Month: March 2022

ಕೆನರಾ ಕಾಲೇಜ್ ಮತ್ತು ಲಯನ್ಸ್ ಕ್ಲಬ್ ಆಗುಂಬೆ ರವರಿಂದ ರೈತರಿಗೆ ಅಡಿಕೆ ಒಣಗಿಸುವ ಉಪಕರಣದ ಬಗ್ಗೆ ಮಾಹಿತಿ…

ಆಗುಂಬೆ ನ್ಯೂಸ್… ಕೆನರಾ ತಾಂತ್ರಿಕ ಮಹಾವಿದ್ಯಾಲಯ, ಮಂಗಳೂರು ಹಾಗೂ ಲಯನ್ಸ್ ಕ್ಲಬ್, ಆಗುಂಬೆ ಜಂಟಿ ಸಹಯೋಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕೆಂದಾಳಬೈಲಿನಲ್ಲಿ ರೈತರಿಗೆ ಅಡಿಕೆ ಒಣಗಿಸುವ ಉಪಕರಣದ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ನೀಡಲಾಯಿತು. ಕೆನರಾ ತಾಂತ್ರಿಕ ಮಹಾವಿದ್ಯಾಲಯದ…

ಶ್ರೀನಿಧಿ ಸಿಲ್ಕ್ ಅಂಡ್ ಟೆಕ್ಸ್ ಟೈಲ್ಸ್ ಕಾಟನ್ ಸೀರೆ ಮೇಳ ಪವಿತ್ರ ರಾಮಯ್ಯ ರವರಿಂದ ಉದ್ಘಾಟನೆ…

ಇಂದು ಪ್ರತಿಷ್ಟಿತ ಜವಳಿಗೆ ಹೆಸರು ವಾಸಿವಾದ ಶಿವಮೊಗ್ಗದ ಶ್ರೀನಿಧಿ ಸಿಲ್ಕ್ ಅಂಡ್ ಟೆಕ್ಸ್ ಟೈಲ್ ನಲ್ಲಿ ಅಂತಾರಾಷ್ಟೀಯಾ ಮಹಿಳಾ ದಿನದ ಪ್ರಯುಕ್ತ ಕಾಟನ್ ಸೀರೆ ಮೇಳವನ್ನು ಕಾಡಾ ಅಧ್ಯಕ್ಷ ಪವಿತ್ರ ರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ .ಶ್ರೀನಿಧಿ ಸಿಲ್ಕ್ ಟೆಕ್ಸ್ ಟೈಲ್ಸ್…

ಭದ್ರಾವತಿ ಪೇಪರ್ ಟೌನ್ ಪೊಲೀಸರಿಂದ ಭರ್ಜರಿ ನಗದು ಮತ್ತು ಆಭರಣ ವಶ…

ಭದ್ರಾವತಿ ನ್ಯೂಸ್… ದಿನಾಂಕಃ-13-01-2022 ರಂದು ಬೆಳಗ್ಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ರಬ್ಬರ್ ಕಾಡು ಗ್ರಾಮದ ವಾಸಿಯೊಬ್ಬರು ತಮ್ಮ ವಾಸದ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ ಮನೆಗೆ ವಾಪಾಸ್ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ…

ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಚಾಲನೆ…

ಶಿವಮೊಗ್ಗ: ಭಾರತೀಯ ಸಂಸ್ಕೃತಿಯಲ್ಲಿ ಮೈಸೂರು ಸಿಲ್ಕ್ ಸೀರೆಗೆ ಅತ್ಯಂತ ಪೂಜ್ಯತೆ ಭಾವನೆ ಇದ್ದು, ಈ ಬಗ್ಗೆ ಮತ್ತಷ್ಟು ಪ್ರಚಾರದ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದರು. ಅವರು ಇಂದು ಕೆ.ಎಸ್.ಐ.ಸಿ. ವತಿಯಿಂದ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿರುವ ಮೈಸೂರು…

ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಸರ್ಕಾರದ ಆದೇಶದ ಪ್ರಕಾರ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಇಂದು ನಗರದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯ ಇಂಜಿನಿಯರ್ ಗೆ ಮನವಿ…

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೇರಲಿದೆ, ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಿಹಿ ಹಂಚಿ ಸಂಭ್ರಮ…

ಶಿವಮೊಗ್ಗ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೇರಲಿದ್ದು, ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಇಂದು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಗಿರೀಶ್ ಪಟೇಲ್, ಎಸ್. ದತ್ತಾತ್ರಿ, ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜ್ಞಾನೇಶ್ವರ್,…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ರವರ ಹೆಸರಿಡಬೇಕೆಂದು ಜಿಲ್ಲೆಯ ಪ್ರತಿನಿಧಿಗಳಿಂದ ಮುಖ್ಯಮಂತ್ರಿಗೆ ಮನವಿ…

ಶಿವಮೊಗ್ಗ: ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಬೇಕೆಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ,…

ಕೆನರಾ ಬ್ಯಾಂಕ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೆನರಾ ಉತ್ಸವ…

ಶಿವಮೊಗ್ಗ: ಕೆನರಾ ಬ್ಯಾಂಕ್ ಕಾರ್ಯಾಲಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೆನರಾ ಉತ್ಸವವನ್ನು ಪ್ರಾದೇಶಿಕ ಕಚೇರಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಎದುರು ಹಮ್ಮಿಕೊಳ್ಳಲಾಗಿತ್ತು. ಮಹಿಳಾ ಉದ್ಯಮಿಗಳಿಂದ ತಯಾರಿಸಲ್ಪಟ್ಟ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟದ ಉತ್ಸವವನ್ನು ಜಿಲ್ಲಾ ಪಂಚಾಯಿತಿ ಮುಖ್ಯ…

ವಿಶ್ವ ಕಿಡ್ನಿ 2022 ಅಂಗವಾಗಿ ಸಹ್ಯಾದ್ರಿ ನಾರಾಯಣ ಹೃದಯಾಲಯ ವತಿಯಿಂದ ಸೈಕಲ್ ಜಾಥಾ…

ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ ಸೈಕಲ್ ಕ್ಲಬ್ ಸಹಯೋಗದೊಂದಿಗೆ ಇಂದು ವಿಶ್ವ ಕಿಡ್ನಿ 2022ರ ಅಂಗವಾಗಿ ಆರೋಗ್ಯವಂತ ಕಿಡ್ನಿಗಾಗಿ ನಗರದ ಸಿಮ್ಸ್ ಮೆಡಿಕಲ್ ಕಾಲೇಜಿನಿಂದ ಸಹ್ಯಾದ್ರಿ ನಾರಾಯಣ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.…

ಜೆ.ಪಿ.ಆರಾಧನಾ ಮೆಟರ್ನಿಟಿ ಸೆಂಟರ್ ಶ್ರೀ ಜಗದ್ಗುರು ಮುರುಘರಾಜೇಂದ್ರ ಸ್ವಾಮಿಗಳಿಂದ ಉದ್ಘಾಟನೆ…

ಶಿವಮೊಗ್ಗ: ನಗರದ ಸವಳಂಗ ರಸ್ತೆಯಲ್ಲಿ ಇಂದು ಜೆ.ಪಿ. ಆರಾಧನಾ ಮೆಟರ್ನಿಟಿ ಸೆಂಟರ್ ಅನ್ನು ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಚಿತ್ರದುರ್ಗ ಡಾ. ಶಿವಮೂರ್ತಿ ಮುರಘಶರಣರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಿ.ಹೆಚ್.ಒ. ಡಾ. ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಕಾಂಗ್ರೆಸ್…