Day: February 23, 2022

ಎನ್. ಯು. ಸೂಪರ್ ಸ್ಪೆಶಾಲಿಟಿ ಕಿಡ್ನಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಖಾಸಗಿ ಆಸ್ಪತ್ರೆಗಳು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು ಎಂದು ಸಂಸದಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಕುವೆಂಪು ರಸ್ತೆಯಲ್ಲಿರುವ ಎನ್.ಯು. ಸೂಪರ್ ಸ್ಪೆಷಾಲಿಟಿ ಕಿಡ್ನಿಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗದಲ್ಲಿ ಆರೋಗ್ಯದ ಬಗ್ಗೆ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ.…

ಶಿವಮೊಗ್ಗ ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಈಗ ಶಾಂತವಾಗಿದ್ದು,ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ…

ಶಿವಮೊಗ್ಗ: ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು,ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ. ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕುದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ…

ಕ್ಯಾಪ್ಷನ್ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ.ಗಳ ಚೆಕ್ ವಿತರಣೆ…

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಹರ್ಷ ರವರ ಮನೆಗೆ ಭೇಟಿ ನೀಡಿ ಪಕ್ಷದ ವತಿಯಿಂದ 10 ಲಕ್ಷ ಕುಟುಂಬಕ್ಕೆ ಚೆಕ್ ವಿತರಣೆ ಮಾಡಿದರು.ಹರ್ಷ ಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ನಮ್ಮ…

ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್ತಿನ ಸಂಚಾಲಕ ವರ್ಗದ ಸಭೆ…

ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್(ರಿ) ಬೆಂಗಳೂರು ಹುಬ್ಬಳ್ಳಿ, ದಿನಾಂಕ 20/02/2022 ರಂದು ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್ತಿನ ಸಂಚಾಲಕ ವರ್ಗದ ಸಭೆ ನಡೆಯಿತು. ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್ತಿನ ಸಂಚಾಲಕ ವರ್ಗದ ಸಭೆಯಲ್ಲಿ ಪ್ರಧಾನ ಸಂಚಾಲಕರಾದ ಡಾ. ಗುರುರಾಜ್…