Day: February 27, 2022

ಮಾರ್ಚ್ 4ರ ತನಕ 144 ಸೆಕ್ಷನ್ ಮುಂದುವರಿಕೆ, ವ್ಯಾಪಾರದ ಸಮಯ ವಿಸ್ತರಣೆ…

ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರ ತನಕ 144 ಸೆಕ್ಷನ್ ಮುಂದುವರಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ. ವ್ಯಾಪಾರದ ಸಮಯವನ್ನು ಬೆಳಿಗ್ಗೆ 6 ರಿಂದ ಸಂಜೆ 7ರ ವರೆಗೆ ಅವಕಾಶ ನೀಡಲಾಗಿದೆ. ಸಂಜೆ 7 ರಿಂದ ಬೆಳಗ್ಗೆ 6ರ ವರೆಗೆ ಆಸ್ಪತ್ರೆ ಮತ್ತು…

ನಾಳೆಯಿಂದ ಶಾಲಾ-ಕಾಲೇಜು ಪುನಾರಂಭ-ಜಿಲ್ಲಾಧಿಕಾರಿ ಡಾ. ಸೆಲ್ವಮಣಿ…

ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ತಿಳಿಸಿದ್ದಾರೆ. ನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆ 144 ಸೆಕ್ಷನ್ ಹಾಗೂ ಕರ್ಫ್ಯೂ ವಿಧಿಸಲಾಗಿತ್ತು, ಶಾಲಾ-ಕಾಲೇಜು ರಜೆ ಘೋಷಿಸಲಾಗಿತ್ತು. ನಾಳೆಯಿಂದ ಶಾಲಾ ಕಾಲೇಜು ಆರಂಭ…

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಬಿ.ಎಸ್. ಯಡಿಯೂರಪ್ಪ ಹುಟ್ಟು ಹಬ್ಬದ ಶುಭಾಶಯ…

ಶಿವಮೊಗ್ಗ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜನ್ಮದಿನದ ಶುಭಾಶಯಗಳನ್ನು ಕೋರಲಾಯಿತು. ಕರ್ನಾಟಕವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ ಜನಪರ ಕಾಳಜಿಯ ನಾಯಕ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನರ ಎಲ್ಲರ ಅಚ್ಚುಮೆಚ್ಚಿನ ನಾಯಕರಾಗಿದ್ದಾರೆ. ಮುಂದಿನ…

ಬಿ.ಎಸ್.ಯಡಿಯೂರಪ್ಪ ಹುಟ್ಟು ಹಬ್ಬ ಅಂಗವಾಗಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಪೂಜೆ…

ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಎನ್.ಕೆ.ಜಗದೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.…