Month: March 2022

ಮಕ್ಕಳು ಶಾಲೆಗಳಲ್ಲಿ ಮನೆಗಳಲ್ಲಿ ಕೈತೋಟವನ್ನು ನಿರ್ಮಿಸಬೇಕು-ಸ್ಪರ್ಶ ಸುಪ್ರಿಯಾ…

ಶಿವಮೊಗ್ಗ: ಮಕ್ಕಳು ಶಾಲೆಗಳಲ್ಲಿ, ಮನೆಗಳಲ್ಲಿ ಕೈತೋಟವನ್ನು ನಿರ್ಮಿಸಬೇಕು ಎಂದು ಸ್ಪರ್ಶ ಸಂಸ್ಥೆ ಸಂಯೋಜಕಿ ಸಿಸ್ಟರ್ ಸುಪ್ರಿಯಾ ಹೇಳಿದರು.ಅವರು ಪಿಳ್ಳಂಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಪರ್ಶ ಯೋಜನೆ ಮತ್ತು ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಭದ್ರಾವತಿಯ ಧರ್ಮಪ್ರಾಂತ್ಯದ ಅನುಗ್ರಹ ಸೋಷಿಯಲ್ ವೆಲ್ಫೇರ್ ಸೊಸೈಟಿ ಆಯೋಜಿಸಿದ್ದ ಕ್ಯಾನ್ಸರ್…

ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ ವಿಚಾರಣೆ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆ…

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು.…

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ-ಮಂಜುನಾಥ್ ಕದಂ…

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ಅರಿವು ಮೂಡಿಸಲು ಹಾಗೂ ಸೇವಾ ಮನೋಭಾವನೆ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ ಆಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸಕೊಪ್ಪ ಗ್ರಾಮದಲ್ಲಿ ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು…

ರಾಷ್ಟ್ರೀಯ ಶಿಕ್ಷಣ ಸಮಿತಿ ಚುನಾವಣೆ ಫಲಿತಾಂಶ ಪ್ರಕಟ…

ಶಿವಮೊಗ್ಗ : ನಗರದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ 2022-27 ನೇ ಸಾಲಿನ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ಹದಿನೈದು ಜನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಎಂ.ಎಸ್. ಅನಂತದತ್ತ, ಡಿ.ಎಸ್.ಅರುಣ್, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಸ್.ಎನ್.ನಾಗರಾಜ, ಸಿ‌.ಆರ್.ನಾಗರಾಜ, ಡಾ.ಪಿ.ನಾರಾಯಣ್, ಜಿ.ಎಸ್.ನಾರಾಯಣರಾವ್, ಎನ್.ಟಿ.ನಾರಾಯಣರಾವ್, ಎಸ್.ಮಾಧುರಾವ್, ಪಿ.ಮೈಲಾರಪ್ಪ,…

ಬಿಜೆಪಿ ಸಾಗರ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ರಕ್ತದಾನ ಕಾರ್ಯಕ್ರಮ…

ಬಿಜೆಪಿ ಸಾಗರ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ರೋಟರಿ ರೆಡ್ ಕ್ರಾಸ್ ರಕ್ತ ನಿಧಿ ಸಾರ್ವಜನಿಕ ಆಸ್ಪತ್ರೆ ಅವರಣದಲ್ಲಿ ಇಂದು ರಕ್ತದಾನ ಕಾರ್ಯಕ್ರಮ ಮತ್ತು ಸಾಧಕಿಯರಿಗೆ ಸನ್ಮಾನ ಹಾಗೂ ಭಾರತ ಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಲು ತಮ್ಮ ಜೀವನವನ್ನೇ…

ಕೋಟೆ ಮಾರಿಕಾಂಬ ಜಾತ್ರೆ ಪ್ರಯುಕ್ತ ಹೆಚ್. ಸಿ. ಯೋಗೇಶ್ ರವರಿಂದ ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ…

ಶಿವಮೊಗ್ಗ ನಗರದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾದ ಎಚ್ ಸಿ ಯೋಗೇಶ್ ರವರು ಉಚಿತವಾಗಿ ಮಜ್ಜಿಗೆ ವ್ಯವಸ್ಥೆಯನ್ನು ಮಾಡಿಸಿದರು.…

