿತ್ರದ ನಿರ್ದೇಶಕರಾದ ಅರ್ಜುನ್ ರವರು ಫ್ಯಾಮಿಲಿ ಪ್ಯಾಕ್ ಚಿತ್ರ ನಿರ್ದೇಶಿಸಿದ್ದಾರೆ. ಅರ್ಜುನ್ ಅವರು ಮೂಲತಃ ಶಿವಮೊಗ್ಗದವರು…

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಸರ್ಕಾರ ನೀಡಿದ್ದ ಬೆಡ್ ಶೀಟ್ ಗಳನ್ನು ಮುಚ್ಚಿಟ್ಟಿದ್ದ ಹಾಸ್ಟೆಲ್ ವಾರ್ಡನ್…

ಅನಂತಪುರ ನ್ಯೂಸ್… ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸಿದ್ಧೇಶ್ವರ ಕಾಲೊನಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಮಮತಾ ಕಳೆದ ವರ್ಷ ಸರ್ಕಾರ ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಲು ಬೆಡ್ ಶೀಟನ್ನು ನೀಡಿತ್ತು ಆದರೆ ಹಾಸ್ಟೆಲ್ ಮೇಲ್ವಿಚಾರಕಿ ದುರುದ್ದೇಶದಿಂದ ಮೂವತ್ತಕ್ಕೂ…

ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ…

ಶಿವಮೊಗ್ಗ: ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಲಿಖಿತ ಪರೀಕ್ಷೆ, ವಿಜ್ಞಾನದ ಮಾದರಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿರುವ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ, ಸಾರ್ವಜನಿಕ…

ರಾಜ್ಯ ಕುರಿಗಾಹಿಗಳ ನಿಯೋಗದಿಂದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ
ಕೆ.ಎಸ್.ಈಶ್ವರಪ್ಪರವರ ಭೇಟಿ…

ಕರ್ನಾಟಕ ರಾಜ್ಯ ಕುರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಶರಣು ತಳ್ಳಿಕೇರಿ, ಮತ್ತು ಮುಖಂಡರಾದ ಆನೇಕಲ್ ದೊಡ್ಡಯ್ಯ ಶ್ರೀ ಕಾಶೀನಾಥ್ ಹುಡೇದ್,ಅವರೊಂದಿಗೆ ರಾಜ್ಯದುದ್ದಗಲದಿಂದ ಆಗಮಿಸಿದ್ದ ಸುಮಾರು ನೂರಾರು ಕುರಿಗಾಹಿಗಳು ತಮ್ಮ ಸಮಸ್ಯೆಗಳ ಕುರಿತು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ…

ಗೌಡ ಸರಸ್ವತ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ದಶಮಾನೋತ್ಸವ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ…

ಶಿವಮೊಗ್ಗ: ಶಿವಮೊಗ್ಗ ಗೌಡ ಸಾರಸ್ವತ ಸಮಾಜದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಮಂದಿರದಲ್ಲಿ ಇಂದು ಶ್ರೀ ದೇವರ ದಶಮಾನೋತ್ಸವ ಪ್ರತಿಷ್ಠಾ ವರ್ಧಂತಿ ಇಂದು ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಅದ್ಧೂರಿಯಾಗಿ ನೆರವೇರಿತು. ವಿಶೇಷ ಅಲಂಕಾರ, ಭಜನಾ ಕಾರ್ಯಕ್ರಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಪಲ್ಲಕ್ಕಿಯಲ್ಲಿ…