Day: February 17, 2022

ಸಂಪಾದಕೀಯ : ಗೃಹಮಂತ್ರಿಗಳ ತವರಿನಲ್ಲೊಂದು ಆದರ್ಶಪ್ರಾಯ ಸಂಘಟನೆ…

ಹೌದು ಕರ್ನಾಟಕ ರಾಜ್ಯದ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ ಅವರ ತವರೂರಿನಲ್ಲಿ ದೇಶಕ್ಕಾಗಿ ನಾವು ಸಂಘಟನೆ ಜಾತಿ ಧರ್ಮ ಮತ ಹಾಗೂ ರಾಜಕೀಯ ಗಳನ್ನು ಬದಿಗೊತ್ತಿ ತನ್ನ ನಿರಂತರ ಸೇವೆಯನ್ನು ಸಲ್ಲಿಸಿರುವುದು ಗಮನಾರ್ಹ ವಿಷಯ. ” ದೇಶಕ್ಕಾಗಿ ನಾವು ” ತೀರ್ಥಹಳ್ಳಿಯ…

ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ…

ಕಾರಣಗಿರಿ ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯಾ ವ್ಯಯದಲ್ಲಿ ಸುಮಾರು ೧೮ ಕೋಟಿ ರೂಪಾಯಿಗಳ ಅನುದಾನ ಒದಗಿಸಲು ಮುಖ್ಯಮಂತ್ರಿ ಶ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಮಾನ್ಯ…

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ಎನ್. ಗೋಪಿನಾಥ್ ದಂಪತಿಗಳಿಗೆ ಸನ್ಮಾನ…

ಶಿವಮೊಗ್ಗ: ಜಿಲ್ಲೆಯ ಉದ್ಯಮ ಹಾಗೂ ಕೈಗಾರಿಕೆಗಳ ಪ್ರಗತಿ, ಪರಿಸರ ಪ್ರವಾಸೋದ್ಯಮಗಳ ಬಗ್ಗೆ ದೂರದೃಷ್ಟಿ ಜತೆಯಲ್ಲಿ ತನ್ನದೇ ಯೋಜನೆಗಳನ್ನು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಮ್ಮಿಕೊಳ್ಳುತ್ತಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಲಕ್ಷ್ಮಿನಾರಾಯಣ ಕಾಶಿ ಹೇಳಿದರು. ನಗರದಲ್ಲಿ ಆಯೋಜಿಸಿದ್ದ…

“ರೋಟರಿ ಕ್ರಿಯಾಶೀಲ ಚಟುವಟಿಕೆಗಳಿಗೆ ಡಿಜಿಟಲಿಕರಣದ ಸ್ಪರ್ಶ” : ಎಂ.ಜಿ.ರಾಮಚಂದ್ರ ಮೂರ್ತಿ…

ಶಿವಮೊಗ್ಗ : ರೋಟರಿ ಸಂಸ್ಥೆಯ ಕ್ರಿಯಾಶೀಲ ಚಟುವಟಿಕೆಗಳಿಗೆ ಡಿಜಿಟಲಿಕರಣದ ಸ್ಪರ್ಶ ದೊರೆತಿದ್ದು ರೋಟರಿ ಇಂಡಿಯಾ ವೆಬ್ ಸೈಟ್ ಮೂಲಕ ರೋಟರಿಯ ಪ್ರತಿಯೊಂದು ವಿಚಾರಗಳ ಮಾಹಿತಿ ಪಡೆಯಬಹುದಾಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರೋ. ಎಂಪಿಹೆಚ್ಎಫ್. ಎಂ.ಜಿ.ರಾಮಚಂದ್ರ ಮೂರ್ತಿ ಹೇಳಿದರು. ಬುಧವಾರ ರೋಟರಿ…

ಸಚಿವ ಕೆ.ಎಸ್.ಈಶ್ವರಪ್ಪ ಭಾವಚಿತ್ರ ಕ್ಕೆ ಕಾಲಿನಲ್ಲಿ ಒದ್ದ ಕಾಂಗ್ರೆಸ್ ನಿಲುವಿಗೆ ಹೆಚ್ ಎನ್ ಮಂಜುನಾಥ್ ಖಂಡನೆ…

