Day: February 2, 2022

ಶಿವಮೊಗ್ಗ ಜೆ ಸಿ ಐ ಶರಾವತಿ ಘಟಕದಿಂದ APP ಬಡ್ಜೆಟ್ ಮತ್ತು GB ಸಭೆ…

ಇಂದು ಶಿವಮೊಗ್ಗ ಜೆಸಿಐ ಶರಾವತಿ ಘಟಕದಿಂದ , ಆಯನೂರು ರಸ್ತೆಯ ಮುದ್ದಿನಕೊಪ್ಪ ಟ್ರೀಪಾರ್ಕ್ ನಲ್ಲಿ APP ಬಡ್ಜೆಟ್ ಮತ್ತು GB ಸಭೆ ಯನ್ನು ನೆಡೆಸಲಾಯಿತು. ಸಭೆಯಲ್ಲಿ ಜೆಸಿ ಶಿವಮೊಗ್ಗ ಶರಾವತಿ ಘಟಕದಿಂದ 2021ರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮಕಗಳ ಯಶಸ್ವಿಗೆ…

ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ ರವರ ಜೀವನದ ಕಿರುನೋಟ…

ರಾಜ್ಯ ಸರ್ಕಾರದ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ ರವರು ಜನನ ,15-3-1951 ರಂದು ತೀರ್ಥಹಳ್ಳಿ ತಾಲೂಕು ಅಗ್ರಹಾರ ಹೋಬಳಿ ಆರಗ ಪಂಚಾಯತ್ ಹಿಸಣ ಗ್ರಾಮದ ರಾಮಣ್ಣ ಗೌಡ ಮತ್ತು ಚಿನ್ನಮ್ಮ ದಂಪತಿಯ ಒಂಬತ್ತು ಮಕ್ಕಳಲ್ಲಿ ಮೊದಲನೇ ಮಗನಾಗಿ ಜನಿಸಿದರು. ಆರಗದಲ್ಲಿ ಪ್ರಾಥಮಿಕ…

ಕೇಂದ್ರ ಸರ್ಕಾರದ ಬಜೆಟ್ ಅತ್ಯಂತ ನಿರಾಶದಾಯಕ ಬಜೆಟ್-ಕೆ.ಚೇತನ್…

ಶಿವಮೊಗ್ಗ: ಕೇಂದ್ರ ಸರ್ಕಾರದ ಬಜೆಟ್‌ನಿಂದ ಬಡವರು, ಮಧ್ಯಮ ವರ್ಗದವರು, ಯುವಸಮೂಹ ಹಾಗೂ ರೈತರಿಗೆ ಸೇರಿದಂತೆ ಯಾರಿಗೂ ಪ್ರಯೋಜವಿಲ್ಲದ ಬಜೆಟ್ ಮಂಡಿಸಲಾಗಿದೆ. ಅತ್ಯಂತ ನಿರಾಶಾದಾಯಕ ಬಜೆಟ್ ಇದಾಗಿದೆ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಚೇತನ್ ದೂರಿದ್ದಾರೆ. ಕೇಂದ್ರ ಸರ್ಕಾರದ 2022-23ನೇ…

ಸುರಪುರ ಕ್ಷೇತ್ರದ ಶಾಸಕರಾದ ರಾಜುಗೌಡ ಗ್ರಾಮೀಣ ವಿದ್ಯಾರ್ಥಿಗಳ ಪಾಲಿನ ದೈವ-ಗಿರೀಶ್ ಡಿ.ಆರ್…

ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕರಾದ ರಾಜುಗೌಡ (ನರಸಿಂಹ ನಾಯಕ)ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ನಿಜವಾದ ದೈವ ಎಂದು ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷರಾದ ಗಿರೀಶ್ ಡಿ.ಆರ್. ಅವರು ಅಭಿಪ್ರಾಯಪಟ್ಟರು. ರಾಜ್ಯದ ಇತಿಹಾದದಲ್ಲಿಯೇ ಮೊಟ್ಟಮೊದಲ ಬಾರಿಗೆ ಸುರಪುರದಲ್ಲಿ ಸುಮಾರು 500…

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಂದ ಮನವಿ…

ಸಂವಿಧಾನ ಜಾರಿಗೆ ಬಂದ ದಿನವಾದ ಜನವರಿ 26ರಂದು (ಗಣರಾಜ್ಯೋತ್ಸವ) ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದರೆ ಮಾತ್ರ ಧ್ವಜಾರೋಹಣ ಮಾಡಲು ಬರುವುದಾಗಿ ಹೇಳಿ ತಮ್ಮ ಪ್ರಭಾವವನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು…

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆತ್ಮ ನಿರ್ಭರ ಭರತ್ ಭಾಷಣ ವೀಕ್ಷಣೆ…

ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಆತ್ಮ ನಿರ್ಭರ ಅರ್ಥವ್ಯವಸ್ಥೆ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ,…

ಈ ಬಾರಿಯ ಬಜೆಟ್ ಘೋಷಣೆಗಳ ಬೋಗಸ್ ಬಜೆಟ್-ಎಚ್. ಎಸ್. ಸುಂದರೇಶ್…

ಶಿವಮೊಗ್ಗ: ಈ ಬಾರಿಯ ಕೇಂದ್ರ ಬಜೆಟ್ ಸುಳ್ಳು ಘೋಷಣೆಗಳ ಬೋಗಸ್ ಬಜೆಟ್ ಆಗಿದ್ದು, ಅತ್ಯಂತ ನಿರಾಶದಾಯಕವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಬಜೆಟ್ ಅತ್ಯಂತ ದುರ್ಬಲವಾಗಿದೆ. ಈ ಬಜೆಟ್…

ನದಿ ಜೋಡಣೆಗೆ ರಾಜ್ಯಕ್ಕೆ ಉಪಯೋಗವಾಗುವ ಚರ್ಚೆಯಾಗಬೇಕು-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ನದಿ ಜೋಡಣೆಗೆ ರಾಜ್ಯಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಚರ್ಚೆ ಆಗಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ನದಿ ಜೋಡಣೆಗೆ ಸಂಬಂಧಿಸಿದಂತೆ ಯಾರೂ ಚಿಂತನೆ ಮಾಡುತ್ತಿಲ್ಲ. ಇದು ಚರ್ಚೆಯಾಗುವುದು ಒಳ್ಳೆಯದು. ಏನೇ ಆದರೂ ನಮ್ಮ ರಾಜ್ಯಕ್ಕೆ…

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿ ಮಾ ಜನ್ ಜಾಗೃತಿ ಸಮಿತಿ ವತಿಯಿಂದ ಪ್ರತಿಭಟನೆ..

ಶಿವಮೊಗ್ಗ: ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡಲು ಆದ ಆದೇಶಗಳ ತುರ್ತು ಜಾರಿಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಇಂದು ಮಾ ಜನ್ ಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅಂಬೇಡ್ಕರ್ ಭಾವಚಿತ್ರ…

ದೇಶದ ಆರ್ಥಿಕತೆಗೆ ಚೈತನ್ಯ ತುಂಬುವ ಬಜೆಟ್-ಎಸ್ ದತ್ತಾತ್ರಿ…

ದೇಶದ ಆರ್ಥಿಕತೆಗೆ ಚೈತನ್ಯ ತುಂಬುವುದರ ಜೊತೆಗೆ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿ ಹೊಂದಿರುವ ಕೇಂದ್ರದ #ಬಜೆಟ್‌2022 ನಿಜಕ್ಕೂ ಸ್ವಾಗತ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಧ್ಯಕ್ಷ ಎಸ್ ದತ್ತಾತ್ರಿ ತಿಳಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು…