Month: March 2022

ಕಂಚಿನ ಪದಕ‌ ಗಳಿಸಿದ ಕುವೆಂಪು ವಿವಿ ಖೋಖೋ ತಂಡಕ್ಕೆ ಸನ್ಮಾನ…

ಶಂಕರಘಟ್ಟ, ಮಾ. 22: ಇತ್ತೀಚೆಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಖೋ ಖೋ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗಳಿಸಿದ ಕುವೆಂಪು ವಿಶ್ವವಿದ್ಯಾಲಯದ ಪುರುಷರ ತಂಡದ‌ ಆಟಗಾರರನ್ನು ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಸನ್ಮಾಸಿದರು. ಈ ಸಂದರ್ಭದಲ್ಲಿ ಕುಲಸಚಿವೆ ಜಿ.…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಮಾರಿಕಾಂಬ ಜಾತ್ರೆಯ ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಾರಿಕಾಂಬೆ ಜಾತ್ರೆಯ ಪ್ರಯುಕ್ತ ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಯಾದ ಉಮೇಶ್ ಗೌಡರು ಜಿಲ್ಲಾಧ್ಯಕ್ಷ ದಿನೇಶ್ ಜಿಲ್ಲಾ ಉಪಾಧ್ಯಕ್ಷರು ಕುಬೇರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್…

ಜೆ. ಸಿ. ಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಮಾರಿಕಾಂಬ ಜಾತ್ರೆ ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ…

ಜೆ. ಸಿ. ಐ ಶಿವಮೊಗ್ಗ ಮಲ್ನಾಡ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಅಂಗವಾಗಿ ಭಕ್ತಾದಿಗಳಿಗೆ ಮಜ್ಜಿಗೆ ಮತ್ತು ನೀರು ವಿತರಿಸಿದರು. ಈ ಸಂದರ್ಭದಲ್ಲಿ ಜೆ. ಸಿ. ಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷರಾದ ಪ್ರದೀಪ. ಎಸ್ ಉಪಾಧ್ಯಕ್ಷರಾದ ನಂಜುಂಡ , ಸತ್ಯನಾರಾಯಣ…

ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ಜಾತ್ರೆ ವಿಜ್ರಂಭಣೆಯಿಂದ ಆರಂಭ…

ಶಿವಮೊಗ್ಗ: ತುಂತುರು ಮಳೆಯ ಸಿಂಚನದೊಂದಿಗೆ ನಗರದ ಪುರಾಣ ಪ್ರಸಿದ್ಧ ಕೋಟೆ ಮಾರಿಕಾಂಬ ದೇವಿಗೆ ಪ್ರಥಮ ಪೂಜೆ ಸಲ್ಲಿಸುವ ಮೂಲಕ ಐದು ದಿನಗಳ ಕಾಲ ನಡೆಯುವ ಜಾತ್ರೆ ವಿಜೃಂಭಣೆಯಿಂದಲೇ ಆರಂಭಗೊಂಡಿದೆ. ಜಾತ್ರೆಯ ಮೊದಲ ದಿನವಾದ ಇಂದು ಮುಂಜಾನೆಯೇ ಮಾರಿಕಾಂಬೆಗೆ ಬ್ರಾಹ್ಮಣ, ನಾಡಿಗರ ಮನೆಯಲ್ಲಿ…

ಕೆ. ಈ. ಕಾಂತೇಶ್ ಹುಟ್ಟು ಹಬ್ಬವಾಗಿ ಗಣಪತಿಗೆ ವಿಶೇಷ ಪೂಜೆ…

ಶಿವಮೊಗ್ಗ: ಬಿಜೆಪಿ ಯುವ ನಾಯಕ ಕಾಂತೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ರವೀಂದ್ರ ನಗರ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಾಂತೇಶ್ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಯಿತು. ವರದಿ ಮಂಜುನಾಥ್ ಶೆಟ್ಟಿ…

ಪರ್ಯಾವರಣ ಟ್ರಸ್ಟ್ ವತಿಯಿಂದ ವಿಶ್ವ ಜಲ ದಿನಾ ಆಚರಣೆ…

ಶಿವಮೊಗ್ಗ: ಅಶುದ್ಧ ನೀರು ಅನೇಕ ಕಾಯಿಲೆಗಳಿಗೆ ಮೂಲವಾಗಿದೆ ಎಂದು ಪರಿಸರ ತಜ್ಞ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದ್ದಾರೆ. ಅವರು ಇಂದು ವಿಶ್ವ ಜಲ ದಿನ ಪ್ರಯುಕ್ತ ನಗರದ ಗಾಂಧಿ ಪಾರ್ಕ್ ನಲ್ಲಿ ಪರ್ಯಾವರಣ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಾನವನ…

ಶಿವಮೊಗ್ಗದ ಜನರ ಪ್ರೀತಿ ವಿಶ್ವಾಸಕ್ಕೆ ಸದಾ ಚಿರಋಣಿ-ಎಂ. ಶ್ರೀಕಾಂತ್…

ಶಿವಮೊಗ್ಗ: ಜನರ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನಾನು ಎಂದೆಂದೂ ಚಿರಋಣಿ ಎಂದು ಜೆಡಿಎಸ್ ಮುಖಂಡ ಎಂ. ಶ್ರೀಕಾಂತ್ ಹೇಳಿದರು. ಅವರು ಇಂದು ಬೆಳಿಗ್ಗೆ ಆಟೋ ಕಾಂಪ್ಲೆಕ್ಸ್ ಚೈತ್ರಶ್ವೇತ ಬಿಲ್ಡಿಂಗ್ ನಲ್ಲಿ ಸ್ನೇಹಮಹಿ ಸಂಘ ಮತ್ತು ಆಟೋ ಕಾಂಪ್ಲೆಕ್ಸ್ ಅಸೋಸಿಯೇಷನ್ ಮತ್ತು ಶ್ರೀಕಾಂತ್…

ಶಿವಮೊಗ್ಗ ಪೀಸ್ ಆರ್ಗನೈಸೇಶನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಶಾಂತಿ ಭಂಗಗೊಳಿಸುವ ದ್ವೇಷದ ಜ್ವಾಲೆ ಹೊತ್ತಿಸುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಪ್ರದರ್ಶನಗೊಳ್ಳದಂತೆ ತಡೆಯಬೇಕು ಎಂದು ಶಿವಮೊಗ್ಗ ಪೀಸ್ ಆರ್ಗನೈಸೇಷನ್ ಇಂದು ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ದಿ ಕಾಶ್ಮೀರ್ ಫೈಲ್’ ಚಲನಚಿತ್ರ ವೀಕ್ಷಿಸಿದ ನಂತರ ಜನಸಾಮಾನ್ಯ…

ಎಪ್ರಿಲ್ ೧ ರಿಂದ ವಿದ್ಯಾರ್ಥಿಗಳಿಗೆ ವಿಶೇಷ ಬೇಸಿಗೆ ಶಿಬಿರ…

ಶಿವಮೊಗ್ಗ: ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗ್ಗೆ ಕ್ರಿಕೆಟ್ ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಚಂದನ ಪಾರ್ಕ್ ಹತ್ತಿರ ಏಪ್ರಿಲ್ ೧ರಿಂದ ೩೦ರವರೆಗೆ ಬೆಳಿಗ್ಗೆ ೬ರಿಂದ ಸಂಜೆ ೬.೩೦ರವರೆಗೆ ಮತ್ತು ಫ್ಲೆಡ್ ಲೈಟ್‌ನಲ್ಲಿ ಸಂಜೆ ೬ರಿಂದ ೮.೩೦ರವರೆಗೆ…