Month: March 2022

ಜೆ.ಸಿ.ಐ ಶಿವಮೊಗ್ಗ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…

ಶಿವಮೊಗ್ಗ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದು ಜೆಸಿಐ ಶಿವಮೊಗ್ಗದ ವತಿಯಿಂದ ಮಡಿಲು ಶೀರ್ಷಿಕೆ ಅಡಿಯ ಸೀಮಂತ ಕಾರ್ಯಕ್ರಮವನ್ನು ಅನುಪಿನಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.ಪ್ರಪಂಚ ಎಷ್ಟೇ ಆಧುನಿಕತೆಯನ್ನು ಅನುಸರಿಸುತ್ತಿದ್ದರೂ ನಮ್ಮ ಸಂಪ್ರದಾಯಗಳನ್ನು ಇಂದಿಗೂ ನಾವು ಬಿಟ್ಟಿಲ್ಲ. ಅಂತಹ ಸಂಪ್ರದಾಯದಲ್ಲಿ ಒಂದು ಮಡಿಲು…

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಸೀರೆ ವಿತರಣೆ…

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಇಂದು ಶಿವಮೊಗ್ಗ ನಗರದಲ್ಲಿ ಮಾಜಿ ಶಾಸಕ ಶ್ರೀ ಕೆ ಬಿ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಮತ್ತು ಬಿದಿ ಬದಿ ವ್ಯಾಪಾರ ನಡೆಸುತ್ತ ತಮ್ಮ…

ಕರ್ನಾಟಕ ಟೈಲರ್ ಅಸೋಸಿಯೇಷನ್ 24 ನೇ ಸಂಸ್ಥಾಪಕ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ…

ಶಿವಮೊಗ್ಗ: ರಕ್ತದಾನ ಅತ್ಯಂತ ಪ್ರಮುಖವಾಗಿದ್ದು, ಆರೋಗ್ಯವಂತ ಜನರು ಕಾಲಕಾಲಕ್ಕೆ ನಿರಂತರವಾಗಿ ರಕ್ತದಾನ ಮಾಡಬೇಕು. ಇದು ಆರೋಗ್ಯ ವೃದ್ಧಿಗೂ ಸಹಕಾರಿ ಆಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು. ಶಿವಮೊಗ್ಗ ನಗರದ ಸಂಜೀವಿನಿ ರಕ್ತನಿಧಿಯಲ್ಲಿ ಕರ್ನಾಟಕ…

ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ…

ಶಿವಮೊಗ್ಗ : ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ವಿ. ಸತ್ಯನಾರಾಯಣ (ಸತೀಶ್), ಉಪಾಧ್ಯಕ್ಷರಾಗಿ ಭಾನುಪ್ರಕಾಶ್.ಎನ್. ಉಪಾಧ್ಯಕ್ಷರು, ಕಾರ್ಯದರ್ಶಿಯಾಗಿ ಧನಂಜಯ.ಹೆಚ್. ಹಾಗೂ ಖಜಾಂಚಿಯಾಗಿ ಯೋಗಿಶ್.ಪಿ.ಎಸ್. ಆಯ್ಕೆಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿಯಾಗಿ ರಾಮಚಂದ್ರ.ಆರ್. ಸಂಘಟನಾ ಕಾರ್ಯದರ್ಶಿ, ಮಾದ್ಯಮ ಪ್ರತಿನಿಧಿಯಾಗಿ ಮಾಲತೇಶ್.ಎನ್ ., ನಿರ್ದೇಶಕರುಗಳಾಗಿ…

ನೀರು ಬಳಕೆದಾರರ ಸಂಘದ ವಾರ್ಷಿಕ ಕಾರ್ಯಕ್ರಮದಲ್ಲಿ 60 ಸಂಘಗಳಿಗೆ ತಲಾ 1 ಲಕ್ಷ ವಿತರಣೆ…

ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಆವರಣದಲ್ಲಿ ಇಂದು ನಡೆದ ನೀರು ಬಳಕೆದಾರರ ಸಂಘದ ವಾರ್ಷಿಕ ಕಾರ್ಯಕ್ರಮದಲ್ಲಿ ಅನುದಾನದ ನಿರ್ವಹಣೆಗಾಗಿ ತಲಾ ಒಂದು ಲಕ್ಷದಂತೆ 60 ಸಂಘಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪವಿತ್ರ ರಾಮಯ್ಯ ರವರು ಸಂಘಗಳಿಗೆ ಕೊಟ್ಟಂತಹ ಅನುದಾನವನ್ನು ಸಂಘದ ಸಮಗ್ರ…

