Day: February 9, 2022

ಸೌಳಂಗ ಹತ್ತಿರ ಬೈಕ್ ಅಪಘಾತ ಇಬ್ಬರು ಸ್ಥಳದಲ್ಲೇ ಮರಣ…

ಸೌಳಂಗ ಶಿಕಾರಿಪುರ ಮಧ್ಯ ಭೀಕರ ರಸ್ತೆ ಅಪಘಾತ ವಾಗಿದ್ದು ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕಿನ ನೊಂದಣಿ ಸಂಖ್ಯೆ kA 14 ES 9242 ಆಗಿದ್ದು ಹೆಚ್ಚಿನ ಮಾಹಿತಿ ಬರಬೇಕಾಗಿದೆ. ವರದಿ ಮಂಜುನಾಥ್ ಶೆಟ್ಟಿ…

ತೂದೂರು – ಮುಂಡುವಳ್ಳಿ ನೂತನ ಸೇತುವೆ ಕಾಮಗಾರಿ ಯೋಜನೆಗೆ ಮುಖ್ಯಮಂತ್ರಿ ಒಪ್ಪಿಗೆ-ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ…

ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ತಮ್ಮ ಮತ ಕ್ಷೇತ್ರದ ನಾಯಕರ ನಿಯೋಗದೊಂದಿಗೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತೀರ್ಥಹಳ್ಳಿ ತಾಲೂಕಿನ ಧೀರ್ಘ ಕಾಲದ ಬೇಡಿಕೆಯಾದ ತೂದೂರು – ಮುಂಡುವಳ್ಳಿ ನಡುವೆ, ತುಂಗಾ ನದಿಗೆ ಅಡ್ಡಲಾಗಿ ಸುಮಾರು…

ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡುವಂತಹ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು-ಕೆ.ಬಿ. ಪ್ರಸನ್ನ ಕುಮಾರ್…

ಶಿವಮೊಗ್ಗ: ಕಾಲೇಜ್ ಗಳಲ್ಲಿ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡುವಂತಹ ಶಕ್ತಿಗಳ ಮೇಲೆ ಕ್ರಮಕೈಗೊಳ್ಳಬೇಕು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ. ಅವರು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ, ನಿನ್ನೆಯ ಗಲಭೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಇಂತಹ ಸಂದರ್ಭದಲ್ಲಿ ಅನಾವಶ್ಯಕವಾಗಿ ವಿದ್ಯಾರ್ಥಿಗಳಲ್ಲದವರು…

ಶಿವಮೊಗ್ಗ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ ಎಸ್ ಯು ಐ ನಿಂದ ರಾಷ್ಟ್ರ ಧ್ವಜಾರೋಹಣ…

ಶಿವಮೊಗ್ಗ: ಭಾರತ ಹಲವು ಧರ್ಮಗಳ ಬೀಡು. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳ ಆಚರಣೆಗೂ ಅವಕಾಶವಿದ್ದು, ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ.ಆದರೆ, ರಾಜಕೀಯ ಹಿತಾಸಕ್ತಿಯಿಂದ ಕಾಣದ ಕೈಗಳ ಕುಮ್ಮಕ್ಕಿನಿಂದಾಗಿ‌ ಹಿಜಾಬ್ ಕೇಸರಿಶಾಲು ವಿವಾದ ಸೃಷ್ಟಿಸಿದ್ದು, ಇದನ್ನು ಎನ್ ಎಸ್ ಯು ಐ ತೀವ್ರವಾಗಿ…

ಲಾಕ್ಡೌನ್ ನಿಂದ ತತ್ತರಿಸಿದ್ದೇವೆ ಅಂಗಡಿಗಳು ಅವಕಾಶ ಕೊಡಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ…

ಶಿವಮೊಗ್ಗ: ನಗರದಲ್ಲಿ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ನಗರದಲ್ಲಿ ಉಂಟಾದ ಈ ಅಹಿತಕರ ಪ್ರಕ್ಷುಬ್ದ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯಮಟ್ಟದಲ್ಲಿ ತಲೆದೋರಿರುವ ಹಿಜಾಬ್-ಕೇಸರಿ…

ಹಿಜಾಬ್ ಕೇಸರಿ ಶಾಲು ವಿವಾದ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಯಮುನಾ ರಂಗೇಗೌಡ…

ಶಿವಮೊಗ್ಗ: ನಿನ್ನೆ ಬಾಪೂಜಿನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಅರ್ಜುನ್ ಮತ್ತು ಮಂಜುನಾಥ್ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ಭೇಟಿ ನೀಡಿ ಆರೋಗ್ಯ…

ಶಿವಮೊಗ್ಗದಲ್ಲಿ ಸೆಕ್ಷನ್ 144 , ಅಂಗಡಿ-ಮುಂಗಟ್ಟು ಬಾಗಿಲು ಮುಚ್ಚಿಸಿದ ಪೊಲೀಸರು : ಸಾರ್ವಜನಿಕರ ಆಕ್ರೋಶ…

ಶಿವಮೊಗ್ಗ: ಕಾಲೇಜ್ ಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ತೀವ್ರ ಸ್ವರೂಪ ಪಡೆದು ನಗರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾದ ಹಿನ್ನಲೆಯಲ್ಲಿ ನಿನ್ನೆಯಿಂದ ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ.ನಿಷೇಧಾಜ್ಞೆ ಸಂದರ್ಭದಲ್ಲಿ ಅನಗತ್ಯವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ ಎಂದು ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆಯೇ…

650 ಮಂದಿ ಸಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ…

ಬೆಂಗಳೂರು, ಫೆ.8 : ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ)ಯ ವತಿಯಿಂದ 2022ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕೋರ್ಸ್ ಪಾಸಾಗಿ, ಸದಸ್ಯತ್ವ ಪಡೆದ ಸುಮಾರು 650 ಮಂದಿಗೆ ಘಟಿಕೋತ್ಸವದಲ್ಲಿ…

ಹೊಸ ಮನೆಯಲ್ಲಿ ಯುಜಿಡಿ ಕೆಲಸವನ್ನು ತ್ವರಿತಾಗತಿಯಲ್ಲಿ ಮಾಡಲು ಆಗ್ರಹ-ರೇಖಾ ರಂಗನಾಥ್…

ಹೊಸಮನೆ 6ನೇ ಮುಖ್ಯರಸ್ತೆ ಮೂರನೇ ಅಡ್ಡರಸ್ತೆ ಫಾತಿಮಾ ಗೋರಿ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿಯಿಂದ ಯುಜಿಡಿ ಗುಂಡಿಗೆ ಜಲ್ಲಿ ಮಣ್ಣು ತುಂಬಿ ಬ್ಲಾಕ್ ಆಗಿದ್ದು ಈ ಭಾಗದ ಸುಮಾರು 50ಕೂ ಹೆಚ್ಚು ಮನೆಗಳಿಗೆ ಕೊಳೆ ನೀರು ಮಿಶ್ರಿತ ನಲ್ಲಿ ನೀರಿಗೆ…