Month: March 2022

ಬೆಂಗಳೂರಿನಲ್ಲಿ ಶಿಪ್ಪಿಂಗ್ ಏಜೆಂಟ್ಗಳಿಗೆ ತಮ್ಮದೇ ದ್ವಿಚಕ್ರ ವಾಹನ ಹೊಂದಲು ಓಟೊದಿಂದ “ರೈಡರ್ ಎಂಪವರ್ಮೆಂಟ್ ಪ್ರೋಗ್ರಾಂ” ಆರಂಭ…

ಬೆಂಗಳೂರು, ಮಾರ್ಚ್ 09, 2022: ದ್ವಿಚಕ್ರ ವಾಹನ ಖರೀದಿ ಮತ್ತು ಹಣಕಾಸು ನವೋದ್ಯಮ ಸಂಸ್ಥೆಯಾದ ಓಟೊ ತನ್ನ ಸವಾರರ ಸಬಲೀಕರಣ ಕಾರ್ಯಕ್ರಮ (ರೈಡರ್ ಎಂಪವರ್ಮೆಂಟ್ ಪ್ರೋಗ್ರಾಂ-ಆರ್ಇಪಿ) ದ ಪ್ರಾರಂಭವನ್ನು ಘೋಷಿಸಿದೆ. ಶಿಪ್ಪಿಂಗ್ ಏಜೆಂಟ್ಗಳಿಗೆ ತಮ್ಮ ದ್ವಿಚಕ್ರ ವಾಹನಗಳನ್ನು ಹೊಂದಲು ಮತ್ತು ಸವಾರಿ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಸ್ಮಾರ್ಟ್ ಸಿಟಿ ಕಚೇರಿ ಎದುರು ಪ್ರತಿಭಟನೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ನಗರದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾಮಗಾರಿ ಪೂರ್ಣಗೊಂಡ ಸ್ಥಳಗಳಲ್ಲಿ ಹಾಗೂ ಶಿವಮೊಗ್ಗ ನಗರದ ಪ್ರಮುಖ ತಾಣಗಳು ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸಿರುವ ನಾಮಫಲಕಗಳಲ್ಲಿ ಇಂಗ್ಲಿಷ್ ಭಾಷೆಗೆ ಮೊದಲ ಆದ್ಯತೆ…

ಅಧ್ಯಯನ ಮತ್ತು ಪುನರ್ ಮನನದೊಂದಿಗೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ : ಪ್ರೊ.ಶಂಕರನಾರಾಯಣ ಶಾಸ್ತ್ರೀ…

ಶಿವಮೊಗ್ಗ : ಉತ್ತಮ ಅಧ್ಯಯನ ಮತ್ತು ಪುನರ್ ಮನನದೊಂದಿಗೆ ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಿ ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ.ಹೆಚ್.ಆರ್.ಶಂಕರನಾರಾಯಣ ಶಾಸ್ತ್ರಿ ಅಭಿಪ್ರಾಯಪಟ್ಟರು. ಇಂದು ಶಿವಮೊಗ್ಗ ರೋಟರಿ ಕ್ಲಬ್ ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ಎದುರಿಸುವುದು ಹೇಗೆ ವಿಷಯದ ಕುರಿತ ಕಾರ್ಯಾಗಾರ ಉದ್ದೇಶಿಸಿ…

ಹೊಸಮನೆ ಬಡಾವಣೆಯಲ್ಲಿ ಡಾಂಬರೀಕರಣಕ್ಕೆ – ರೇಖಾ ರಂಗನಾಥ್ ಚಾಲನೆ…

ಶಿವಮೊಗ್ಗ ನಗರದ ಹೊಸ ಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳಿಗೂ ಡಾಂಬರೀಕರಣಕ್ಕೆ ಇಂದು ಬೆಳಗ್ಗೆ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು. ನಂತರ ಸ್ಮಾರ್ಟ್…

ಮೈನ್ ಮಿಡ್ಲ್ ಸ್ಕೂಲ್ ಹಳೇ ವಿದ್ಯಾರ್ಥಿಗಳ ಸಂಘದಿಂದ ಬಿಇಓ ರವರಿಗೆ ಕೆಪಿಎಸ್ ಗೆ ಒತ್ತಾಯ…

09/03/2022 ಬುಧವಾರ ಸಂಜೆ, ಶಿವಮೊಗ್ಗ ನಗರದ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಬಿಇಓ ರವರಿಗೆ ಮೈನ್ ಮಿಡ್ಲ್ ಸ್ಕೂಲ್ ಹಳೆ ವಿದ್ಯಾರ್ಥಿಗಳ ಸಂಘದ‌ ಪದಾಧಿಕಾರಿಗಳು ಮನವಿ ಮಾಡಲಾಯಿತು. ದಿನಾಂಕ:15/02/2022 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ‌ ಶ್ರೀ ನಾಗರಾಜ್ ರವರಿಗೆ, ಮೈನ್…

ಬೆಂಗಳೂರಿನ ಸುರಾನ ಕಾಲೇಜಿನ ವಿದ್ಯಾರ್ಥಿನಿಯರಿಂದ ಬೈಕ್‌ ರ‍್ಯಾಲಿ ಮೂಲಕ ಸಮಾನತೆಯ ಸಂದೇಶ…

ಬೆಂಗಳೂರು ಮಾರ್ಚ್‌ 09: ಸುರಾನಾ ಕಾಲೇಜಿನ ರ‍್ಯಾಲಿ ವಿದ್ಯಾರ್ಥಿನಿಯರು ಇಂದು ಬೈಕ್‌ ರ‍್ಯಾಲಿ ಆಯೋಜಿಸಿ ಸಮಾನತೆಯ ಸಂದೇಶ ಸಾರುವ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ಸೌತ್‌ ಎಂಡ್‌ ಸರ್ಕಲ್‌ ಬಳಿಯಿರುವ ಸುರಾನಾ ಕಾಲೇಜಿನ ಬಳಿಯಿಂದ ಪ್ರಾರಂಭವಾದ ಬೈಕ್‌ ರ‍್ಯಾಲಿಗೆ…

ಪುನೀತ್ ರಾಜಕುಮಾರ್ ಜೇಮ್ಸ್ ಚಿತ್ರದ ಕಟೌಟ್ಗೆ ಅಭಿಮಾನಿಗಳಿಂದ ಹೂವಿನ ಅಲಂಕಾರ…

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಜೇಮ್ಸ್ ಚಿತ್ರದ ಕಟ್ಔಟ್ ಬಂದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಅಭಿಮಾನಿಗಳ ಸಂಘದ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಟೌಟ್ಗೆ ಹೂವಿನ ಅಲಂಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ…

ಮಕ್ಕಳಿಗೆ ಸಂಸ್ಕಾರ ಮನೆಯಲ್ಲಿ ತಾಯಿ ಮೂಲಕ ಸಿಗಬೇಕಿದೆ :
ಬಿ. ವೈ. ರಾಘವೇಂದ್ರ…

ಆನವಟ್ಟಿ : ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಗೆ 50% ಮೀಸಲಾತಿಯನ್ನು ಜಾರಿಗೆ ತಂದಿದ್ದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ನವರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಮಹಿಳೆಯರಿಗೆ ತಮ್ಮ ಶಕ್ತಿಯ ಮೇಲೆ ಸ್ವಾವಲಂಬಿಯಾಗಿ…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಮಹಿಳಾ ಗಾಯಕ ಬಂಧುಗಳಿಗೆ ಗೌರವ ಸಮರ್ಪಣೆ…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಅಂಗವಾಗಿ ರಾಜ್ಯ ಮಟ್ಟದಮಹಿಳಾ ಕಾಯಕ ಬಂಧುಗಳಿಗೆಗೌರವ ಸಮರ್ಪಣೆ ಕಾರ್ಯಕ್ರಮವುಇಂದು ಬೆಂಗಳೂರಿನ ಕೆ ಜಿ ರಸ್ತೆಯಲ್ಲಿರುವಆಯುಕ್ತಾಲಯದ ಕಚೇರಿಯ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ ರಾಜ್ ಸಚಿವರಾದಶ್ರೀ ಕೆ ಎಸ್ ಈಶ್ವರಪ್ಪರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಅಪರ…

ಬೀದಿ ಬದಿಯ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ…

09/03/2022 ಬುಧವಾರ ಬೆಳಗ್ಗೆ ಶಿವಮೊಗ್ಗ ನಗರದ, ಬಿ.ಹೆಚ್.ರಸ್ತೆ ಬೆಕ್ಕಿನ ಕಲ್ಮಠ ವೃತ್ತದ ಮಹಾನಗರ ಪಾಲಿಕೆಯ ವಾಣಿಜ್ಯ‌ ಸಂಕೀರ್ಣದಲ್ಲಿ, ಮಹಾನಗರ ಪಾಲಿಕೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯ ಮೀಷನ್ ಶಿವಮೊಗ್ಗ, ಡೆ-ನಲ್ಮ್ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ, ಬೀದಿ ಬದಿ…