Day: February 11, 2022

ಶಿವಮೊಗ್ಗ ಪೊಲೀಸ್ ಇಲಾಖೆಯ ವತಿಯಿಂದ ರೂಟ್ ಮಾರ್ಚ್…

ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕಃ-11-02-2022 ರಂದು ಸಂಜೆ ಪೊಲೀಸ್ ಇಲಾಖಾ ವತಿಯಿಂದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಡಿಎಆರ್ ತುಕಡಿ, ಕೆಎಸ್ಆರ್.ಪಿ ತುಕಡಿಯೊಂದಿಗೆ ರೂಟ್ ಮಾರ್ಚ್ ನಡೆಸಲಾಯಿತು. ಶಿವಮೊಗ್ಗ ನಗರದ ಮಿಳ್ಳಘಟ್ಟ ಕ್ರಾಸ್ ನಿಂದ ಪ್ರಾರಂಭವಾಗಿರುವ ರೂಟ್ ಮಾರ್ಚ್…

ಶಿವಮೊಗ್ಗದ ಅಂಚೆ ಕಚೇರಿ ಆವರಣದ ತೆಂಗಿನ ಮರದಲ್ಲಿ ಕಾಣಿಸಿಕೊಂಡ ಬೆಂಕಿ…

ಶಿವಮೊಗ್ಗ ನಗರದ ಗೋಪಿ ಸರ್ಕಲ್ ಬಳಿ ಇರುವ ಮುಖ್ಯ ಅಂಚೆ ಕಚೇರಿಯ ಆವರಣದಲ್ಲಿ ಇರುವ ತೆಂಗಿನ ಮರಕ್ಕೆ ಬೆಂಕಿ ತಗುಲಿದ್ದು ಸ್ಥಳೀಯರು ಬೆಂಕಿ ತಗಲಿದ್ದನ್ನು ನೋಡಿ ಅಗ್ನಿಶಾಮಕ ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿ ಅಶೋಕ್ ಮತ್ತು ಪ್ರವೀಣ್ ಕುಮಾರ್ ಸಿಬ್ಬಂದಿ ತಕ್ಷಣವೇ…

ಶಾಸಕ ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಕೆಂಡಾಮಂಡಲ : ನಾಳೆಯೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ದ…

ಕಳೆದ ಹದಿನೈದು ದಿನಗಳಿಂದ ಸಾಗರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಜಟಾಪಟಿ ಕೊನೆಯ ಹಂತ ತಲುಪಿದ್ದು ನಾಳೆ ಧರ್ಮಸ್ಥಳದಲ್ಲಿ ಅಂತಿಮವಾಗಬಹುದೇ ? ಇಂದು ಸಾಗರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ…

ಚಿನ್ಮನೆ ಶ್ರೀ ಅಂಗಡಿಯಮ್ಮ ದೇವಿಯ ಗೋಪುರ ಕಳಸಾರೋಹಣ ಅಶೋಕ್ ನಾಯ್ಕ್ ರವರಿಂದ ಉದ್ಘಾಟನೆ…

ಇಂದು ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಚಿನ್ಮನೆ ಗ್ರಾಮದ ಶ್ರೀ ಅಂಗಡಿಯಮ್ಮ ದೇವಿಯ ನೂತನ ದೇವಸ್ಥಾನ ಪ್ರವೇಶ ಶ್ರೀ ದೇವಿಯ ಪ್ರತಿಷ್ಠಾಪನೆ ಮತ್ತು ಗೋಪುರ ಕಳಸಾರೋಹಣ ಮುಖ್ಯದ್ವಾರ ಬಾಗಿಲು ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ . ಉದ್ಘಾಟಿಸಿದರು.ಸಮಾರಂಭದಲ್ಲಿ ಭಾಗವಹಿಸಿ ಶ್ರೀ ಶ್ರೀ ಒಡೆಯರ್…

ವಿನೋಬನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆ ಮೇಯರ್ ಗೆ ಮನವಿ…

ಕೆಳದಿ ಚೆನ್ನಮ್ಮ ವಿನೋಬ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ ನವರಿಗೆವಿನೋಬನಗರದ ಕೆಳದಿ ಚೆನ್ನಮ್ಮ ರಸ್ತೆಯ ವಿನ್ಯಾಸ ಟ್ರೇಡರ್ಸ್ ನ ಮುಂಭಾಗದ ಪಾಲಿಕೆ ಜಾಗದಲ್ಲಿ ದಿನನಿತ್ಯ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದುಸದರಿ…

ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಪುನಃ ಶಾಲೆಗೆ ತರಲು ಪ್ರಯತ್ನ ಅಗತ್ಯ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ…

ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.…

ನಕಲಿ ದಾಖಲೆ ಸೃಷ್ಟಿಸಿ ಇಂಡಸ್ ಇಂಡ್ ಬ್ಯಾಂಕಿಗೆ 17 ಲಕ್ಷ ದೋಕ…

ಶಿವಮೊಗ್ಗ: ನಕಲಿ ದಾಖಲೆ ನೀಡಿ ಬ್ಯಾಂಕ್ ಗೆ ವಂಚಿಸಿದ ಮೂವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇತನ್ ರಾಥೋಡ್ ,ಅರುಣ್ ಕುಮಾರ್, ಅಶೋಕ್ ಎಂಬುವರ ವಿರುದ್ಧ ಕೇಸು ದಾಖಲಿಸಲಾಗಿದೆ. ಇವರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮನೆ ಆಸ್ತಿ ಖಾತೆ…

ಮಹಿಳೆಯರು ಆರ್ಥಿಕ ಸಾಮರ್ಥ್ಯ ಸಾಧಿಸಿ ಮುನ್ನಡೆಯಬೇಕು-ಶಾಂತ ಶೆಟ್ಟಿ…

ಶಿವಮೊಗ್ಗ: ಮಹಿಳೆಯರು ಆರ್ಥಿಕ ಸಾಮರ್ಥ್ಯ ಸಾಧಿಸಿ ಸ್ವಾವಲಂಬಿಗಳಾಗಿ ಮುನ್ನಡೆಯಬೇಕು ಎಂದು ಜೇ.ಸಿ. ಚಿರಂತನ ಅದ್ಯಕ್ಷೆ ಶಾಂತಾ ಶೆಟ್ಟಿ ಹೇಳಿದರು.ಹೊಯ್ಸಳ ಸೊಸೈಟಿ ಮತ್ತು ಶುಭಂ ಟ್ರಸ್ಟ್ ಇವರ ಸಹಯೋಗದೊಂದಿಗೆ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ 40 ಸದಸ್ಯರಿಗೆ 20 ಲಕ್ಷ ರೂಪಾಯಿ ಸಾಲದ…

ಜವಳಿ ವರ್ತಕರ ಸಂಘ ವು ಕೋವಿಡ ಸಂದರ್ಭದಲ್ಲೂ ಸಮಾಜಮುಖಿ ಕೆಲಸಗಳು ಮಾಡಿದೆ-ಡಿ. ಎಸ್. ಅರುಣ್…

ಶಿವಮೊಗ್ಗ: ಸಂಘಟನೆಯೇ ಸಾಧನೆಗೆ ಮೊದಲ ಹೆಜ್ಜೆ, ಯಾವುದೇ ಸಂಸ್ಥೆ ಸದೃಢವಾಗಿ ಬೆಳವಣಿಗೆ ಹೊಂದಲು ಒಳ್ಳೆಯ ಸಂಘಟನೆ ಬಹಳ ಮುಖ್ಯ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.ಜವಳಿ ವರ್ತಕರ ಸಂಘದ ವತಿಯಿಂದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನೆ ಕಾರ್ಯಕ್ರಮ…

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಬೇಡಿಕೆಗೆ ಆಗ್ರಹಿಸಿ ಪಿಂಚಣಿ ವಂಚಿತ ನೌಕರ ಸಂಘದಿಂದ ಪ್ರತಿಭಟನೆ…

ಶಿವಮೊಗ್ಗ: ಅನುದಾನಿತ ಶಾಲಾ, ಕಾಲೇಜ್ ಗಳ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ಇಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಏಪ್ರಿಲ್ 4, 2006 ಕ್ಕೂ ಮೊದಲು…