Day: February 12, 2022

ಡಿಸೆಂಬರ್ ನಿಂದ ವಿಮಾನ ಹಾರಾಟ ಆರಂಭ-ಸಂಸದ ಬಿ. ವೈ. ರಾಘವೇಂದ್ರ…

ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ ಬಂದಿದ್ದು, ಡಿಸೆಂಬರ್ ನಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ, ಜೂನ್ ಒಳಗೆ ರನ್ ವೇ ಕಾರ್ಯ ಪೂರ್ಣವಾಗಲಿದ್ದು, ಜುಲೈನಲ್ಲಿ…

ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಪ್ರಗತಿ ಪರಿಶೀಲನಾ ಸಭೆ…

ತೀರ್ಥಹಳ್ಳಿಯ ಗೋಪಾಲ ಗೌಡ ರಂಗಮಂದಿರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಬೆಯಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಿಂದ 94 ಸಿ ಹಕ್ಕು ಪತ್ರ ವಿತರಣೆ ಮಾಡಲಾಯಿತು. ಸ್ಥಳೀಯ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥರಿದ್ದರು. ವರದಿ…

ಗ್ರಾಮರಾಜ್ಯ ಟ್ರಸ್ಟ್ ನ 28 ನೆ ಅಧಿಕೃತ ಮಾರಾಟ ಮಳಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಉದ್ಘಾಟನೆ…

ಬೆಂಗಳೂರು : ಇಂದು ಬೆಂಗಳೂರು ನಗರದ ಮಲ್ಲೇಶ್ವರಂನಲ್ಲಿ ಗ್ರಾಮ ರಾಜ್ಯದಿಂದ ರಾಮರಾಜ್ಯದವರೆಗೆ ಎಂಬ ಧ್ಯೇಯೋದ್ದೇಶದೊಂದಿಗೆ ಆರಂಭಿಸಿರುವ ಗ್ರಾಮರಾಜ್ಯ ದ 28ನೇ ಅಧಿಕೃತ ಮಾರಾಟ ಮಳಿಗೆಯನ್ನು ಆರನೇ ಕ್ರಾಸ್ ಐದನೇ ಮುಖ್ಯರಸ್ತೆ ಮಲ್ಲೇಶ್ವರಂ ನಲ್ಲಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಭಾರತ ಸರ್ಕಾರದ ಹಿಂದಿ…