Day: February 18, 2022

ರಾಜ್ಯ ಕುರಿಗಾಹಿಗಳ ನಿಯೋಗದಿಂದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ
ಕೆ.ಎಸ್.ಈಶ್ವರಪ್ಪರವರ ಭೇಟಿ…

ಕರ್ನಾಟಕ ರಾಜ್ಯ ಕುರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಶರಣು ತಳ್ಳಿಕೇರಿ, ಮತ್ತು ಮುಖಂಡರಾದ ಆನೇಕಲ್ ದೊಡ್ಡಯ್ಯ ಶ್ರೀ ಕಾಶೀನಾಥ್ ಹುಡೇದ್,ಅವರೊಂದಿಗೆ ರಾಜ್ಯದುದ್ದಗಲದಿಂದ ಆಗಮಿಸಿದ್ದ ಸುಮಾರು ನೂರಾರು ಕುರಿಗಾಹಿಗಳು ತಮ್ಮ ಸಮಸ್ಯೆಗಳ ಕುರಿತು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ…

ಗೌಡ ಸರಸ್ವತ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ದಶಮಾನೋತ್ಸವ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ…

ಶಿವಮೊಗ್ಗ: ಶಿವಮೊಗ್ಗ ಗೌಡ ಸಾರಸ್ವತ ಸಮಾಜದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಮಂದಿರದಲ್ಲಿ ಇಂದು ಶ್ರೀ ದೇವರ ದಶಮಾನೋತ್ಸವ ಪ್ರತಿಷ್ಠಾ ವರ್ಧಂತಿ ಇಂದು ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಅದ್ಧೂರಿಯಾಗಿ ನೆರವೇರಿತು. ವಿಶೇಷ ಅಲಂಕಾರ, ಭಜನಾ ಕಾರ್ಯಕ್ರಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಪಲ್ಲಕ್ಕಿಯಲ್ಲಿ…

ಕೆಲವು ದೇಶ ವಿರೋಧಿ ಸಂಸ್ಥೆಗಳಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಕೆಲವು ಮತೀಯ ಸಂಸ್ಥೆಗಳು ಮುಗ್ದ ವಿದ್ಯಾರ್ಥಿಗಳಲ್ಲಿ ವಿಷ ಬೀಜ ಬಿತ್ತುವ ಕೆಲಸಕ್ಕೆ ಕೈ ಹಾಕಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಡಿ.ಪಿ.ಐ., ಪಿಎಫ್ಐ ಸಂಸ್ಥೆಗಳು ಹಿಜಾಬ್ ವಿಷಯಗಳನ್ನು ಮುಂದಿಟ್ಟುಕೊಂಡು ಮುಗ್ದ ವಿದ್ಯಾರ್ಥಿಗಳ ಮನಸ್ಸನ್ನು ಹಾಳು…

ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿದ ಕಾಂಗ್ರೆಸ್ ಶಾಸಕರ ಸ್ಥಾನವನ್ನು ವಜಾಗೊಳಿಸಿ-ರಾಷ್ಟ್ರಭಕ್ತರ ಬಳಗ…

ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪನವರನ್ನು ದೇಶದ್ರೋಹಿ ಎಂದು ಸುಳ್ಳು ಆಪಾದನೆ ಮಾಡಿ ಗೂಂಡ ವರ್ತನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಸದಸ್ಯರ ನಡವಳಿಕೆಯನ್ನು ವಿರೋಧಿಸಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗದ ಸರ್ಕಾರಿ…

ಸಂವಿಧಾನಕ್ಕೆ ಗೌರವ ಕೊಡದವರು ದೇಶದಲ್ಲಿ ಇರಲು ಲಾಯಕ್ ಇಲ್ಲ-ಎಸ್. ಎನ್. ಚನ್ನಬಸಪ್ಪ…

ಶಿವಮೊಗ್ಗ: ಸಂವಿಧಾನಕ್ಕೆ ಗೌರವ ಕೊಡದವರು, ನ್ಯಾಯಾಲಯದ ಆದೇಶ ಪಾಲಿಸದಿರುವವರು ದೇಶದಲ್ಲಿ ಇರಲು ಲಾಯಕ್ ಇಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಹಾನಗರಪಾಲಿಕೆಯ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ(ಚೆನ್ನಿ) ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದ್ರೋಹಿಗಳಿಗೆ ದೇಶದಲ್ಲಿ ಜಾಗವಿಲ್ಲ. ಬೇಕಿದ್ದರೆ ದೇಶವನ್ನು…

ಸಮಾಜಶಾಸ್ತ್ರ ಅಧ್ಯಯನ ಈಗಿನ ದಿನಗಳಲ್ಲಿ ಅತ್ಯಂತ ಪ್ರಸ್ತುತ-ಹೇಮಂತ್ ರಾಜ್ ಅರಸ್…

ಶಿವಮೊಗ್ಗ: ಸಮಾಜಶಾಸ್ತ್ರ ಅಧ್ಯಯನ ಇಂದಿನ ದಿನ ಅತ್ಯಂತ ಪ್ರಸ್ತುತವಾಗಿದೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಬೇಕು ಎಂದು ತಂಬಾಕು ಮಂಡಳಿಯ ಮುಖ್ಯಸ್ಥರಾದ ಹೇಮಂತ್ ರಾಜ್ ಅರಸ್ ರವರು ತಿಳಿಸಿದರು. ಅವರು ಇಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ…

ಜೆಸಿಐ ಶಿವಮೊಗ್ಗ ಭಾವನ ಸಂಸ್ಥೆಗೆ ನೂತನ ಸದಸ್ಯೆಯಾಗಿ ಸೇರ್ಪಡೆಗೊಂಡ ಸುನಿತಾ ಅಣ್ಣಪ್ಪ…

ದಿನಾಂಕ: 17/02/2022 ಗುರುವಾರದಂದು ಶಿವಮೊಗ್ಗ ನಗರದ ಮಹಾನಗರ ಪಾಲಿಕೆ ಮೇಯರ್ ಆದ ಸುನೀತಾ ಅಣ್ಣಪ್ಪ ಅವರು ಪ್ರತಿಷ್ಠಿತ ಇತಿಹಾಸವಿರುವ JCI ಶಿವಮೊಗ್ಗ ಭಾವನಾ ಸಂಸ್ಥೆಗೆ ಸೇರಿಸಿಕೊಳ್ಳಲಾಯಿತು. ಜೆಸಿಐ ಶಿವಮೊಗ್ಗ ಭಾವನದ ಅಧ್ಯಕ್ಷರಾದ ಜೆಸಿ ಶಾರದಾ ಶೇಷಗಿರಿ ಗೌಡ ಅವರ ನೇತೃತ್ವದಲ್ಲಿ ಜೆಸಿಐ…

ರಾಜೀವ್ ಗಾಂಧಿ ಬಡಾವಣೆಯಲ್ಲಿ ನೂತನ ಅಂಗನವಾಡಿ ಕಟ್ಟಡ ಯಮುನಾ ರಂಗೇಗೌಡ ರವರಿಂದ ಉದ್ಘಾಟನೆ…

ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆ ಎಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಮಹಾನಗರ ಪಾಲಿಕೆಯ ವಿರೋಧ ಪಕ್ಷ ನಾಯಕಿ ಶ್ರೀಮತಿ ಯಮುನಾ ರಂಗೇಗೌಡ ರವರು ಉದ್ಘಾಟಿಸಿದರು. ಹಲವಾರು ವರ್ಷಗಳಿಂದ ಅಂಗನವಾಡಿ ಕಟ್ಟಡದ ಕೊರತೆಯಿತ್ತು. ರಾಜೀವ್ ಗಾಂಧಿ ಬಡಾವಣೆಯ ಅತ್ಯಂತ ಹಳೆಯ…