Day: February 26, 2022

ವಿಶ್ವನಾಥ್ ಶೆಟ್ಟಿ ಮನೆಯವರಿಗೆ ಆಸರೆಯಾದ ಕರವೇ ಯುವ ಸೇನೆ, ಆನಂದಣ್ಣ ಎಂಗ್ ಬ್ರಿಗೇಡ್ ಟ್ರಸ್ಟ್, ಜಿಲ್ಲಾ ಆಟೋ ಚಾಲಕರ ಒಕ್ಕೂಟ…

ಕರವೇ ಯುವ ಸೇನೆ ಮತ್ತು ಆನಂದಣ್ಣ ಎಂಗ್ ಬ್ರಿಗೇಡ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ವತಿಯಿಂದ ಕೆಲವು ವರ್ಷಗಳ ಹಿಂದೆ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಮನೆಗೆ ಭೇಟಿ ನೀಡಿದರು. ಈ ಮೂರು ಸಂಘಟನೆಯಿಂದ…

ಮಾರ್ಚ್ 1 ರಂದು ಹರಕೆರೆ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಪ್ರವೇಶ ನಿಷೇಧ…

ಶಿವಮೊಗ್ಗ ನಗರದ ಹರಕೆರೆಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಮತ್ತು ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನ ಆಡಳಿತ ಮಂಡಳಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.ಭಕ್ತಾದಿಗಳು…

ಶಿವಮೊಗ್ಗ ಶ್ರೀಕಾಂತ್ ರವರಿಗೆ ಗಾಮನಗಟ್ಟಿ ರವರ ಮನವಿ…

26/02/2022 ಶನಿವಾರ ಬೆಳಗ್ಗೆ ಶಿವಮೊಗ್ಗ ನಗರದಲ್ಲಿ, ಜೆಡಿಎಸ್ ಮುಖಂಡರಾದ ಮಾನ್ಯ ಶ್ರೀ ಶ್ರೀಕಾಂತ್ ರವರಿಗೆ, ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರು, ಭೇಟಿ ಮಾಡಿ ಒಂದು ವಾರದಿಂದ ನಗರದಲ್ಲಿ144 ಸೇಕ್ಷನ್ ಮತ್ತು…

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ರವರಿಂದ ಹರ್ಷನ ಮನೆಗೆ ಭೇಟಿ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ಎಸ್ ಸುಂದರೇಶ್ ರವರು ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಮೃತಪಟ್ಟ ಹರ್ಷನ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಮೃತಪಟ್ಟವರ ಕುಟುಂಬಕ್ಕೆ ದೇವರು ದುಃಖ…

ಗೃಹ ಸಚಿವರಿಂದ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ…

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಹಿಂದೂ ಸ್ವರಾಜ್ಯ ಹರಿಕಾರ ಶಿವಾಜಿ ಮಹರಾಜ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮರಾಠ ಸಮಾಜದ ಪ್ರಮುಖರು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ ಮಂಜುನಾಥ್ ಶೆಟ್ಟಿ…

ಸಂಸದ ಪ್ರತಾಪ್ ಸಿಂಹ ರವರಿಂದ ಹರ್ಷರ ಕುಟುಂಬಸ್ಥರಿಗೆ 5 ಲಕ್ಷ ಚೆಕ್ ವಿತರಣೆ…

ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದು ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ಬಂದಂತೆ. ಈ ಬಗ್ಗೆ ಜನರು ಜಾಗೃತರಾಗಬೇಕೆಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದರು. ಇಂದು ಸೀಗೆಹಟ್ಟಿಯ ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ…

ನಗರದಲ್ಲಿ ಆರ್. ಎ. ಎಫ್. ಪಡೆಯಿಂದ ಪಥ ಸಂಚಲನ…

ಶಿವಮೊಗ್ಗ: ನಗರದಲ್ಲಿ ಇಂದು ಆರ್.ಎ.ಎಫ್. ಪಡೆಯಿಂದ ಪಥ ಸಂಚಲನ ನಡೆಸಲಾಯಿತು. ಕರ್ನಾಟಕ ವಿವಿಧ ಭಾಗದಿಂದ ಬಂದಿರುವ ಆರ್ ಎ ಎಫ್ ತಂಡವು ಶಿವಪ್ಪನಾಯಕ ವೃತ್ತದಿಂದ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಶಾಂತ ಮನೋಳಿ…

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ರವರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ…

ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಈ ಕೆಳಕಂಡ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ವಿನಂತಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯು ಸೆಪ್ಟೆಂಬರ್- 2022ರ ಅಂತ್ಯದ ಒಳಗೆ ಮುಕ್ತಾಯವಾಗಲಿದ್ದು,…

ವಿಶ್ವನಾಥ್ ಶೆಟ್ಟಿ ಮನೆಗೆ ಬೆಳಕಾದ ಜೆಡಿಎಸ್ ಶ್ರೀಕಾಂತ್…

ಶಿವಮೊಗ್ಗ: ಕಳೆದ 7 ವರ್ಷದ ಹಿಂದೆ ಕೋಮು ದಳ್ಳುರಿಗೆ ಬಲಿಯಾದ ವಿಶ್ವನಾಥ ಶೆಟ್ಟಿ ಅವರ ಕುಟುಂಬ ಕಷ್ಟದಲ್ಲಿದೆ. ಇಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ವಿಶ್ವನಾಥ ಶೆಟ್ಟಿ ರವರ ಮನೆಯವರಿಗೆ ನೆರವಿಗೆ ಧಾವಿಸಿ ಅವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ…

ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬಸ್ಥರಿಂದ ಹರ್ಷನ ಕುಟುಂಬಕ್ಕೆ 10ಲಕ್ಷ ಸಹಾಯ ಹಸ್ತ…

ಶಿವಮೊಗ್ಗ: ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುಟುಂಬದಿಂದ ಹರ್ಷ ಕುಟುಂಬಕ್ಕೆ ಇಂದು 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಯಿತು. ಜಯಲಕ್ಷ್ಮಿ ಈಶ್ವರಪ್ಪ ಇಂದು ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು. ಜಿಲ್ಲಾ ಪಂಚಾಯತ್…