ನ್ಯಾಯಕ್ಕಾಗಿ ಹಗಲು-ರಾತ್ರಿ ಧರಣಿ ಸತ್ಯಾಗ್ರಹಕ್ಕೆ ಮುಂದಾದ ಬೀದಿ ಬದಿ ವ್ಯಾಪಾರಿಗಳು…

07/03/2022 ಸೋಮವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ ಎಸ್. ಯಡಿಯೂರಪ್ಪ ನವರ ಕ್ಷೇತ್ರದಲ್ಲಿ ಬೀದಿ ಬದಿ ವ್ಯಾಪಾರಿಗಳು ನ್ಯಾಯಕ್ಕಾಗಿ ಹಗಲು-ಇರುಳು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಪುರಸಭೆಯ ವ್ಯಾಪ್ತಿಯ ಶ್ರೀ ಮಾರಿಕಾಂಬಾ ಬಯಲು ರಂಗಮಂದಿರ ಕಾಂಪೌಂಡ್…

ಹೊರಗುತ್ತಿಗೆ ನೀರು ಸರಬರಾಜು ನೌಕರರಿಂದ ಪಾಲಿಕೆ ಆಯುಕ್ತರಿಗೆ ಮನವಿ…

ಹೊರಗುತ್ತಿಗೆ ನೀರು ಸರಬರಾಜು ನೌಕರರಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರದ ಮಹತ್ವದ ಯೋಜನೆ 24/7 ನಿರಂತರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣ ವಿಭಾಗದಲ್ಲಿ 124 ನೌಕರರು ಸುಮಾರು 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರ ಮೂಲಭೂತ…

ಉಕ್ರೇನ್ ನಿಂದ ಭಾರತಕ್ಕೆ ವಾಪಾಸಾದ ವಿದ್ಯಾರ್ಥಿಗಳಿಗೆ ಸ್ವಾಗತಿಸಿದ ಬೇಳೂರು ಗೋಪಾಲಕೃಷ್ಣ…

ಸಾಗರ ನ್ಯೂಸ್… ಉಕ್ರೇನ್ ನಿಂದ ತಾಯ್ನಾಡಿಗೆ ಆಗಮಿಸಿದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮನಿಷಾ,ಶಿಲ್ಪ ರವರನ್ನು ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕರು,ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಆತ್ಮೀಯವಾಗಿ ಬರಮಾಡಿಕೊಂಡು ಶುಭಹಾರೈಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳು ಹಾಗೂ…

ಸಿ.ಎಫ್.ಐ , ಇತರ ಸಂಘಟನೆಗಳು ರಾಜ್ಯವನ್ನು ತಾಲಿಬಾನ್ ಮಾಡಲು ಹೊರಟಿವೆ-ವಿ. ಎಚ್. ಪಿ ವಾಸುದೇವ ಆರೋಪ…

ಪಿಎಫ್ಐ, ಸಿಎಫ್ಐ, ಎಸ್ಡಿಪಿಐ ಮೊದಲಾದ ಸಂಘಟನೆಗಳು ರಾಜ್ಯವನ್ನು ತಾಲೀಬಾನ್ ಮಾಡಲು ಹೊರಟಿವೆ. ಯಾವುದಕ್ಕೂ ತಾಳ್ಮೆ ಇಲ್ಲದಂತೆ ಹಿಂದೂ ಕಾರ್ಯರ್ತರನ್ನು ಕೊಲೆ ಮಾಡುತ್ತಿರುವುದು ಖಂಡನೀಯ. ಹರ್ಷ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆಗುವಂತೆ ನೋಡಿಕೊಳ್ಳುವಂತೆ ವಿಶ್ವ ಹಿಂದು ಪರಿಷದ್ ಜಿಲ್ಲಾಧ್ಯಕ್ಷ ಜೆ.ಆರ್.…

ಸರ್ಕಾರದ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಈ ಬಾರಿಯ ರಾಜ್ಯ ಸರ್ಕಾರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದ್ದು, ಬಡವರನ್ನು ತಲುಪುವಲ್ಲಿ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆರೋಪಿಸಿದರು. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಬಜೆಟ್ ನಿರೀಕ್ಷೆಗಳನ್ನು ಹುಸಿಗೊಳಿಸಿದೆ.…