Month: March 2022

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಅಪಾರ-ಜಯಂತಿ ವಾಲಿ…

ಶಿವಮೊಗ್ಗ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಯಶಸ್ಸಿನ ದಾಪುಗಾಲನ್ನು ಇಡುತ್ತಿದ್ದು, ಉದ್ಯಮ, ಶಿಕ್ಷಣ, ಆಡಳಿತ ನಿರ್ವಹಣೆ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನದೇ ಪ್ರಭಾವ ವ್ಯಾಪಿಸುತ್ತಿದ್ದಾರೆ ಎಂದು ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಯಂತಿ ವಾಲಿ ಅಭಿಪ್ರಾಯಪಟ್ಟರು. ರಾಜೇಂದ್ರನಗರದ ರೋಟರಿ ಸಭಾಂಗಣದಲ್ಲಿ…

ವನ್ಯಜೀವಿ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ-ಬಿ. ಹಿರೇಮಠ್…

ಶಿವಮೊಗ್ಗ: ವನ್ಯಜೀವಿಗಳ ರಕ್ಷಣೆ ಹಾಗೂ ಅರಣ್ಯ ರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಶಿವಮೊಗ್ಗ ಜಿಲ್ಲೆ ಸಾಗರದ ಸರ್ಕಾರಿ ಟಿಂಬರ್ ಡಿಪೋ ವಲಯ ಅರಣ್ಯ ಸಂರಕ್ಷಣಾಧಿಕಾರಿ ರೇವಣಸಿದ್ಧಯ್ಯ ಬಿ.ಹಿರೇಮಠ್ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಜಿಲ್ಲಾ ಸಂಸ್ಥೆ ಶಿವಮೊಗ್ಗದ…

ಹೂವುಗಳ ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್…

ಬೆಂಗಳೂರು ಮಾರ್ಚ್‌ ೯: ಹೂವು ಬೆಳೆಗಾರರ ಸಂಘಟನೆಯಾದ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ (ಜಿಎಫ್ ಸಿಐ) ‘ಫ್ಪೋರಲ್ ಇಕೊ’ ಶೀರ್ಷಿಕೆಯಡಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದಲ್ಲಿ ವಿಶಿಷ್ಟವಾಗಿ ಆಚರಿಸಿತು. ದೇಶದ ಸಂಗೀತ ಕ್ಷೇತ್ರದ ಸಾಧಕರಾದ ಭಾರತರತ್ನ ದಿ. ಎಂ.ಎಸ್. ಸುಬ್ಬುಲಕ್ಷ್ಮಿ, ಇತ್ತೀಚೆಗೆ…

ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಹೊಂದಿದ್ದಾರೆ ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ-ಎ. ಹೆಚ್. ಸಾಗರ್…

ವಿಧ್ಯಾರ್ಥಿಗಳು ಪ್ರಶ್ನಾತ್ಮಕ, ತಾರ್ಕಿಕ, ಹಾಗೂ ಸಂಶೋಧನಾ ಮನೋಭಾವ ಹೊಂದಿರಬೇಕು, ಆಗಲೇ ಅವರು ಅಂದುಕೊಂಡಿದ್ದನ್ನು ಸಾದಿಸಲು ಸಾದ್ಯ ಎಂದು ಸಂಶೋದಕ ಹಾಗೂ ಶಿಕ್ಷಣ ತಜ್ಞರಾದ ಶ್ರೀ ಎ.ಎಚ್.ಸಾಗರ್ ತಿಳಿಸಿದರು. ಅವರು ಇಂದು ಕುವೆಂಪು ವಿಶ್ವವಿದ್ಯಾಲಯ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ, ಇಂಗ್ಲಿಷ್ ವಿಭಾಗ…

ಬೆಂಗಳೂರು ಕೇಂದ್ರೀಯ ತೆರಿಗೆ ಕಮಿಷನರೇಟ್ ನ ಅಧೀಕ್ಷಕ ಮಹೇಶ್ ಕುಮಾರ್‌ಗೆ ರಾಷ್ಟ್ರಪತಿ ಪುರಸ್ಕಾರ…

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ ವಂಚಕರನ್ನು ಪತ್ತೆಹಚ್ಚಿ, ವಂಚಿಸಿದ ತೆರಿಗೆಯನ್ನು ವಸೂಲಿ ಮಾಡುವಲ್ಲಿ ಮಹತ್ವದ ಸಾಧನೆ ತೋರಿದ ಕನ್ನಡಿಗ ಅಧಿಕಾರಿ ಮಹೇಶ್ ಕುಮಾರ್ ಅವರಿಗೆ 2021ನೇ ಸಾಲಿನ ರಾಷ್ಟ್ರಪತಿ ಪುರಸ್ಕಾರ ದೊರೆತಿದೆ. ದಕ್ಷಿಣ ಕೇಂದ್ರೀಯ ತೆರಿಗೆ ಕಮಿಷನರೇಟ್‍ನ ಸರಕು ಮತ್ತು…