ಸರ್ಕಾರಿ ಶಾಲೆಗೆ ಅಮೆರಿಕ ನಿವಾಸಿ ಬೆಂಚ್, ಡೆಸ್ಕ್ ಕೊಡುಗೆ…

ಶಿವಮೊಗ್ಗ: ನಗರದ ನಿವೃತ್ತ ಉಪನ್ಯಾಸಕ ರುದ್ರಪ್ಪ ಹಾಗೂ ಯಶೋಧ ರುದ್ರಪ್ಪನವರ ಪುತ್ರ, ಶಶಿಕಿರಣ್ ಅವರು ಅಮೆರಿಕದ ವಾಷಿಂಗ್ಟನ್ ನಲ್ಲಿ ನೆಲೆಸಿದ್ದು, ಬಿ. ಬೀರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಚ್ ಹಾಗೂ ಡೆಸ್ಕ್ ಗಳನ್ನು ಅಗತ್ಯವಿದೆ ಎಂದು ತಿಳಿದು, ಸ್ಟೀಲ್ ಬೆಂಚ್,…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಸ್ಕೌಟ್ ಭವನದಲ್ಲಿ ಆಚರಿಸಲಾಯಿತು. ಗಿಡಕ್ಕೆ ನೀರು ಹಾಕುವುದರ ಮೂಲಕ ಶ್ರೀಮತಿ ವಿಶಾಲಾಕ್ಷಿಯವರು ಸಮಾರಂಭವನ್ನು ಉದ್ಟಾಟಿಸಿ ಸಭೆಯನ್ನು ಉದ್ಧೆಶಿಸಿ- ಯತ್ರ ನಾರ್ಯಂತು ಪೂಜ್ಯಂತೆರಮAತೆತತ್ರದೇವತಃ|| ಎಲ್ಲಿ…

ಗದ್ದುಗೆ ಪ್ರವೇಶಿಸಿದ ಕೋಟೆ ಶ್ರೀ ಮಾರಿಕಾಂಬ ದೇವಿ…

ಶಿವಮೊಗ್ಗ: ತವರು ಮನೆ ಗಾಂಧಿಬಜಾರ್ ನಲ್ಲಿ ವಿಶೇಷ ಪೂಜೆ ಸ್ವಿಕರಿಸಿ ಸಾವಿರಾರು ಭಕ್ತರಿಗೆ ದರ್ಶನ ನೀಡಿ ರಾತ್ರಿ ಸುಮಾರು ಹನ್ನೊಂದು ಗಂಟೆಗೆ ಮೆರವಣಿಗೆಯಲ್ಲಿ ಸಾಗಿ ಬಂದ ದೇವಿ ಶ್ರೀ ಕೋಟೆ ಮಾರಿಕಾಂಬೆ ಮುಂಜಾನೆ ಐದು ಗಂಟೆಗೆ ದೇವಸ್ಥಾನದ ಗದ್ದುಗೆಯಲ್ಲಿ ವಿರಾಜಮಾನರಾದಳು. ದೇವಸ್ಥಾನದ…

ಕರ್ನಾಟಕ ಅರಣ್ಯ ಇಲಾಖೆ ಮತ್ತು ಕ್ರಿಯೇಟಿವ್ ಕವರ್ಸ್ ವತಿಯಿಂದ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ ಎಂಬ ವಿನೂತನ ಕಾರ್ಯಕ್ರಮ…

ಕರ್ನಾಟಕ ಅರಣ್ಯ ಇಲಾಖೆ ಮತ್ತು ಕ್ರಿಯೆಟಿವ್ ಕವರ್ಸ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಸಕ್ಕರೆಬೈಲು ಆನೆಬಿಡಾರ ದಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ ಎಂಬ ಕಾರ್ಯಕ್ರಮ ನಡೆಯಿತು.ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿಎಂಬ ಘೋಷವಾಕ್ಯದೊಂದಿಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇದ…