Month: March 2022

ದೇಶದ ಸಂಸ್ಕೃತಿ ಉಳಿಸುವ ಸಾಧು-ಸಂತರ ಬಗ್ಗೆ ಅವಹೇಳನಕಾರಿ ನೀಡಿರುವ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆಯಲಿ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಈ ದೇಶದ ಸಂಸ್ಕೃತಿ ಉಳಿಸುತ್ತಿರುವ ಸಾಧುಸಂತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆಯಬೇಕು. ಇಲ್ಲದಿದ್ದರೆ ಕಾಂಗ್ರೆಸ್ ವರಿಷ್ಠರು ಪಕ್ಷದಿಂದ ವಜಾ ಮಾಡುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳ ಉಡುಪಿಗೂ…

ಇಂದು ಕೊನೆಯ ದಿನದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ…

ಶಿವಮೊಗ್ಗ: ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಇಂದು ಕೊನೆಯ ದಿನವಾಗಿದ್ದು, ಎಮದಿನಂತೆ ಭಕ್ತ ಸಾಗರ ದೇವಿಯ ದರ್ಶನ ಪಡೆಡುಕೊಂಡಿದೆ.ನಿನ್ನೆ ಶುಕ್ರವಾರ ಮಹಿಳೆಯರು, ಮಕ್ಕಳು, ಕುಟುಂಬ ವರ್ಗದವರು, ನೆಂಟರಿಷ್ಟರು ಅಪಾರ ಸಂಖ್ಯೆಯಲ್ಲಿ ದರ್ಶನಕ್ಕೆ ಆಗಮಿಸಿದ್ದು, ಕಂಡು ಬಂದಿತ್ತು. ನಿನ್ನೆ ವಿಶೇಷ…

ಪೈಪ್ ಕಾಂಪೋಸ್ಟ್ ಅಳವಡಿಕೆಯಿಂದ ಉತ್ತಮ ಪರಿಸರ ನಿರ್ಮಾಣ-ರಾಮಚಂದ್ರ ಮೂರ್ತಿ…

ಶಿವಮೊಗ್ಗ: ಪೈಪ್ ಕಾಂಪೋಸ್ಟ್ ಪದ್ಧತಿ ಅಳವಡಿಸಿಕೊಂಡು ಸರಳ ರೀತಿಯಲ್ಲಿ ಕಸ ವಿಲೇವಾರಿ ಮಾಡುವುದರಿಂದ ಸ್ವಚ್ಛ ವಾತಾವರಣ ನಿರ್ಮಿಸುವ ಜತೆಯಲ್ಲಿ ಉತ್ತಮ ಪರಿಸರ ನಿರ್ಮಾಣ ಮಾಬಹುದಾಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಎಂ.ಜಿ. ರಾಮಚಂದ್ರಮೂರ್ತಿ ಹೇಳಿದರು. ಶಿವಮೊಗ್ಗ ನಗರದ ರೋಟರಿ ಶಿವಮೊಗ್ಗ ಪೂರ್ವ…

ರಾಷ್ಟ್ರದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಪ್ರೊ. ಗಿರೀಶ್ ಗೆ ಮೂರನೇ ಸ್ಥಾನ…

ಶಂಕರಘಟ್ಟ, ಮಾ.25: ಕುವೆಂಪು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ ಜೆ ಗಿರೀಶ್, ರಾಷ್ಟ್ರ ಮಟ್ಟದ ಮೆಕಾನಿಕಲ್ ಮತ್ತು ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. 2014ರಿಂದ ಈ ವಿಷಯಗಳ ಸಂಶೋಧನೆ…

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ಕಾಯಂಗೊಳ್ಳುವಿಕಿಗೆ ಆಗ್ರಹಿಸಿ ಜೆಡಿಯು ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಆಗ್ರಹಿಸಿ ಜೆಡಿಯು ಶಿವಮೊಗ್ಗ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಸುಮಾರು 27 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.…

ಮಕ್ಕಳಿಗೆ ಅಮಲು ಬರುವ ಮಾತ್ರೆ ಗಳನ್ನು ನೀಡುತ್ತಿರುವ ಬೆಸ್ಟ್ ಮೆಡಿಕಲ್ ಮೇಲೆ ಕ್ರಮಕ್ಕೆ ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ನಗರದ ಕೆ.ಎಸ್. ಆರ್.ಟಿ.ಸಿ. ಡಿಪೋ ಹತ್ತಿರವಿರುವ ಹಮೀರ್ ಕಾಂಪ್ಲೆಕ್ಸ್ ನಲ್ಲಿರುವ ಬೆಸ್ಟ್ ಮೆಡಿಕಲ್ ಮತ್ತು ಜನರಲ್ ಸ್ಟೋರ್ ನಲ್ಲಿ ವೈದ್ಯರ ಚೀಟಿ ಇಲ್ಲದೇ ಅಮಲು ಬರುವ ಮಾತ್ರೆಗಳನ್ನು ಅಕ್ರಮವಾಗಿ ಹದಿಹರೆಯದವರಿಗೆ ಮಾರುತ್ತಿದ್ದಾರೆ ಎಂದು ಆರೋಪಿಸಿ, ಕ್ರಮಕ್ಕೆ ಆಗ್ರಹಿಸಿ ಕನ್ನಡ ಕಾರ್ಮಿಕರ…

ಬಾಲಗೌರವ ಮತ್ತು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ ಕೊಡಮಾಡುವ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ, ಬಹುಮುಖ ಪ್ರತಿಭೆ, ಸ್ವರಚಿತ ಕವನ ಸಂಕಲನ, ಕಥಾ…

ಎಸ್‍ಸಿ/ಎಸ್‍ಟಿ ಸಮುದಾಯಗಳ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚನೆ…

ದೌರ್ಜನ್ಯ ಪ್ರಕರಣಗಳಡಿ ನೊಂದ ಸಂತ್ರಸ್ತರಿಗೆ ಪರಿಹಾರಧನ ಮಂಜೂರಾತಿ ಸೇರಿದಂತೆ ಎಸ್‍ಸಿ/ಎಸ್‍ಟಿ ಸಮುದಾಯಗಳ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ತಮ್ಮ ಹಂತದಲ್ಲಿ ಆಗದಿದ್ದಲ್ಲಿ ನನ್ನ ಗಮನಕ್ಕೆ ತರಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು…

ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ಜಿಲ್ಲಾ ಪ್ರಶಿಕ್ಷಣ ವರ್ಗ 2022…

ತೀರ್ಥಹಳ್ಳಿಯ ವಿದ್ಯಾಧಿರಾಜ ಸಭಾಂಗಣದಲ್ಲಿ ಇಂದು ಬೆಳಗ್ಗೆ ಜಿಲ್ಲಾ ಪ್ರಶಿಕ್ಷಣ ವರ್ಗ 2022 ದ ಉದ್ಘಾಟನೆಯನ್ನು ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಂ ಬಿ ಭಾನುಪ್ರಕಾಶ್ ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಜಿಲ್ಲಾ…

ಮೂರನೇ ದಿನವೂ ಅದ್ದೂರಿಯಾಗಿ ನಡೆಯುತ್ತಿರುವ ಕೋಟೆ ಶ್ರೀ ಮಾರಿಕಾಂಬ ಜಾತ್ರೆ…

ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದ ಮೂರನೇ ದಿನವಾದ ಇಂದು ಸಹ ಹೆಚ್ಚಿನ ಸಂಖ್ಯೆಯ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ.ನಿನ್ನೆ ಗದ್ದುಗೆ ಪ್ರವೇಶ ಪಡೆದ ಮಾರಿಕಾಂಬ ದೇವಿಯನ್ನು ಇಡೀ ದಿನ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಪುನೀತರಾಗಿದ್ದರು.…