ಜಿಲ್ಲಾ ಕಾಂಗ್ರೆಸ್ ವತಿಯಿಂದ ರೋಟರಿ ಚಿತಾಗಾರ ಅನುಸೂಯ ರವರಿಗೆ ಸನ್ಮಾನ ಮಾಡುವ ಮೂಲಕ ವಿಶೇಷವಾಗಿ ಮಹಿಳಾ ದಿನಾ ಆಚರಣೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಸಾರಥ್ಯದಲ್ಲಿ ಜಿಲ್ಲಾ ಕಾಂಗ್ರೆಸ್ಸಿನ ಮಹಿಳಾ ಮುಖಂಡರುಗಳು, ರೋಟರಿ ಚಿತಾಗಾರಕ್ಕೆ ತೆರಳಿ ಸುಮಾರು 24 ವರ್ಷಗಳಿಂದ ಚಿತಾಗಾರದ ಜವಾಬ್ಧಾರಿ ವಹಿಸಿಕೊಂಡ ಅನಸೂಯ ಅವರಿಗೆ ಸನ್ಮಾನ ಮಾಡುವ ಮುಖಾಂತರ ರಾಷ್ಟ್ರೀಯ ಮಹಿಳಾ ದಿನಚಾರಣೆಯನ್ನು ಅರ್ಥಗರ್ಭಿತವಾಗಿ…

ನಗರದ ಆದಿಶಕ್ತಿ ಮೋಟರ್ಸ್ ಹತ್ತಿರ ಯುವಕನಿಗೆ ಚಾಕುವಿನಿಂದ ಇರಿತ…

ಶಿವಮೊಗ್ಗ ನಗರದ ಆದಿಶಕ್ತಿ ಮೋಟರ್ಸ್ ಹತ್ತಿರ ಇದೀಗ ಯುವಕನಿಗೆ ಚಾಕುವಿನಿಂದ ಇರಿದಿದಾರೆ.ಗಾಯಾಳು ಪಾಚಾ ಖಾನ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅರ್. ಎಮ್.ಎಲ್ ನಗರದ ದಸ್ತಗೀರ್ ಎಂಬುವವರಿಂದ ಕೃತ್ಯ ಎಸಗಿದ್ದಾರೆ. ಘಟನೆಗೆ ಹಣಕಾಸಿನ ವಿಷಯ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ. ವರದಿ ಮಂಜುನಾಥ್…

ವಿದ್ಯಾರ್ಥಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವುದು ಖಂಡನೀಯ-ಸಿ.ಎಂ. ಚಿನ್ಮಯ್…

ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಲ್ಲಿಕಾರ್ಜುನ ಎಂಬುವವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕಾಲೇಜಿನ ಶಿಕ್ಷಕರೊಬ್ಬರು ಬಾಸುಂಡೆ ಬರುವಂತೆ ಹಲ್ಲೆ ನಡೆಸಿರುವುದು ಅತ್ಯಂತ ಹೀನ ಮತ್ತು ಖಂಡನೀಯ ವಿಚಾರ. ಹಲ್ಲೆ ಮಾಡಿದ ಮೇಲೆ ಪೊಲೀಸರಿಗೆ ದೂರು ನೀಡಲು ಹೋದ ವಿದ್ಯಾರ್ಥಿಗೆ…

ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷರಾದ ಎನ್. ಗೋಪಿನಾಥ್ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗ ನಗರದ ಹೆಸರಾಂತ ಹಾಗೂ ಯಶಸ್ವಿ ಉದ್ಯಮಿ, ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರು , ಮಥುರ ಗ್ರೂಪ್ ಆಫ್ ಹೊಟೇಲ್ಸ್ ನ ಮಾಲೀಕರು ಅದ ಶ್ರೀ ಎನ್ ಗೋಪಿನಾಥ್ ಅವರಿಗೆ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ…

ಅಶ್ರಿತ ಫೌಂಡೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ…

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ನಗರದ ವಿನೋಬನಗರದಲ್ಲಿ ಅಶ್ರಿತ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಮಾಜಿ ಶಾಸಕರಾದ ಸನ್ಮಾನ್ಯ ಕೆ ಬಿ ಪ್ರಸನ್ನ ಕುಮಾರ್ ರವರು ಭಾಗವಹಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳಾ ಸಾಧಕಿಯರಿಗೆ…