Day: February 24, 2022

ಡಾಬರ್ ಚವನ್ಪ್ರಾಶ್ಗೆ ಸೂಪರ್ಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್…

ಬೆಂಗಳೂರು, ಭಾರತದ ಮುಂಚೂಣಿಯಲ್ಲಿರುವ ವಿಜ್ಞಾನ ಆಧಾರಿತ ಆಯುರ್ವೇದ ಪರಿಣತ ಸಂಸ್ಥೆಯಾಗಿರುವ ಡಾಬರ್ ಇಂಡಿಯಾ ಲಿಮಿಟೆಡ್ ಇಂದು ತನ್ನ ಡಾಬರ್ ಚವನ್ಪ್ರಾಶ್ಗೆ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ನೂತನ ಬ್ರ್ಯಾಂಡ್ ಅಂಬಾಸಿಡರ್ ಆಗಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ಮತ್ತು ಸಿನಿಮಾ ಐಕಾನ್ ನಾಗಾರ್ಜುನ…

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

24/02/2022 ಗುರುವಾರ ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮಾನ್ಯ ಶ್ರೀ ಡಾ.ಸೇಲ್ವಮಣಿ ರವರ ಮೂಲಕ ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಶ್ರೀಯುತ ಚನ್ನವೀರಪ್ಪ…

ಶಿವಮೊಗ್ಗ ನಗರದಲ್ಲಿ ಶನಿವಾರದಿಂದ ಶಾಲಾ ಕಾಲೇಜು ಪುನರಾರಂಭ…

ಶಿವಮೊಗ್ಗ ನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಶನಿವಾರದಿಂದ ಎಲ್ಲ ಶಾಲೆಕಾಲೇಜುಗಳು ಪುನರಾರಂಭ ಆಗಲಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಅವರು ತಿಳಿಸಿದ್ದಾರೆ ವರದಿ ಮಂಜುನಾಥ್ ಶೆಟ್ಟಿ…

ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಹರ್ಷನ ಕುಟುಂಬಕ್ಕೆ 1 ಲಕ್ಷ ಚೆಕ್ ವಿತರಣೆ…

ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳಾದ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಭಜರಂಗದಳ ಕಾರ್ಯಕರ್ತರು ಹರ್ಷನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಚೆಕ್ಕನ್ನು ಕುಟುಂಬಕ್ಕೆ ನೀಡಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ , ಅಪರಾಧಿಗಳಿಗೆ ಹೆಡೆಮುರಿ…

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ವರ್ತಕರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಶಿವಮೊಗ್ಗಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ. ಸಂಘದ ಪದಾಧಿಕಾರಿಗಳು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ,ವ್ಯಾಪಾರಸ್ಥರ ತೊಂದರೆಗಳ ಬಗ್ಗೆ ಗಮನ ಸೆಳೆದರು. ಸಣ್ಣ ಪುಟ್ಟ ವ್ಯಾಪಾರಸ್ಥರು, ದೊಡ್ಡ…