ರಾಷ್ಟ್ರ ಧ್ವಜವನ್ನು ಕೆಂಪು ಕೋಟೆ ಮೇಲೆ ಹಾರಿಸುವುದಾಗಿ ಹೇಳಿದ ಸಚಿವ ಕೆ.ಎಸ್.ಈಶ್ವರಪ್ಪ ನವರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.ಅದು ಅದರ ಹಕ್ಕು ಕೂಡ.ಆದರೆ ಸಚಿವರ ಭಾವಚಿತ್ರಕ್ಕೆ ಕಾಲಿನಿಂದ ಸಾರ್ವಜನಿಕವಾಗಿ ಒದ್ದಿರುವುದು ಅವರ ಗೊಂಡಾ ವರ್ತನೆಯ ಅನಾವರಣವಾಗಿದೆ ಎಂದು ಜನಹಿತ ಹೋರಾಟ ಸಮಿತಿಯ…

‘ಕಸ ಬಂಗಾರ, ಪುನರ್ಬಳಿಸಿದರೆ ಶೃಂಗಾರ’
ಗ್ರಾಮ ಪಂಚಾಯತಿಯಲ್ಲಿ ಸಂಪನ್ಮೂಲ ಕೇಂದ್ರವಾದ ಸ್ವಚ್ಛ ಸಂಕಿರ್ಣ ಘಟಕ…

ಕಸ ಬಂಗಾರ, ಪುನರ್ಬಳಸಿದರೆ ಶೃಂಗಾರ, ಕಸದಿಂದ ರಸ... ಹೀಗೆ ಕಸದ ಕುರಿತು ಅನೇಕ ನಾಣ್ಣುಡಿಗಳಿವೆ. ಕಸವೆಂದರೆ ಮೂಗು ಮುರಿಯುವರೇ ಹೆಚ್ಚು. ಯಾಕೆಂದರೆ ಕಸದ ನಿರ್ವಹಣೆ ಸವಾಲಿನ ಕೆಲಸವೇ ಸರಿ. ಆದರೆ ಸಮರ್ಪಕವಾಗಿ ನಿರ್ವಹಿಸಿದಲ್ಲಿ ಇದು ಬಂಗಾರ ಕೂಡ ಆಗಬಹುದು. ಈ ನಿಟ್ಟಿನಲ್ಲಿ…

ಸಚಿವ ಸ್ಥಾನದಿಂದ ಈಶ್ವರಪ್ಪನವರು ಕೈಬಿಡುವಂತೆ ಆಗ್ರಹಿಸಿ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಸಚಿವ ಸಂಪುಟದಿಂದ ಕೆ.ಎಸ್.ಈಶ್ವರಪ್ಪನವರನ್ನು ಉದ್ಘಾಟಿಸುವಂತೆ ಒತ್ತಾಯಿಸಿ ಇಂದು ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಇದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ಸಚಿವ ಈಶ್ವರಪ್ಪ ಅವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡವರಂತೆ ದೇಶದ ಐಕ್ಯತೆ, ಭಾವೈಕ್ಯತೆಗೆ ಧಕ್ಕೆ…

ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಆಗ್ರಹಿಸಿ ಎನ್ ಎಸ್ ಯು ಐ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ…

ಶಿವಮೊಗ್ಗ: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೆರುವಂತೆ ಒತ್ತಾಯಿಸಿ ಎನ್.ಎಸ್.ಯು.ಐ. ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಶಿವಮೊಗ್ಗದ ಕಾಲೇಜು ಒಂದರಲ್ಲಿ ಕೆಲ ವಿದ್ಯಾರ್ಥಿಗಳು ಬಿಜೆಪಿ ನಾಯಕರ ಪ್ರಚೋದನೆಗೆ ಒಳಪಟ್ಟು ರಾಷ್ಟ್ರಧ್ವಜ…

ಹಿಜಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ…

ಶಿವಮೊಗ್ಗ ಜಿಲ್ಲೆಯಲ್ಲಿ ಮುಚ್ಚಲ್ಪಟ್ಟಿರುವ ಶಾಲೆಗಳು ಪುನರಾರಂಭಿಸಬೇಕು-ಡಿ. ಮಂಜುನಾಥ್…

ಶಿವಮೊಗ್ಗ: ಜಿಲ್ಲೆಯಲ್ಲಿ ಮುಚ್ಚಲ್ಪಟ್ಟಿರುವ ಮತ್ತು ಮುಚ್ಚಲ್ಪಡುತ್ತಿರುವ ಕನ್ನಡ ಸರ್ಕಾರಿ ಶಾಲೆಗಳನ್ನು ಪುನಾರಂಭಿಸಬೇಕೆಂದು ಒತ್ತಾಯಿಸಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಹೊಸ ಶಿಕ್ಷಣ ನೀತಿ ಅನುಷ್ಠಾನವಾಗುತ್ತಿರುವ ಈ ಕಾಲಘಟ್ಟದಲ್ಲಿ…