Month: March 2022

ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ರೋಟರಿ ಸಂಸ್ಥೆ ಮುಂಚೂಣಿ-ಎಂ. ಜಿ. ರಾಮಚಂದ್ರಮೂರ್ತಿ…

ಶಿವಮೊಗ್ಗ: ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಘ ಸಂಸ್ಥೆಗಳಲ್ಲಿ ಅಂತರಾಷ್ಟಿçÃಯ ಸಂಸ್ಥೆಯಾದ ರೋಟರಿಯು ಮುಂಚೂಣಿಯಲ್ಲಿದೆ ಎಂದು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಎಂ.ಜಿ.ರಾಮಚಂದ್ರಮೂರ್ತಿ ಹೇಳಿದರು. ರಾಜೇಂದ್ರನಗರದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ…

ಶಿವಮೊಗ್ಗ ಬಂಟರ ಸಮಾಜದಿಂದ ವಿಶ್ವನಾಥ ಶೆಟ್ಟಿ ತಾಯಿ,ಮಗನಿಗೆ ಆರ್ಥಿಕ ಸಹಕಾರ…

ಶಿವಮೊಗ್ಗದಲ್ಲಿ 2015ರಲ್ಲಿ ನಡೆದ ಕೋಮು ಗಲಭೆಯಲ್ಲಿ ಹತನಾದ ದಿವಂಗತ ವಿಶ್ವನಾಥ ಶೆಟ್ಟಿ ಇವರ ಮಗನಾದ ಚಿರಂಜೀವಿ ಯಶಸ್ ವಿ. ಶೆಟ್ಟಿ ಇವನ ಮುಂದಿನ ಶಿಕ್ಷಣಕ್ಕೆ ಸಹಾಯವಾಗುವಂತೆ ರೂ. ಒಂದು ಲಕ್ಷಗಳನ್ನು ಮತ್ತು ಅವರ ತಾಯಿ ಶ್ರೀಮತಿ ಮೀನಾಕ್ಷಮ್ಮ ಇವರ ಜೀವನಕ್ಕೆ ನೆರವಾಗಲು…

ದಿನವಿಡಿ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಮಾನಸಿಕ ಸಬಲತೆಗೆ ಕ್ರೀಡಾಕೂಟ ಸಹಕಾರಿ-ಸಿ. ಎಸ್. ಷಡಕ್ಷರಿ…

ದಿನವಿಡಿ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನೌಕರರ ಮಾನಸಿಕ ಮತ್ತು ದೈಹಿಕ ಸಬಲತೆಗೆ ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ಸಿ ಶಡಕ್ಷರಿ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ ಪಂಚಾಯತ್ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ…

ಸ್ವಾತಂತ್ರ್ಯ ಯೋಧರ ಬಲಿದಾನ ಯುವಪೀಳಿಗೆಗೆ ಸ್ಫೂರ್ತಿಯಾಗಲಿ: ಜಿ. ಅನುರಾಧ…

ಶಂಕರಘಟ್ಟ, ಮಾ. 25: ನಮಗೆ ದೊರೆತಂತಹ ಸ್ವಾತಂತ್ರ್ಯ ಅನೇಕ ಮಹಾನ್ ವ್ಯಕ್ತಿಗಳ ತ್ಯಾಗ ಬಲಿದಾನದ ಪ್ರತೀಕವಾಗಿದ್ದು, ಪ್ರಸ್ತುತ ಯುವಜನತೆಯು ಜಾತ್ಯತೀತವಾಗಿ ನಾವೆಲ್ಲಾ ಒಂದೇ ಎಂಬ ಭಾವನೆಗಳನ್ನುಬೆಳಸಿಕೊಳ್ಳುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ. ಅನುರಾಧ ಅಭಿಪ್ರಾಯಪಟ್ಟರು.…

ಹಲ್ಲೆಗೊಳಗಾದ ನಿಸಾರಣಿ ಶ್ರೀಪಾದ್ ಹೆಗಡೆ ರವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬೇಳೂರು ಗೋಪಾಲಕೃಷ್ಣ…

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ 56 ವಾರ್ಷಿಕ ಮಹಾಸಭೆಯಲ್ಲಿ ಹಲ್ಲೆಗೆ ಒಳಗಾದ ನಿಸಾರಣಿ ಶ್ರೀಪಾದ ಹೆಗಡೆರವರ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಬೇಟಿ ನೀಡಿ ಸಾಂತ್ವನ ಹೇಳಿ ದೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಧು ಹೆಗಡೆ, ದತ್ತಾತ್ರೇಯ…

ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅನಿತಾ ಕೃಷ್ಣ ತೀರ್ಥಹಳ್ಳಿ ತಂಡದವರಿಗೆ ಪ್ರಥಮ ಸ್ಥಾನ…

ಶಿವಮೊಗ್ಗದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದು ನೆಹರೂ ಕ್ರೀಡಾಂಗಣದಲ್ಲಿ ಸರ್ಕಾರಿ ಮಹಿಳಾ ನೌಕರರಿಗೆ ವಿವಿಧ ಮನೋರಂಜನಾತ್ಮಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ — ಅನಿತಾ ಕೃಷ್ಣ , ಹಾಗೂ…

ಮಕ್ಕಳಲ್ಲಿ ಸಂಸ್ಕಾರ ಬೆಳೆಸಿ, ಜಾತ್ರೆಯಲ್ಲಿ ಎಲ್ಲರೂ ಒಟ್ಟಾಗಿ ಸಂಭ್ರಮಿಸಬೇಕು-ಅವಧೂತ ವಿನಯ್ ಗುರೂಜಿ…

ಶಿವಮೊಗ್ಗ: ಮಕ್ಕಳಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು. ಮಾನವೀಯತೆ ಎನ್ನುವುದು ಹೃದಯದಿಂದ ಬರಬೇಕು. ಜಾತ್ರೆ ಎಂದರೆ ಎಲ್ಲರೂ ಒಟ್ಟಾಗುವ ಒಂದು ಸಂದರ್ಭ ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ. ಅವರು ಇಂದು ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ಪ್ರೈ.ಲಿ.…

ವ್ಯವಹಾರ ಪ್ರಾರಂಭಿಸಲು ಕೌಶಲ್ಯ ಮುಖ್ಯ ಹಣವೇ ಮುಖ್ಯವಲ್ಲ-ನಿವೇದನ್ ನೆಂಪೆ…

ಶಿವಮೊಗ್ಗ: ನಗರದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿಂದು ಉದ್ದಿಮೆಶೀಲ ಅಭಿವೃದ್ಧಿ ವಿಭಾಗವನ್ನು ಕೈಗಾರಿಕೋದ್ಯಮಿ ನಿವೇದನ್ ನೆಂಪೆ ಉದ್ಘಾಟನೆ ಮಾಡಿದರು.ನಂತರ ಅವರು ಮಾತನಾಡಿ, ಉದ್ದಿಮೆದಾರರನ್ನು ಅಭಿವೃದ್ಧಿಪಡಿಸುವಲ್ಲಿ ವ್ಯಕ್ತಿಯಲ್ಲಿರುವ ಸಾಮಾನ್ಯ ಜ್ಞಾನ ಮತ್ತು ಧೈರ್ಯವೇ ಮುಖ್ಯ ವಿನಹ ನಾವು ಪಡೆಯುವ ಪದವಿಗಳಿಂದಲ್ಲ. ವ್ಯವಹಾರ…

ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಎಸೆಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ 25000 ಮಸ್ಕ್ಗಳು ಶಿಕ್ಷಣ ಇಲಾಖೆಗೆ ಹಸ್ತಾಂತರ…

ಜಿಲ್ಲಾದ್ಯಂತ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಸುಗುಮವಾಗಿ ನಡೆಯಲು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಶಿವಮೊಗ್ಗ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ೨೫,೦೦೦ ಮಾಸ್ಕಗಳನ್ನು ಇಂದು ಬೆಳಿಗ್ಗೆ ಜಿಲ್ಲಾ ಸ್ಕೌಟ್ ಭವನದಲ್ಲಿ ಜಿಲ್ಲಾ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ…

ಜನರ ಪ್ರೀತಿಯಿಂದ ಕಾಂಗ್ರೆಸ್ ಗಟ್ಟಿಗೊಳಿಸೋಣ- ಮಧು ಬಂಗಾರಪ್ಪ…

ಶಿವಮೊಗ್ಗ,ಮಾ.೨೬: ಕಾಂಗ್ರೆಸ್ ಪಕ್ಷ ಸರ್ವರ ಪಕ್ಷ, ಈ ಪಕ್ಷ ಯಾವುದೇ ಜಾತಿ ಮತ್ತು ಧರ್ಮದ ನೆಲೆಯಲ್ಲಿ ಹುಟ್ಟಿಕೊಂಡಿದ್ದಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷವನ್ನು ಸಾಮಾನ್ಯ ಜನರ ಪ್ರೀತಿ, ವಿಶ್ವಾಸದ ತಳಹದಿಯ ಮೇಲೆ ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ…