Month: March 2022

ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ…

ಲಕ್ಷಾಂತರ ಜನ ರೈತರ ಬದುಕಿಗೆ ಬೆನ್ನೆಲುಬು ಆಗಿರುವ ಅಡಿಕೆ ಬಳಕೆಯಿಂದ ಆರೋಗ್ಯಕ್ಕೆ ಹಾನಿಕರವಿಲ್ಲ, ಬದಲಿಗೆ ಅನೇಕ ಬಗೆಯಲ್ಲಿ ಲಾಭಕರ ವಿದೆ ಎಂಬ ಬಗ್ಗೆ, ಸಂಶೋಧನೆಗಳು ನಡೆಯುತ್ತಿವೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಗೃಹ…

ಕರ್ತವ್ಯದಲ್ಲಿ ವೃತ್ತಿ ನೈಪುಣ್ಯತೆಯನ್ನು ಅಳವಡಿಸಿಕೊಳ್ಳಿ- ಪ್ರಭಾಕರ್…

ಶಿವಮೊಗ್ಗದ ಮುಪ್ಪಾನೆ ವನ್ಯಜೀವಿ ಆಭಯಾರಣ್ಯದ ಅತಿಥಿಗೃಹದಲ್ಲಿ, ಕರ್ನಾಟಕ ರಾಜ್ಯ ಪತ್ರಾಂಕಿತ ಫಾರ್ಮಸಿ ಅಧಿಕಾರಿ ಮಿತ್ರವೃಂದದಿಂದ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘಕ್ಕೆ ಚುನಾಯಿತರಾದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಶ್ರೀ ಪ್ರಭಾಕರ್ ಅವರು…

“ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗb ಬದಲಾವಣೆ ಮತ್ತು ನಿಲುಗಡೆ ವಿವರ…

ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ದಿ: 22/03/2022 ರಿಂದ ದಿ: 26/03/2022 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕøತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ…

ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ: ವಿಶ್ವೇಶ್ರರ ಹೆಗಡೆ ಕಾಗೇರಿ…

ಬೆಂಗಳೂರು ಮಾರ್ಚ್‌ 21: ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷರಾದ…

ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರ
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಗೆ ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ…

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಆರೋಗ್ಯ…

ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ…

ಹೊಳೆಹೊನ್ನೂರಿನಲ್ಲಿರುವ 30ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು. ಅವರು ಭಾನುವಾರ ಹೊಳೆಹೊನ್ನೂರಿನಲ್ಲಿ 30 ಹಾಸಿಗೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಹಾಗೂ ಸಿಬ್ಬಂದಿಗಳ…

ಕೆ. ಇ. ಕಾಂತೇಶ್ ಹುಟ್ಟುಹಬ್ಬ ಹಿನ್ನೆಲೆ ಮಾರಿಕಾಂಬ ಜಾತ್ರೆಯ ಭಕ್ತಾದಿಗಳಿಗೆ 5 ಸಾವಿರಕ್ಕೂ ಹೆಚ್ಚು ಲಾಡು ವಿತರಣೆ…

ಶಿವಮೊಗ್ಗ: ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಹುಟ್ಟುಹಬ್ಬದ ಅಂಗವಾಗಿ ಕಾಂತೇಶ್ ಅಭಿಮಾನಿಗಳ ಸಂಘದಿಂದ ನಾಳೆ ಆರಂಭವಾಗಲಿರುವ ಮಾರಿಕಾಂಬ ಜಾತ್ರೆಗೆ ಬಂದ ಭಕ್ತಾದಿಗಳಿಗೆ ಗಾಂಧಿಬಜಾರ್ ನಲ್ಲಿ 5 ಸಾವಿರಕ್ಕೂ ಅಧಿಕ ಲಾಡು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂತೇಶ್ ಅಭಿಮಾನಿಗಳು ತಿಳಿಸಿದ್ದಾರೆ.…

ಗೋಪಾಲ ಗೌಡ ಬಡಾವಣೆಯಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದೆಂದು ಆಗ್ರಹಿಸಿ ಅಬಕಾರಿ ಕಚೇರಿ ಎದುರು ನಿವಾಸಿಗಳಿಂದ ಪ್ರತಿಭಟನೆ…

ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ಕೊಡಬಾರದೆಂದು ಒತ್ತಾಯಿಸಿ ಗೋಪಾಲಗೌಡ ಬಡಾವಣೆ ನಿವಾಸಿಗಳು ಇಂದು ಅಬಕಾರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಗೋಪಾಲಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಮದ್ಯದಂಗಡಿ ಪ್ರಾರಂಭಿಸುವ ಬಗ್ಗೆ…

ಕರ್ನಾಟಕ ರಾಜ್ಯ ಖಾಸಗಿ ಐಟಿಐ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ: ಎನ್.ಸಿ.ವಿ.ಟಿ.ಯಿಂದ ಸಂಯೋಜನೆಗೊಂಡು 7 ವರ್ಷ ಪೂರೈಸಿರುವ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಸಿಬ್ಬಂದಿ ಆಧಾರಿತ ವೇತಾನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘ ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರ ಮೊದಲನೇ…