ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾ ಪೊಲೀಸ್ ಉಪಅಧೀಕ್ಷಕರಿಗೆ ಮನವಿ…
ಶಿವಮೊಗ್ಗ: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿ ರಾಷ್ಟ್ರಧ್ವಜಕ್ಕೆ ಅವಮಾನವೆಸಗಿ ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ…